ರಾಜ್ಯ

ವಿಜಯೇಂದ್ರ ಆಯ್ಕೆ | ಬಿಜೆಪಿಯ ಹಿರಿಯರು ಅಸಮಾಧಾನ, ಸಿಟ್ಟು, ನೋವನ್ನು ನುಂಗಿಕೊಂಡು ಮೌನವಾಗಿದ್ದೇಕೆ?

ಯುವ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಲವರು ಅವರ ನೇಮಕವನ್ನು ಸಂಭ್ರಮಿಸುತ್ತಿದ್ದರೆ, ಹಿರಿಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿ, ಈಗ ಮೌನಕ್ಕೆ ಶರಣಾಗಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿರುವ ವಿಜಯೇಂದ್ರ ಅವರನ್ನು...

ಅಧಿಕಾರದ ಆಸೆಗೆ ಕೆಲವರು ಬರುತ್ತಾರೆ, ಹೋಗುತ್ತಾರೆ ಎಂದು ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಸಿ ಟಿ ರವಿ

ಮತ್ತೆ ಬೇಸರ ಹೊರಹಾಕಿದ ಸಿ ಟಿ ರವಿ ಮುರುಗೇಶ್ ನಿರಾಣಿ ಹೇಳಿಕೆಗೆ ಗರಂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕವಾಗುತ್ತಿದ್ದಂತೆ ತೀವ್ರ ಅಸಮಾಧಾನದಲ್ಲೇ ಮೊದಲು ಮಾತನಾಡಿದ್ದ ಸಿಟಿ ರವಿ, ಈಗ ತಮ್ಮ...

ದೀಪಾವಳಿ | ಮಂಗಳವಾರವೂ ಪ್ರವಾಸಿಗರಿಗಾಗಿ ತೆರೆಯಲಿದೆ ಬನ್ನೇರುಘಟ್ಟ ಉದ್ಯಾನವನ

ದೀಪಾವಳಿ ಹಬ್ಬದ ಹಿನ್ನೆಲೆ, ಮಂಗಳವಾರದ ರಜಾ ದಿನವೂ ಪ್ರವಾಸಿಗರಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ತೆರೆದಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯವಾಗಿ ಪ್ರತಿ ಮಂಗಳವಾರ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಜೆ ಇರುತ್ತದೆ. ಇದೀಗ ದೀಪಾವಳಿ ಹಬ್ಬ...

ದೇವೇಗೌಡ, ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಿ ವೈ ವಿಜಯೇಂದ್ರ

ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನ.15ರಂದು ರಾಜ್ಯಾಧ್ಯಕ್ಷ ಜವಾಬ್ದಾರಿ ಸ್ವೀಕಾರ ಸಮಾರಂಭ  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದು, ಸೋಮವಾರ...

ಬೆಂಗಳೂರು | ಬ್ರೇಕ್ ಹಾಕಲು ಹೋಗಿ ಎಕ್ಸಲೇಟರ್ ಒತ್ತಿದ ಕಾರು ಚಾಲಕ; ಸರಣಿ ಅಪಘಾತ

ಬ್ರೇಕ್ ಒತ್ತುವ ಬದಲು ಎಕ್ಸ್‌ಲೇಟರ್ ಒತ್ತಿದ ಪರಿಣಾಮ ಎಸ್‌ಯುವಿ ವಾಹನ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹುಳಿಮಾವು ಕಾಳೇನ ಅಗ್ರಹಾರ ಬಳಿ ಘಟನೆ ನಡೆದಿದ್ದು, ನಾಲ್ವರು ಬೈಕ್ ಸವಾರರು...

ಬೆಳಕಿನ ಹಬ್ಬ | ಮೊದಲ ದಿನ ಪಟಾಕಿ ಸಿಡಿತಕ್ಕೆ 26 ಜನರಿಗೆ ಗಾಯ

ಬೆಳಕಿನ ಹಬ್ಬದ ದಿನ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು ಸರ್ವೇ ಸಾಮಾನ್ಯ. ಪರಿಸರ ಹಾನಿಕಾರಕ ಪಟಾಕಿ ಬಳಸಬೇಡಿ. ಹಸಿರು ಪಟಾಕಿ ಮಾತ್ರ ಬಳಸಿ. ಜತೆಗೆ ಪಟಾಕಿ ಹಚ್ಚುವ ಮುನ್ನ ಮುಂಜಾಗೃತ ಕ್ರಮ ವಹಿಸಿ...

ಬೆಂಗಳೂರು | ಮಧ್ಯರಾತ್ರಿ ಹೊತ್ತಿ ಉರಿದ ನಾಲ್ಕು ಅಂತಸ್ತಿನ ಕಟ್ಟಡ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಒಂದಾದ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆ, ತುರ್ತು ಕ್ರಮ ಕೈಗೊಂಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿರುವ ಪಬ್, ಹೋಟೆಲ್​​,...

ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ದೈಹಿಕ ಶಿಕ್ಷಕ ವಶಕ್ಕೆ

ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಉಪಕರಣ ಬಳಸಿ ಅಭ್ಯರ್ಥಿಗಳಿಗೆ ಉತ್ತರ ನೀಡಲು ಸಹಾಯ ಮಾಡಿರುವ ಆರೋಪದಡಿಯಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಓರ್ವನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಸಂತೋಷ ಗುತ್ತೇದಾರ್ ಬಂಧಿತ ಖಾಸಗಿ ಶಾಲೆಯ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನ.15ರಂದು ಅಧಿಕಾರ ಸ್ವೀಕಾರ: ಬಿ ವೈ ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನ.15ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು. 16ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ...

ಉಡುಪಿ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದವರನ್ನು ಹಸೀನಾ(46), ಅವರ ಮಕ್ಕಳಾದ...

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ; ನಟ ದರ್ಶನ್‌ಗೆ ಪೊಲೀಸರ ನೋಟಿಸ್

ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಅವರಿಗೆ ರಾಜರಾಜೇಶ್ವರಿ ನಗರದ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮೂರು ದಿನದ ಒಳಗೆ ದರ್ಶನ್ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಮೂಲಕ ತಿಳಿಸಲಾಗಿದೆ. ಈ...

ಕೆಇಎ ನೇಮಕಾತಿ ಪರೀಕ್ಷಾ ಅಕ್ರಮ ಸಿಐಡಿ ತನಿಖೆಗೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆಯಲ್ಲಿ ಕಲಬುರಗಿ, ಯಾದಗಿರಿ ಸೇರಿದಂತೆ ವಿವಿಧೆಡೆ ನಡೆದ ಅಕ್ರಮ ಬ್ಲೂಟೂತ್ ಡಿವೈಸ್ ಬಳಕೆಯ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ. ಅಕ್ಟೋಬರ್ 28ರಂದು ಕೆಇಎ ವಿವಿಧ ನಿಗಮಗಳಲ್ಲಿನ ಖಾಲಿ ಇರುವ...

ಈ ಹೊತ್ತಿನ ಪ್ರಮುಖ ಸುದ್ದಿ