ರಾಜ್ಯ

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಬೆಳಗಾವಿಗೆ ಸಿಕ್ಕಿದ್ದೆಷ್ಟು?

ದೇವರಾಜ ಅರಸು ಅವರು ರೂಪಿಸಿಕೊಟ್ಟ ಸಾಮಾಜಿಕ ನ್ಯಾಯ ಆಧಾರಿತ ಆಡಳಿತದ ಪರಂಪರೆಯನ್ನ ಮುಂದುವರೆಸುತ್ತ, ಅವರಿಗಿಂತಲೂ ಹೆಚ್ಚು ಅವಧಿಗೆ ರಾಜ್ಯವನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತವು ಜನಕಲ್ಯಾಣ, ಆಡಳಿತಾತ್ಮಕ ಸಮತೋಲನ ಹಾಗೂ ಪ್ರಾದೇಶಿಕ...

ವಿಶೇಷ ಅಧಿವೇಶನದ ಹಿಂದೆ ಅಧಿಕಾರ ಹಂಚಿಕೆ ಮುಂದೂಡುವ ರಾಜಕಾರಣ ಅಡಗಿದೆಯೇ?

ಇದೆಲ್ಲ ಆದದ್ದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಒಂದು ಮಾತಿನಿಂದ ಅಂತಲೂ ಹೇಳಬಹುದು. ಅಥವಾ ರಾಜಕಾರಣದಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾಗುವ ಸಂದರ್ಭಗಳು ಯಾರು ಯಾರಿಗೆ ಹೇಗೆಲ್ಲ ಲಾಭ-ನಷ್ಟಕ್ಕೆ ಕಾರಣವಾಗುತ್ತದೆ ಎಂದು ಕೂಡ ಅರ್ಥೈಸಬಹುದು. ಇಂದು ಉಪಮುಖ್ಯಮಂತ್ರಿ...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗೆ ಜಯ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು...

ಪುನೀತ್ ಕೆರೆಹಳ್ಳಿ, ಸಹಚರರ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ 'ದ್ವೇಷದ ಮಾತಿನ ವಿರುದ್ದ ಜನಾಂದೋಲನ/ Campaign Against Hate Speech' ವತಿಯಿಂದ email ಮೂಲಕ...

ಬೇಡ್ತಿ-ವರದಾ ನದಿ ಜೋಡಣೆ | ಬಯಲುಸೀಮೆಗೆ ಹೊತ್ತು: ಪಶ್ಚಿಮ ಘಟ್ಟಕ್ಕೆ ಕುತ್ತು

ಬೇಡ್ತಿ-ವರದಾ ನದಿ ಜೋಡಣೆ- ಉತ್ತರ ಕರ್ನಾಟಕದ ಬರಪೀಡಿತ ಜಿಲ್ಲೆಗಳಿಗೆ ಆಶಾಕಿರಣವಾಗುವ ಕನಸು ಬಿತ್ತುತ್ತಿದೆಯಾದರೂ, ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ಮತ್ತು ಕರಾವಳಿ ಜನರ ಪಾಲಿಗೆ ಇದು ಕಂಟಕವಾಗಿ ಪರಿಣಮಿಸಲಿದೆ ಎನ್ನುವ ಆತಂಕವೂ ವ್ಯಕ್ತವಾಗುತ್ತಿದೆ. ರಾಜ್ಯದ...

GBA ಚುನಾವಣೆ | ಸುಪ್ರೀಂ ಕೋರ್ಟ್ ‘ಟ್ರಿಪಲ್ ಟೆಸ್ಟ್’ ಆದೇಶ ಉಲ್ಲಂಘಿಸಿ ಉದ್ಧಟತನ ಮೆರೆಯಿತೇ ಸರ್ಕಾರ?

ಸರ್ವೋಚ್ಚ ನ್ಯಾಯಾಲಯ ತನ್ನ 2010ರ ತೀರ್ಪಿನಲ್ಲಿ ಮೀಸಲಾತಿಯ ಗರಿಷ್ಠ ಮಿತಿಯನ್ನು ಶೇ. 50ರಷ್ಟಕ್ಕೆ ನಿಗದಿಗೊಳಿಸಬೇಕು. ಮತ್ತು ರಾಜಕೀಯವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಅನುವಾಗುವಂತೆ ಮೂರು ಸ್ತರಗಳ(ಟ್ರಿಪಲ್ ಟೆಸ್ಟ್) ಪರೀಕ್ಷೆ ಹಮ್ಮಿಕೊಳ್ಳಬೇಕು ಎಂದು ಸರ್ಕಾರಕ್ಕೆ...

ಪವರ್‌ ಟಿ.ವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ

ಹಿರಿಯ ಐಪಿಎಸ್‌ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್‌ ವ್ಯಾಜ್ಯದಲ್ಲಿ, ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ...

ದೆಹಲಿಗೆ ಬನ್ನಿ: ಸಿದ್ದರಾಮಯ್ಯ, ಡಿಕೆಶಿಗೆ ಕರೆ ನೀಡಿದ ರಾಹುಲ್‌ ಗಾಂಧಿ

ಆಡಳಿತರೂಢ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯಲ್ಲಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ‘ದೆಹಲಿಗೆ ಬನ್ನಿ’ ಎಂದು ಆ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಸಲಹೆ...

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ...

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿಎಂ ಸಿದ್ದರಾಮಯ್ಯ

MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ...

ಧರ್ಮಸ್ಥಳ ಪ್ರಕರಣ | ತನಿಖಾ ವರದಿಯ ವಿವರ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶಿಸಲು ಮುಖ್ಯ ಕಾರ್ಯದರ್ಶಿಗೆ ರಾಜ್ಯ ಮಹಿಳಾ ಆಯೋಗ ಪತ್ರ

ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ, ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ಇದುವರೆಗೆ ಕೈಗೊಂಡಿರುವ ಸಮಗ್ರ ತನಿಖೆಯ ವರದಿ/ಪ್ರಗತಿ ವಿವರಗಳನ್ನು ಕೂಡಲೇ...

‘ಅಹಿಂದ’ ಸಂಘಟನೆಯ ಅಸ್ತಿತ್ವ, ಹಿಂದೆಂದಿಗಿಂತಲೂ ಇಂದು ಅತ್ಯಗತ್ಯ!       

'ಅಹಿಂದ' ಎಂಬುದು ಒಂದು ಪೇಪರ್ ಟೈಗರ್ ಆಗಿದೆ, ಕೆಲವರಿಗೆ ಸಂದರ್ಭ ಸೃಷ್ಟಿಯಾದಾಗ ರಕ್ಷಣೆ ಒದಗಿಸುವ ಪಂಜರದೊಳಗಿನ 'ಗುಮ್ಮ'ನಾಗಿ ಪರಿವರ್ತಿತವಾಗಿದೆ. ವಾಸ್ತವದಲ್ಲಿ ಅಂಥಾ ಸಂಘಟನೆಯೊಂದು ಅಸ್ತಿತ್ವಕ್ಕೆ ಬರದೇ ಹೋದದ್ದು ಮಾತ್ರ ಆ ಎಲ್ಲಾ ವರ್ಗಗಳ ದೌರ್ಭಾಗ್ಯ ಮತ್ತು ದುರಂತ. ಮೂರು...

ಈ ಹೊತ್ತಿನ ಪ್ರಮುಖ ಸುದ್ದಿ