ಜಾತಿಗಣತಿ ವರದಿ ರಾಜಕೀಯ ಪ್ರೇರಿತ. ಹಾಗಾಗಿ ಅದಕ್ಕೆ ನಮ್ಮ ಸಂಪೂರ್ಣ ವಿರೋಧ ಇದೆ ಎಂದು ಮಲ್ಲೇಶ್ವರಂ ಬಿಜೆಪಿ ಶಾಸಕ, ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ(ನ.22)ದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಸಿಲಿಂಡರ್ ಸ್ಪೋಟಗೊಂಡು ಐವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್(32), ನಾಜಿಯಾ(22), ಇರ್ಫಾನ್ (21), ಗುಲಾಬ್(18), ಹಾಗೂ ಶಹಜಾದ್(9) ಅವರಿಗೆ ಸಿಲಿಂಡರ್...
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಒಮ್ಮತ ಮೂಡಿಲ್ಲ
ಶಾರ್ಟ್ ಲಿಸ್ಟ್ ಸಮೇತ ತೆರಳಿರುವ ರಣದೀಪ್ ಸಿಂಗ್ ಸುರ್ಜೆವಾಲ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಮಂಗಳವಾರ (ನ.22) ರಾತ್ರಿ...
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ.
ನವೆಂಬರ್ 30ರಂದು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ರಜನೀಶ್...
ಬ್ಲೂ ಫಿಲಂ ಆರೋಪದ ಬಗ್ಗೆ ಕುಮಾರಸ್ವಾಮಿಗೆ ತಿರುಗೇಟು
'ಕುಮಾರಸ್ವಾಮಿ ಹತಾಶೆ ಈ ರೀತಿಯಾಗಿ ಮಾತನಾಡಿಸುತ್ತಿದೆ'
ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವ ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ...
ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನು ನಂಬಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಸದ್ಯ ಸಿಸಿಬಿ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ರೌಡಿ. ಈತ ವೈಟ್ಫೀಲ್ಡ್ ಪೊಲೀಸ್...
ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ
ಮೀನಿನ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ಸರ್ಕಾರ ನೆರವು
ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ. ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಬಗ್ಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯಲಿರುವ ಕಂಬಳಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಆಹ್ವಾನ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ, ಬ್ರಿಜ್ ಭೂಷಣ್ ಆಗಮನವನ್ನು ಕಂಬಳ...
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ...
ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಪಂದ್ಯ ಫೈನಲ್ ನಡೆಯುವ ಸಂದರ್ಭದಲ್ಲಿ ಬೆಂಗಳೂರಿನ ಫ್ಲ್ಯಾಟ್ವೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಕೇತ್ ಮತ್ತು ರಿಷಬ್...
ಕಾಂಗ್ರೆಸ್ ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ನಾನೊಬ್ಬನೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ ಪ್ರವಾಸದಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ.
'ಕುಮಾರಸ್ವಾಮಿ ಕಳ್ಳ'...
ಬಿಜೆಪಿ ಹೇಳಿದರೆ ಎಚ್ ಡಿ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ, ದತ್ತ ಮಾಲೆ ಸಹ ಹಾಕಿಕೊಳ್ಳುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾತನಾಡಿದ...