ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್‌ಕುಮಾರ್ ಕೊಲೆಯಾದ ದುರ್ದೈವಿ. ಮಾದೇಶ್ ಬಂಧಿತ ಆರೋಪಿ....
ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ
ಹೈಕೋರ್ಟ್ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ: ಪರಮೇಶ್ವರ್
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ....
'ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತಾನೆ ಎಂಬ ನಿರೀಕ್ಷೆಯೇ ಇರಲಿಲ್ಲ' ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್...
ವಿಶ್ವದಲ್ಲಿ ವಾಹನ ಸಂಚಾರ ದಟ್ಟಣೆಗೆ ರಾಜಧಾನಿ ಬೆಂಗಳೂರು ಕುಖ್ಯಾತಿ ಗಳಿಸಿದೆ. ಸದ್ಯ ನಗರದಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆಯನ್ನು ನಿಭಾಯಿಸುವಲ್ಲಿ ‘ನಮ್ಮ ಮೆಟ್ರೋ’ ಪಾತ್ರ ಬಹುದೊಡ್ಡದಾಗಿದೆ. ನಿತ್ಯ ಮೆಟ್ರೋದಲ್ಲಿ 7 ಲಕ್ಷಕ್ಕೂ ಹೆಚ್ಚು...
2024ರ ಮಾರ್ಚ್ 17ರಂದು ರಾಜಕೀಯದಿಂದ ನಿವೃತ್ತಿ ಘೋಷಿಸುವುದಾಗಿ ಮೈಸೂರಿನಲ್ಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿಕೆ ನೀಡಿದ್ದಾರೆ.
ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ...
ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ತೇಜೋವಧೆ
ಇದು ಹೀಗೆ ಮುಂದುವರಿದರೆ ನನ್ನ ವರಸೆ ತೋರಿಸುವೆ: ಎಚ್ಚರಿಕೆ
ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕ ಎಚ್...
ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸಿದ್ಧನಹೊಸಹಳ್ಳಿ ಬಳಿ ನಡೆದಿದೆ.
ರಾಜೇಶ್ (45), ಹೆಗ್ಗಡದೇವನಪುರದ ಧನರಾಜ್ (24) ಮೃತ ದುರ್ದೈವಿಗಳು....
ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ವಿಶ್ರಾಂತ ಕುಲಪತಿ, ಹಿಂದೂಸ್ಥಾನಿ ಸಂಗೀತಗಾರ ಹಾಗೂ ಲೇಖಕ ಹನುಮಣ್ಣ ನಾಯಕ (69) ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪ್ರೊ.ಹನುಮಣ್ಣ ನಾಯಕ ದೊರೆ ಅವರು ಕೆಲ...
ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, 'ಮುಂದಿನ ಶುಕ್ರವಾರ ವಿಪಕ್ಷ...
'ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ನೀಡಿದೆ'
'ರೈತರ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಇದು'
ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ರನ್ನ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭ...
ಕರ್ನಾಟಕದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನು ನೇಮಕಗೊಳಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪ್ರಕಟಣೆ ಹೊರಡಿಸಿದ್ದಾರೆ.
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರರಾಗಿರುವ ಶಾಸಕ...
ಜನವರಿ ವೇಳೆಗೆ 90 ದಿನಕ್ಕಿಂತ ಹಳೆಯ ಪ್ರಕರಣಗಳು ಬಾಕಿ ಇರಬಾರದು
ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ ನೀಡಿದ ಕಂದಾಯ ಸಚಿವ
ತಹಶೀಲ್ದಾರ್ ನ್ಯಾಯಾಲಯದಲ್ಲಿರುವ ತಕರಾರು ಅರ್ಜಿಗಳನ್ನು ಜನವರಿ ಒಳಗಾಗಿ ಸಂಪೂರ್ಣವಾಗಿ ನ್ಯಾಯಯುತ...