ರಾಜ್ಯ

ಸ್ಕಾರ್ಫ್‌ಗಳ ಮೇಲಿನ ನಿಷೇಧ ಹಿಜಾಬ್‌ಗೆ ಅನ್ವಯಿಸುವುದಿಲ್ಲ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

'ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶಕ್ಕೆ ಆಕ್ರೋಶ' 'ಪರೀಕ್ಷಾ ಅವ್ಯವಹಾರಗಳನ್ನು ತಡೆಯುವುದೇ ವಸ್ತ್ರ ಸಂಹಿತೆಯ ಮುಖ್ಯ ಉದ್ದೇಶ' ಪರೀಕ್ಷಾ ಸಂದರ್ಭದಲ್ಲಿ ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್‌ಗಳ ಮೇಲಿನ ನಿಷೇಧವು ಹಿಜಾಬ್‌ಗೆ...

ಬೆಂಗಳೂರು | ನ. 20 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ‘ಶಂಕರ್‌ನಾಗ್ ನಾಟಕೋತ್ಸವ’

ರಂಗಭೂಮಿಯಲ್ಲಿ ತನ್ನದೇ ಬ್ರ್ಯಾಂಡ್ ಹುಟ್ಟು ಹಾಕಿದ ಶಂಕರ್‌ನಾಗ್ ಅವರ ಸವಿನೆನಪಿಗಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಂಗ ಪಯಣವು ನವೆಂಬರ್ 20 ರಿಂದ ನವೆಂಬರ್ 24 ರವರೆಗೆ 'ಶಂಕರ್‌ನಾಗ್ ನಾಟಕೋತ್ಸವ' ಹಮ್ಮಿಕೊಂಡಿದೆ. ಬೆಂಗಳೂರಿನ ಜೆ.ಸಿ.ರಸ್ತೆ ರವೀಂದ್ರ...

ಬಂಡಾಯದ ಬಿಸಿ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ

ನಳಿನ್ ಕುಮಾರ್​ ಕಟೀಲ್ ಅವರಿಂದ ವಿಜಯೇಂದ್ರಗೆ ಅಧಿಕಾರ ಹಸ್ತಾಂತರ ಬಿ ಎಲ್ ಸಂತೋಷ್ ಬಣದ ಬಹುತೇಕ ನಾಯಕರು ಕಾರ್ಯಕ್ರಮಕ್ಕೆ ಗೈರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಪುತ್ರ,...

ಜೆಡಿಎಸ್ ಕಚೇರಿ ಎದುರು ರಾತ್ರೋರಾತ್ರಿ ಪ್ರತ್ಯಕ್ಷವಾದ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್!

ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ, ಬೆಂಗಳೂರಿನ ಜೆಡಿಎಸ್ ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್​ಗಳು ಮಂಗಳವಾರ ರಾತ್ರಿ ಪ್ರತ್ಯಕ್ಷವಾಗಿದೆ. ಕಾಂಗ್ರೆಸ್...

ವಿದ್ಯುತ್ ಕಳವು ಪ್ರಕರಣ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್

ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ...

ಬಿಜೆಪಿ ಶಾಸಕಾಂಗ ಸಭೆ ಶುಕ್ರವಾರ ನಿಗದಿ, ಜೆ ಪಿ ನಡ್ಡಾ ಆಗಮನ: ಬಿ ವೈ ವಿಜಯೇಂದ್ರ

'ಪಕ್ಷದಲ್ಲಿ ಹಿರಿಯರಿದ್ದರೂ ಕೂಡ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ' 'ಯಾರೂ ವಿರೋಧ ಮಾಡುವುದಿಲ್ಲ, ಸಂತೋಷದಿಂದ ಒಪ್ಪಿದ್ದಾರೆ' ಶುಕ್ರವಾರ (ನ.17) ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದ್ದು, ಈ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ...

ಬೆಂಗಳೂರು | ಪ್ರತಿ ಮನೆಯ ಕಸ ಸಂಗ್ರಹಣೆಗೆ ತಿಂಗಳಿಗೆ ₹30 ನಿಗದಿ; ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮನೆಗಳಿಂದ ಕಸ ಸಂಗ್ರಹಿಸಲು ಮತ್ತು ಅದನ್ನು ವಿಲೇವಾರಿ ಮಾಡಲು ಕನಿಷ್ಠ ಸೇವಾ ಶುಲ್ಕ ₹30 ನಿಗದಿ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ...

