ರಾಜ್ಯ

ಬಸ್‌ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಪ್ರಯಾಣ ದರ ಹೆಚ್ಚಳ ಕುರಿತು ಆಯೋಗ ರಚಿಸಲು ವರದಿ ನಿತ್ಯ ಸರ್ಕಾರಿ ಬಸ್‌ಗಳಲ್ಲಿ 1.20 ಕೋಟಿ ಜನರು ಪ್ರಯಾಣ ರಾಜ್ಯದಲ್ಲಿ ಸಾರಿಗೆ ಪ್ರಯಾಣ ದರ ಹೆಚ್ಚಳ ಕುರಿತಂತೆ ಆಯೋಗ ರಚನೆಗಾಗಿ ಮಾಜಿ...

ಬೆಂಗಳೂರು | ರೌಡಿಶೀಟರ್ ಸಹದೇವ ಹತ್ಯೆ ಪ್ರಕರಣ: ಎಂಟು ಮಂದಿ ಬಂಧನ

ಬೇಕರಿ ಬಳಿ ಟೀ ಕುಡಿಯಲು ತೆರಳಿದ್ದ ರೌಡಿಶೀಟರ್‌ ಸಹದೇವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ಯ ಪುಟ್ಟೇನಹಳ್ಳಿ ಪೊಲೀಸರು ವಿನಯ್, ಧರ್ಮ ಎಂಬುವರು ಸೇರಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಏನಿದು ಪ್ರಕರಣ? ಬೆಂಗಳೂರಿನ...

ಜೈಲಿನಿಂದ ಬಿಡುಗಡೆಯಾದ ಆರೋಪಿ ಹಾಲಶ್ರೀಗೆ ಕೇಸರಿ ಶಾಲು ಹೊದಿಸಿ ಸ್ವಾಗತಿಸಿದ ಪ್ರಮೋದ್ ಮುತಾಲಿಕ್

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಪೂಜಾರಿಗೆ ₹5 ಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ನ.11ರಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹಾಲಶ್ರೀ ಜೈಲಿನಿಂದ ಹೊರಬರುತ್ತಿದ್ದಂತೆಯೇ...

ಮಂಗನಿಗೆ ಸಾರಾಯಿ ಕುಡಿಸಿದ ಹಾಗೆ ಯತ್ನಾಳ್‌ ಮಾತು: ಮುರುಗೇಶ್ ನಿರಾಣಿ ಕಿಡಿ

ಹುಚ್ಚರ ತರ ಯತ್ನಾಳ್ ‌ಏನೇನೋ ಮಾತಾಡ್ತಾರೆ ಯತ್ನಾಳ್‌ ಮಾತನಾಡುವ ಸಂಗತಿಗಳಿಗೆ ಬೆಲೆ ಇಲ್ಲ ಮಂಗನಿಗೆ ಸಾರಾಯಿ ಕುಡಿಸಿ, ಅದರ ಬಾಲಕ್ಕೆ ಪಟಾಕಿ ಹಚ್ಚಿದ್ರೆ ಏನಾಗುತ್ತೋ ಆ ರೀತಿ ಹುಚ್ಚರ ತರ ಅವನು...

ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು: ಜಾರಕಿಹೊಳಿ ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹಂತದಲ್ಲಿ...

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಭೀಕರ ಅಪಘಾತ; ಐವರ ಸಾವು

ಐದು ಮಂದಿ ಸಾವು, 60 ಪ್ರಯಾಣಿಕರಿಗೆ ಗಾಯ ಸರ್ಕಾರಿ ಬಸ್, ಓಮ್ನಿ ಬಸ್ ಮುಖಾಮುಖಿ ಡಿಕ್ಕಿ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾಗಿ...

ಬೆಂಗಳೂರು | ಇಸ್ಟೀಟ್ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು

ಬೆಂಗಳೂರು ನಗರ ಪಶ್ಚಿಮ ವಿಭಾಗದ ಪೊಲೀಸರು ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿ 150ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ‌ ಕ್ಲಬ್​ನಲ್ಲಿ ಅಕ್ರಮವಾಗಿ...

ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ: ವಿಜಯೇಂದ್ರ ಆಯ್ಕೆ ಬಗ್ಗೆ ಸಿ ಟಿ ರವಿ

ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಬಿ ಎಸ್ ವೈ ಪುತ್ರ ವಿಜಯೇಂದ್ರ ಆಯ್ಕೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಸಿ ಟಿ ರವಿ, ಪಕ್ಷ ನೇಮಕ ಮಾಡಿದೆ, 'ಇನ್ನೇನಿದ್ರೂ ಅವರು ಪಕ್ಷ ಕಟ್ಟಿ...

ಬೆಂಗಳೂರು | ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್‌ಕುಮಾರ್ ಕೊಲೆಯಾದ ದುರ್ದೈವಿ. ಮಾದೇಶ್ ಬಂಧಿತ ಆರೋಪಿ....

ಪಿಎಸ್‌ಐ ನೇಮಕಾತಿ | 545 ಹುದ್ದೆ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್

ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ ಹೈಕೋರ್ಟ್‌ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ: ಪರಮೇಶ್ವರ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ....

ವಿಜಯೇಂದ್ರನ್ನ ಅಧ್ಯಕ್ಷನನ್ನಾಗಿ ಮಾಡಿ ಅಂತ ಕೇಳಿರಲಿಲ್ಲ, ನಿರೀಕ್ಷೆಯೂ ಇರಲಿಲ್ಲ : ಬಿ ಎಸ್ ಯಡಿಯೂರಪ್ಪ

'ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತಾನೆ ಎಂಬ ನಿರೀಕ್ಷೆಯೇ ಇರಲಿಲ್ಲ' ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್...

ನಮ್ಮ ಮೆಟ್ರೋ | ರಿಯಾಯಿತಿ ದರದಲ್ಲಿ ನ.16 ರಿಂದ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್‌ ಪರಿಚಯ

ವಿಶ್ವದಲ್ಲಿ ವಾಹನ ಸಂಚಾರ ದಟ್ಟಣೆಗೆ ರಾಜಧಾನಿ ಬೆಂಗಳೂರು ಕುಖ್ಯಾತಿ ಗಳಿಸಿದೆ. ಸದ್ಯ ನಗರದಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆಯನ್ನು ನಿಭಾಯಿಸುವಲ್ಲಿ ‘ನಮ್ಮ ಮೆಟ್ರೋ’ ಪಾತ್ರ ಬಹುದೊಡ್ಡದಾಗಿದೆ. ನಿತ್ಯ ಮೆಟ್ರೋದಲ್ಲಿ 7 ಲಕ್ಷಕ್ಕೂ ಹೆಚ್ಚು...

ಈ ಹೊತ್ತಿನ ಪ್ರಮುಖ ಸುದ್ದಿ