ರಾಜ್ಯ

ಸೈಬರ್ ವಂಚನೆ | ಪಾರ್ಟ್‌ ಟೈಮ್‌ ಜಾಬ್‌ನಲ್ಲಿ ಹೂಡಿಕೆ ಮಾಡಿ ₹23 ಲಕ್ಷ ಕಳೆದುಕೊಂಡ ಟೆಕ್ಕಿ

ಸಾಫ್ಟ್‌ವೇರ್ ಎಂಜಿನಿಯರ್‌ರೊಬ್ಬರು ಪಾರ್ಟ್‌ ಟೈಮ್‌ ಜಾಬ್‌ನಲ್ಲಿ ಹೂಡಿಕೆ ಮಾಡಿ ಬರೋಬ್ಬರಿ ₹23.23ಲಕ್ಷ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಣ ಕಳೆದುಕೊಂಡಿರುವ ಸೌಮ್ಯ(28) (ಹೆಸರು ಬದಲಾಯಿಸಲಾಗಿದೆ) ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್...

75 ವರ್ಷದಿಂದ ಮೇಲ್ಜಾತಿ ಜನಕ್ಕೆ ಜೈಕಾರ ಹಾಕೋದೇ ಆಯ್ತು: ಸಂಸದ ರಮೇಶ್ ಜಿಗಜಿಣಗಿ‌ ಬೇಸರ

ಈಶ್ವರಪ್ಪ ಸೇರಿದಂತೆ ಹಲವು ನಾಯಕರಿಂದ ಅಸಮಾಧಾನ ದಲಿತರ ಪರವಾಗಿ ಯಾರೂ ಕೈ ಎತ್ತಿಲ್ಲ: ರಮೇಶ್ ಜಿಗಜಿಣಗಿ ವಿಧಾನಸಭಾ ಚುನಾವಣೆಯಲ್ಲಿ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡ ದೊಡ್ಡ ಗೌಡರು ಸಾಹುಕಾರರುಗಳು ಬಂದರು. ಅವರ...

ಬೆಂಗಳೂರು | ರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡ ಕಿಡಿಗೇಡಿ ಯುವಕ

ಡಿಸಿಪಿ ಕಚೇರಿ ಎದುರಿನಲ್ಲೇ ಕಿಡಿಗೇಡಿಯೊಬ್ಬ ಯುವತಿಯ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್ 6ರ ರಾತ್ರಿ 10.40ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ,...

ಬೆಂಗಳೂರು | ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನ ನಾನಾ ಕಡೆಗಳಲ್ಲಿ ಅಕ್ರಮವಾಗಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ನ.13ರಂದು ದಾಳಿ ನಡೆಸಿದ್ದಾರೆ. ದಾಳಿ ನಡೆದ ಸ್ಥಳಗಳಲ್ಲಿ ದೊರೆತ 23,42,400...

ಕರಾವಳಿ ತಾಯಿ-ಮಕ್ಕಳ ಕೊಲೆ ಪ್ರಕರಣ | ತನಿಖೆಗೆ ಐದು ತಂಡ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ ಜಿಲ್ಲಾ ಉಸ್ತುವಾರಿ ಸಚಿವರಿಂದ ಈಗ ಹೇಳಿಕೆ  ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ ಸಂಬಂಧ ನಿನ್ನೆಯೇ ಜಿಲ್ಲಾ...

ಸೈಬರ್ ವಂಚನೆ | ಅಕ್ರಮ ಚಟುವಟಿಕೆಯ ಕಥೆ ಹೇಳಿ ₹76 ಸಾವಿರ ವಂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ನಾನಾ ರೀತಿಯಲ್ಲಿ ವಂಚಕರು ಜನರನ್ನು ಯಾಮಾರಿಸಿ ಅವರಿಂದ ಹಣವನ್ನು ಲಪಟಾಯಿಸುತ್ತಿದ್ದಾರೆ. ಇದೀಗ, ನಿಮ್ಮ ಆಧಾರ್ ಕಾರ್ಡ್‌ ಬಳಸಿಕೊಂಡು ನೋಂದಾಯಿಸಲಾದ ಸಿಮ್ ಕಾರ್ಡ್‌...