ಬಿಜೆಪಿ ಇಷ್ಟು ದಿನ ಒಡೆದ ಮನೆ, ಇನ್ಮುಂದೆ ಯುದ್ಧಕಣ: ಕಾಂಗ್ರೆಸ್‌ ವ್ಯಂಗ್ಯ

'ಸಂತೋಷ ಕೂಟದ ಅಸಹನೆಯ ಮಾತುಗಳು ಸಿ ಟಿ ರವಿ ಮೂಲಕ ಬಹಿರಂಗ' 'ಬಿಜೆಪಿಯೊಳಗೆ ಸಂತೋಷ ಕೂಟ ರಣವಿಳ್ಯ ನೀಡಲು ತಯಾರಾಗುತ್ತಿದೆ' ಬಿ ವೈ ವಿಜಯೇಂದ್ರ ಕುರಿತು ಸಿ ಟಿ ರವಿಯ ಬಾಯಲ್ಲಿ ಬಂದಿದ್ದು...

ಬೆಂಗಳೂರು | 20 ಲಕ್ಷ ಮೌಲ್ಯದ ಚಿನ್ನಾಭರಣ ಕಳುವು; ಕೆಲಸದಾಕೆ ಬಂಧನ

₹20 ಲಕ್ಷ ಮೌಲ್ಯದ 374 ಗ್ರಾಂ ಚಿನ್ನಾಭರಣ ಕದ್ದಿದ್ದ ಮನೆಗೆಲಸ ಮಾಡುವ ಮಹಿಳೆಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಮ್ಮ‌ (53) ಬಂಧಿತ ಆರೋಪಿ. ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿರುವ ರಂಜಿತಾ ಎಂಬುವವರ ಮನೆಯಲ್ಲಿ ಲಕ್ಷ್ಮಮ್ಮ ಕಳೆದ...

ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರಲಿರುವ ಡಿ ಸಿ ಗೌರಿಶಂಕರ್, ದಾಸರಹಳ್ಳಿ ಮಂಜುನಾಥ್

ಬುಧವಾರ (ನ.15ರಂದು) ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ನಡೆದಿದೆ: ಕೆ ರಾಜಣ್ಣ ಮಾಜಿ ಶಾಸಕರಾದ ಡಿ ಸಿ ಗೌರಿಶಂಕರ್ ಮತ್ತು ದಾಸರಹಳ್ಳಿಯ ಮಂಜುನಾಥ್ ಅವರು ಜೆಡಿಎಸ್‌...

‘ಹೆಚ್‌ಎಸ್‌ಆರ್‌ಪಿ’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17ರವರೆಗೂ ಅವಕಾಶ; ಸಾರಿಗೆ ಇಲಾಖೆ

ಹಳೆಯ ವಾಹನಗಳಿಗೆ 'ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌' (ಹೆಚ್​ಎಸ್​ಆರ್​ಪಿ) ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿತ್ತು. ಇದೀಗ, ಈ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ವಾಹನ ಮಾಲೀಕರು...

ದೇವೇಗೌಡರ ಮೌಲ್ಯ, ಜಾತಿ ಕೆಡಿಸಿದ ಕುಮಾರಸ್ವಾಮಿ: ಡಿ ಕೆ ಶಿವಕುಮಾರ್‌ ಟೀಕೆ

'ದೇವೇಗೌಡರನ್ನು ನೋಡಿದರೆ ನನಗೇ ಅಯ್ಯೋ ಅನಿಸುತ್ತದೆ' 'ವಿದ್ಯುತ್ ಕಳ್ಳತನ ವಿಚಾರದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಲ್ಲ' ಎಚ್‌ ಡಿ ಕುಮಾರಸ್ವಾಮಿ ಅವರು ದೇವೇಗೌಡರ ಕೊನೆಗಾಲದಲ್ಲಿ ಅವರ ಜಾತಿ ಕೆಡಿಸಿದ್ದಾರೆ. ದೇವೇಗೌಡರು ಜೀವನದ ಉದ್ದಕ್ಕೂ ಕಾಪಾಡಿಕೊಂಡು...

ಈ ಹೊತ್ತಿನ ಪ್ರಮುಖ ಸುದ್ದಿ