'ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಜವಾಹರಲಾಲ್ ನೆಹರೂ'
'ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರು ಬದುಕಿನ ಮೌಲ್ಯಗಳು'
ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ....
ಹಲವು ಜನ ಸಂಭ್ರಮದಿಂದ ಬೆಳಕಿನ ಹಬ್ಬವನ್ನು ಪಟಾಕಿ ಹೊಡೆಯುವ ಮೂಲಕ ಆಚರಣೆ ಮಾಡುತ್ತಿದ್ದಾರೆ. ಆದರೆ, ಪಟಾಕಿ ಹೊಡೆಯುವ ವೇಳೆ, ಅಗತ್ಯ ಮುನ್ನೇಚ್ಚರಿಕೆಯ ನಡುವೆ ರಾಜಧಾನಿ ಬೆಂಗಳೂರಿನಲ್ಲಿ 80ಕ್ಕೂ ಹೆಚ್ಚು ಪಟಾಕಿ ಸಿಡಿತದಿಂದ ಅವಘಡಗಳು...
ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿಯವರೇ, ನಿಮಗೆ ಯಾಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...
'ಪಟಾಕಿ ವ್ಯಾಪಾರ ಮತ್ತು ಸಂಗ್ರಹ ವಸತಿ ಪ್ರದೇಶದಿಂದ ದೂರದಲ್ಲಿರಬೇಕು'
'ಪರವಾನಿಗೆ ನೀಡುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಲು ಇದು ಸಕಾಲ'
600 ಕೆಜಿಗೂ ಹೆಚ್ಚು ತೂಕದ ಪಟಾಕಿ ಸಂಗ್ರಹ ಹಾಗೂ ಮಾರಾಟಕ್ಕೆ ಜಿಲ್ಲಾಧಿಕಾರಿಗಳು ಪಟಾಕಿ...
ಸಾಫ್ಟ್‌ವೇರ್ ಎಂಜಿನಿಯರ್‌ರೊಬ್ಬರು ಪಾರ್ಟ್ ಟೈಮ್ ಜಾಬ್‌ನಲ್ಲಿ ಹೂಡಿಕೆ ಮಾಡಿ ಬರೋಬ್ಬರಿ ₹23.23ಲಕ್ಷ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಣ ಕಳೆದುಕೊಂಡಿರುವ ಸೌಮ್ಯ(28) (ಹೆಸರು ಬದಲಾಯಿಸಲಾಗಿದೆ) ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸ್...
ಈಶ್ವರಪ್ಪ ಸೇರಿದಂತೆ ಹಲವು ನಾಯಕರಿಂದ ಅಸಮಾಧಾನ
ದಲಿತರ ಪರವಾಗಿ ಯಾರೂ ಕೈ ಎತ್ತಿಲ್ಲ: ರಮೇಶ್ ಜಿಗಜಿಣಗಿ
ವಿಧಾನಸಭಾ ಚುನಾವಣೆಯಲ್ಲಿ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡ ದೊಡ್ಡ ಗೌಡರು ಸಾಹುಕಾರರುಗಳು ಬಂದರು. ಅವರ...
ಡಿಸಿಪಿ ಕಚೇರಿ ಎದುರಿನಲ್ಲೇ ಕಿಡಿಗೇಡಿಯೊಬ್ಬ ಯುವತಿಯ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನವೆಂಬರ್ 6ರ ರಾತ್ರಿ 10.40ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾತ್ರಿ ವೇಳೆ,...
ರಾಜ್ಯ ರಾಜಧಾನಿ ಬೆಂಗಳೂರಿನ ನಾನಾ ಕಡೆಗಳಲ್ಲಿ ಅಕ್ರಮವಾಗಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ನ.13ರಂದು ದಾಳಿ ನಡೆಸಿದ್ದಾರೆ.
ದಾಳಿ ನಡೆದ ಸ್ಥಳಗಳಲ್ಲಿ ದೊರೆತ 23,42,400...
ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ
ಜಿಲ್ಲಾ ಉಸ್ತುವಾರಿ ಸಚಿವರಿಂದ ಈಗ ಹೇಳಿಕೆ
ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ ಸಂಬಂಧ ನಿನ್ನೆಯೇ ಜಿಲ್ಲಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ನಾನಾ ರೀತಿಯಲ್ಲಿ ವಂಚಕರು ಜನರನ್ನು ಯಾಮಾರಿಸಿ ಅವರಿಂದ ಹಣವನ್ನು ಲಪಟಾಯಿಸುತ್ತಿದ್ದಾರೆ. ಇದೀಗ, ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ನೋಂದಾಯಿಸಲಾದ ಸಿಮ್ ಕಾರ್ಡ್...
'ರಾಹುಲ್ ಜಾರಕಿಹೊಳಿ, ಮೃಣಾಲ್ ಹೆಬ್ಬಾಳ್ಕರ್ ಟಿಕೆಟ್ ಕೇಳಿಲ್ಲ'
'ಚುನಾವಣೆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆಗಲಿದೆ'
ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ ಸಮುದಾಯದ ಅಭ್ಯರ್ಥಿ ಮತ್ತು ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮುದಾಯ ಅಭ್ಯರ್ಥಿಗೆ...
ಆಡಳಿತ ಪಕ್ಷ, ಪ್ರತಿಪಕ್ಷ ಇರುವ ಬಗ್ಗೆ ಗೊತ್ತಿಲ್ಲದಷ್ಟು ಅಜ್ಞಾನವೇ?
'ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ'
ಡೂಪ್ಲಿಕೇಟ್ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!...