ಬೆಳಗಾವಿಗೆ ಲಿಂಗಾಯತ, ಚಿಕ್ಕೋಡಿಗೆ ಕುರುಬ ಸಮುದಾಯಗಳ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

'ರಾಹುಲ್ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್ ಟಿಕೆಟ್‌ ಕೇಳಿಲ್ಲ' 'ಚುನಾವಣೆ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆಗಲಿದೆ' ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ ಸಮುದಾಯದ ಅಭ್ಯರ್ಥಿ ಮತ್ತು ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮುದಾಯ ಅಭ್ಯರ್ಥಿಗೆ...

ಡೂಪ್ಲಿಕೇಟ್‌ ಸಿಎಂಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಎಚ್‌ ಡಿ ಕುಮಾರಸ್ವಾಮಿ ಕಿಡಿ

 ಆಡಳಿತ ಪಕ್ಷ, ಪ್ರತಿಪಕ್ಷ ಇರುವ ಬಗ್ಗೆ ಗೊತ್ತಿಲ್ಲದಷ್ಟು ಅಜ್ಞಾನವೇ? 'ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ' ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!...

ವಿಜಯೇಂದ್ರ ಆಯ್ಕೆ | ಬಿಜೆಪಿಯ ಹಿರಿಯರು ಅಸಮಾಧಾನ, ಸಿಟ್ಟು, ನೋವನ್ನು ನುಂಗಿಕೊಂಡು ಮೌನವಾಗಿದ್ದೇಕೆ?

ಯುವ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಲವರು ಅವರ ನೇಮಕವನ್ನು ಸಂಭ್ರಮಿಸುತ್ತಿದ್ದರೆ, ಹಿರಿಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿ, ಈಗ ಮೌನಕ್ಕೆ ಶರಣಾಗಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿರುವ ವಿಜಯೇಂದ್ರ ಅವರನ್ನು...

ಅಧಿಕಾರದ ಆಸೆಗೆ ಕೆಲವರು ಬರುತ್ತಾರೆ, ಹೋಗುತ್ತಾರೆ ಎಂದು ಮತ್ತೊಮ್ಮೆ ಅಸಮಾಧಾನ ಹೊರಹಾಕಿದ ಸಿ ಟಿ ರವಿ

ಮತ್ತೆ ಬೇಸರ ಹೊರಹಾಕಿದ ಸಿ ಟಿ ರವಿ ಮುರುಗೇಶ್ ನಿರಾಣಿ ಹೇಳಿಕೆಗೆ ಗರಂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕವಾಗುತ್ತಿದ್ದಂತೆ ತೀವ್ರ ಅಸಮಾಧಾನದಲ್ಲೇ ಮೊದಲು ಮಾತನಾಡಿದ್ದ ಸಿಟಿ ರವಿ, ಈಗ ತಮ್ಮ...

ದೀಪಾವಳಿ | ಮಂಗಳವಾರವೂ ಪ್ರವಾಸಿಗರಿಗಾಗಿ ತೆರೆಯಲಿದೆ ಬನ್ನೇರುಘಟ್ಟ ಉದ್ಯಾನವನ

ದೀಪಾವಳಿ ಹಬ್ಬದ ಹಿನ್ನೆಲೆ, ಮಂಗಳವಾರದ ರಜಾ ದಿನವೂ ಪ್ರವಾಸಿಗರಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ತೆರೆದಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯವಾಗಿ ಪ್ರತಿ ಮಂಗಳವಾರ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಜೆ ಇರುತ್ತದೆ. ಇದೀಗ ದೀಪಾವಳಿ ಹಬ್ಬ...

ದೇವೇಗೌಡ, ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಿ ವೈ ವಿಜಯೇಂದ್ರ

ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನ.15ರಂದು ರಾಜ್ಯಾಧ್ಯಕ್ಷ ಜವಾಬ್ದಾರಿ ಸ್ವೀಕಾರ ಸಮಾರಂಭ  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದು, ಸೋಮವಾರ...

ಈ ಹೊತ್ತಿನ ಪ್ರಮುಖ ಸುದ್ದಿ