ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿರುವ ವಿಡಿಯೋ ದಾಖಲೆ ಇಟ್ಟುಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮಾಡಿರುವ 'ಹಣಕ್ಕಾಗಿ ವರ್ಗಾವಣೆ ದಂಧೆ' ಆರೋಪಕ್ಕೆ ಸ್ಪಷ್ಟೀಕರಣ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಹಣಕ್ಕಾಗಿ ವರ್ಗಾವಣೆ ಮಾಡಿದ್ದು...
ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿಆರೋಪಿಯಾಗಿರುವ ಸಂಬಂಧ ಜೈಲು ಸೇರಿದ್ದ ಎ1 ಆರೋಪಿ ಚಿತ್ರದುರ್ಗದ ಮುರುಘಾಶ್ರೀಗೆ ಜಾಮೀನು ದೊರಕಿದ್ದು, ಇಂದು(ನ.16) ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.
ಮಠದ ಹಾಸ್ಟೆಲ್ನಲ್ಲಿದ್ದ ಅಪ್ರಾಪ್ತ...
ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರು ಮತ್ತು ಬೈಕ್ಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ರಾಜಗೋಪಾಲನಗರ ಠಾಣಾ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಗಳು ಏರಿಯಾದಲ್ಲಿ ಹವಾ ಇಡಲು, ಕಂಠಪೂರ್ತಿ ಕುಡಿದು...
ಕುಮಾರಸ್ವಾಮಿ ಅವರು ಯತೀಂದ್ರ ಕುರಿತು ಹಂಚಿಕೊಂಡಿರುವ ವಿಡಿಯೋದಲ್ಲಿ ಎಲ್ಲಾದರೂ ವರ್ಗಾವಣೆ ಅಂತ ಪದ ಇದೆಯಾ? ಲಂಚದ ಬಗ್ಗೆ ಎಲ್ಲಿ ಮಾತನಾಡಿದ್ದಾರೆ? ಸುಮ್ಮನೇ ಪ್ರಚಾರ ಮಾಡಿ ನಮ್ಮ ಹುಡುಗನನ್ನು ಲೀಡರ್ ಮಾಡುತ್ತಿದ್ದಾರೆ. ಮಾಡಲಿ ಬಿಡಿ...
ಬೆಂಗಳೂರಿನ ಶೇಷಾದ್ರಿಪುರದ ಜೆ.ಪಿ.ಭವನ ಜನತಾದಳ (ಜೆಡಿಎಸ್) ಕಚೇರಿ ಕಂಪೌಂಡ್ ಗೋಡೆಯ ಮೇಲೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಆಗಿ ಪೋಸ್ಟರ್ ಅಂಟಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಹಾದಿಬೀದಿಯಲ್ಲಿ
ಕಾಸಿಗಾಗಿ ಹುದ್ದೆ ದಂಧೆ ಅವ್ಯಾಹತವಾಗಿ, ಎಗ್ಗಿಲ್ಲದೆ ನಡೆದಿದೆ: ಕುಮಾರಸ್ವಾಮಿ
ಕಾಂಗ್ರೆಸ್ ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ...
ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಐಟಿ ದಾಳಿ ನಡೆಯುತ್ತಿದೆ. ಇದೀಗ, ತೆರಿಗೆ ವಂಚನೆ ಹಿನ್ನೆಲೆ ಡ್ರೈ ಫ್ರೂಟ್ಸ್ ಅಂಗಡಿ, ಮಾಲೀಕರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆದಿದೆ.
ಬೆಂಗಳೂರಿನ ರಾಜಾಜಿನಗರ,...
ಬೆಂಗಳೂರಿನ ಟೌನ್ಹಾಲ್ ಮುಂದೆ ಜನಪರ ಪ್ರತಿಭಟನೆ, ಹೋರಾಟಗಳಿಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ "ಪ್ರಗತಿಪರ ಚಳವಳಿಗಳ ನೈತಿಕ ಶಕ್ತಿ-ಡಾ.ಮರುಳಸಿದ್ದಪ್ಪ" ಅವರ...
ಸುದೀರ್ಘ ಪತ್ರದ ಮೂಲಕ ರಾಜ್ಯದ ಬರ ಪರಿಸ್ಥಿತಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
122 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಕಡಿಮೆ ಪ್ರಮಾಣದ ಮಳೆ: ಸಿಎಂ
ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರದ ಬರ ಅಧ್ಯಯನ...
ಪ್ರಯಾಣಿಕರಿಗೆ ಪ್ರಯಾಣ ಸೇವೆ ಒದಗಿಸುತ್ತಿರುವ ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ, ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾರ್ಸೆಲ್ಗಳನ್ನು ಸಾಗಾಟ ಮಾಡುವ ಸೇವೆಯನ್ನು ಆರಂಭಿಸಿದೆ. ಇದರಿಂದ ತನ್ನ ಆದಾಯವೂ ಹೆಚ್ಚಲಿದೆ ಎಂದು ಸಂಸ್ಥೆ ಭಾವಿಸಿದೆ.
ಪಾರ್ಸೆಲ್ ಸಾಗಾಟ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನ.19 ಹಾಗೂ ನ.20 ರಂದು 'ಛತ್ ಪೂಜೆ' (ಸೂರ್ಯದೇವರ ಆರಾಧನೆ) ಕಾರ್ಯಕ್ರಮದ ಸಲುವಾಗಿ ಹಲಸೂರು ಕೆರೆ, ಗಣಪತಿ ವಿಸರ್ಜನೆ ಮಾಡುವ ಕಲ್ಯಾಣಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು...
ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ ಕಂಬಳ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಯಲಿದೆ. ಮಣ್ಣಿನ ಗದ್ದೆಯಲ್ಲಿ ಕೋಣಗಳನ್ನು ಒಡಿಸುವ ಈ ವಿಶಿಷ್ಟವಾದ ಸ್ಪರ್ಧೆಯನ್ನು ನೋಡಲು ಬೆಂಗಳೂರಿನ ಅರಮನೆ ಮೈದಾನದಲ್ಲಿ 5ಲಕ್ಷಕ್ಕೂ...