ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜತೆಗೆ ತಂಪು ವಾತಾವರಣವಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನ.9 ಮತ್ತು 10 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
"ನ.9ರಂದು...
ಶನಿವಾರ ಸಂಜೆ 5 ಗಂಟೆಯಿಂದ ಎಕ್ಸ್‌ನಲ್ಲಿ ಅಭಿಯಾನ
ರಾಜ್ಯಕ್ಕೆ ಪ್ರತ್ಯೇಕ ಬಾವುಟ ಹೊಂದಲು ಅವಕಾಶ ಇರಲಿ
ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಶನಿವಾರ (ನ.11)...
ದೀಪಾವಳಿ ಮತ್ತು ಛತ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಜೋಧಪುರದ ಭಗತ್-ಕಿ-ಕೋಠಿ ನಿಲ್ದಾಣಗಳ ನಡುವೆ ಮೂರು ಟ್ರಿಪ್‌ನ ಎರಡು ವಿಶೇಷ ರೈಲು ಓಡಿಸಲು ನೈರುತ್ಯ...
ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ವೇಳೆ ಕಳ್ಳನೊಬ್ಬ 10 ಸಾವಿರ ಹಣ ಮತ್ತು ವಜ್ರದ ಕಿವಿಯೋಲೆಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಸಮಾರಂಭದಲ್ಲಿ ಕರ್ನಾಟಕದ...
ಬಣ್ಣ (ಪೇಂಟ್) ಬೆರೆಸುವ ಮಿಕ್ಸರ್‌ಗೆ ಮಹಿಳೆಯೊಬ್ಬರ ತಲೆ ಕೊದಲು ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶ್ವೇತಾ (33) ಮೃತ ದುರ್ದೈವಿ. ರಾಜಧಾನಿ ಬೆಂಗಳೂರಿನ ನೆಲಗದರನಹಳ್ಳಿಯ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.
ಮೃತ ಶ್ವೇತಾ...
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಮೂಲದ ಚೈತ್ರಾ ಸೇರಿದಂತೆ 9 ಮಂದಿ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿರುವ ನಡುವೆಯೇ, ಪ್ರಕರಣದ...
ಅಂಗರಕ್ಷಕರು ಮಂತ್ರಿಗೆ ಶೂ ಹಾಕಿದ್ದಾರೆಂಬ ವಿವಾದ
'ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ'
ಧಾರವಾಡಕ್ಕೆ ಭೇಟಿ ನೀಡಿದ ವೇಳೆ ಅಂಗರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ...
'ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ಸಣ್ಣ ತೀರ್ಮಾನ ಮಾಡಿದ್ದೇನೆ' ಎಂದಿರುವ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಹೆಚ್ಚಿನ ಲಾಭ ಪಡೆದುಕೊಂಡಿದ್ದೇನೆ....
ಹಾಸನಕ್ಕೆ ತೆರಳಿ, ಹಾಸನಾಂಬೆಯ ದರ್ಶನ ಪಡೆದ ಶಾಸಕರು
ದೂರ ಯಳಿದ ಗುರುಮಿಟ್ಕಲ್ ಶಾಸಕ ಶರಣಗೌಡ ಕಂದಕೂರು
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಪರೇಷನ್ ಹಸ್ತ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವ ಆರೋಪ ಮತ್ತು ಬಿಜೆಪಿ...
ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಮೂಲದ ಚೈತ್ರಾ ಸೇರಿದಂತೆ 9...
'ನನ್ನನ್ನು ಪಕ್ಷದಿಂದ ಬಿಡಿಸಲು ರೆಡಿಯಾಗಿದ್ದಾರೆ'
ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ: ವಾಗ್ದಾಳಿ
ಬಿಜೆಪಿಯವರು ಹೇಗೆ ಎಂದರೆ ಅಧಿಕಾರಕ್ಕಾಗಿ ತಮ್ಮ ಪಕ್ಷಕ್ಕೆ ಕರೆದುಕೊಳ್ಳುವಾಗ ಜಾಮೂನು ಕೊಡುತ್ತಾರೆ. ಬೇಡವಾದಾಗ ವಿಷ ಕೊಡುತ್ತಾರೆ ಎಂದು ಮಾಜಿ ಸಚಿವ...
ಹಮಾಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿರುವುದನ್ನು ಖಂಡಿಸಿ, ಕದನ ವಿರಾಮಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜದ ಬಣ್ಣವಿರುವ 'ಕಲ್ಲಂಗಡಿ' ಹಣ್ಣಿನ...