ರಾಜ್ಯ

2024ರ ಮಾ‌.17ಕ್ಕೆ ರಾಜಕೀಯ ನಿವೃತ್ತಿ: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್

2024ರ ಮಾರ್ಚ್ 17ರಂದು ರಾಜಕೀಯದಿಂದ ನಿವೃತ್ತಿ ಘೋಷಿಸುವುದಾಗಿ ಮೈಸೂರಿನಲ್ಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿಕೆ ನೀಡಿದ್ದಾರೆ. ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ...

‘ನನ್ನ ವರಸೆ ತೋರಿಸಬೇಕಾಗುತ್ತದೆ’ ಕುಮಾರಸ್ವಾಮಿ, ರೇವಣ್ಣ ವಿರುದ್ಧ ಗುಡುಗಿದ ಶಾಸಕ ಶಿವಲಿಂಗೇಗೌಡ

ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ತೇಜೋವಧೆ ಇದು ಹೀಗೆ ಮುಂದುವರಿದರೆ ನನ್ನ ವರಸೆ ತೋರಿಸುವೆ: ಎಚ್ಚರಿಕೆ  ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕ ಎಚ್‌...

ಬೆಂಗಳೂರು ಗ್ರಾಮಾಂತರ | ಎರಡು ಬೈಕ್ ಮುಖಾಮುಖಿ ಢಿಕ್ಕಿ; ಇಬ್ಬರು ಸಾವು

ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸಿದ್ಧನಹೊಸಹಳ್ಳಿ ಬಳಿ ನಡೆದಿದೆ. ರಾಜೇಶ್ (45), ಹೆಗ್ಗಡದೇವನಪುರದ ಧನರಾಜ್ (24) ಮೃತ ದುರ್ದೈವಿಗಳು....

ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ವಿಶ್ರಾಂತ ಕುಲಪತಿ ಹನುಮಣ್ಣ ನಾಯಕ ನಿಧನ

ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ವಿಶ್ರಾಂತ ಕುಲಪತಿ, ಹಿಂದೂಸ್ಥಾನಿ ಸಂಗೀತಗಾರ ಹಾಗೂ ಲೇಖಕ ಹನುಮಣ್ಣ ನಾಯಕ (69) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪ್ರೊ.ಹನುಮಣ್ಣ ನಾಯಕ ದೊರೆ ಅವರು ಕೆಲ...

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, 'ಮುಂದಿನ ಶುಕ್ರವಾರ ವಿಪಕ್ಷ...

ರನ್ನ ಸಕ್ಕರೆ ಕಾರ್ಖಾನೆ ಪುನರಾರಂಭ, ಲೀಸ್ ಜೊತೆ 40 ಕೋಟಿ ಸಾಲಕ್ಕೆ ಸರ್ಕಾರದ ಶ್ಯೂರಿಟಿ: ಆರ್ ಬಿ ತಿಮ್ಮಾಪೂರ

'ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ನೀಡಿದೆ' 'ರೈತರ ಬಗ್ಗೆ ನಮ್ಮ ಸರ್ಕಾರಕ್ಕೆ ಇರುವ ಕಾಳಜಿ ಇದು' ಬಾಗಲಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಉಡುಗೊರೆಯಾಗಿ ರನ್ನ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭ...

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕ

ಕರ್ನಾಟಕದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನು ನೇಮಕಗೊಳಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪ್ರಕಟಣೆ ಹೊರಡಿಸಿದ್ದಾರೆ.   ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಅವರ ಪುತ್ರರಾಗಿರುವ ಶಾಸಕ...

ತಕರಾರು ಅರ್ಜಿ ಶೀಘ್ರ ವಿಲೇವಾರಿ ಮಾಡದ ತಹಶೀಲ್ದಾರರ ವಿರುದ್ಧ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

ಜನವರಿ ವೇಳೆಗೆ 90 ದಿನಕ್ಕಿಂತ ಹಳೆಯ ಪ್ರಕರಣಗಳು ಬಾಕಿ ಇರಬಾರದು ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ ನೀಡಿದ ಕಂದಾಯ ಸಚಿವ ತಹಶೀಲ್ದಾರ್ ನ್ಯಾಯಾಲಯದಲ್ಲಿರುವ ತಕರಾರು ಅರ್ಜಿಗಳನ್ನು ಜನವರಿ ಒಳಗಾಗಿ ಸಂಪೂರ್ಣವಾಗಿ ನ್ಯಾಯಯುತ...

100 ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ 100 ಎಂಜನಿಯರಿಂಗ್‌ ಕಾಲೇಜು ದತ್ತು: ಪ್ರಿಯಾಂಕ್‌ ಖರ್ಗೆ

ಉದ್ಯೋಗಗಳಿಗೆ ಸೂಕ್ತವಾಗಿ ಯುವ ಜನಾಂಗ ಸಜ್ಜುಗೊಳಿಸಲು ಚಿಂತನೆ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಜೊತೆ ಸಭೆ ರಾಜ್ಯದ 100 ವಿವಿಧ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ವಿವಿಧ 100 ಎಂಜನಿಯರಿಂಗ್‌ ಕಾಲೇಜುಗಳನ್ನು ಜೋಡಿಸಿ ಕೌಶಲ್ಯ...

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಹಸಿರು ಪಟಾಕಿ ಬಳಸಿ: ಪೊಲೀಸ್ ಆಯುಕ್ತ ದಯಾನಂದ

ದೀಪಾವಳಿ ಹಬ್ಬದ ಸಂಭ್ರಮಾಚರಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಹಬ್ಬದ ಸಂದರ್ಭದಲ್ಲಿ ಪಟಾಕಿ ಹಚ್ಚುವುದರಲ್ಲಿ ಮಕ್ಕಳು ಮತ್ತು ನಾಗರಿಕರು ಎಚ್ಚರಿಕೆ ವಹಿಸಬೇಕು. ಸುಪ್ರೀಂ ಕೋರ್ಟ್‌ ಆದೇಶದಂತೆ ನಗರದಲ್ಲಿ ಹಸಿರು ಪಟಾಕಿ ಮಾತ್ರ...

ಬಿಡದಿವರೆಗೂ ನಮ್ಮ ಮೆಟ್ರೋ ವಿಸ್ತರಣೆಗೆ ಚಿಂತನೆ: ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನ ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಜನರ ಓಡಾಟಕ್ಕೆ ಅನುಕೂಲವಾಗಲೂ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಜತೆಗೆ ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನಿಸಲಾಗುತ್ತಿದೆ”...

ಸುಸ್ಥಿರ ನಗರಗಳ ಜಾಗತಿಕ ಸ್ಪರ್ಧೆಯಲ್ಲಿ ಬೆಂಗಳೂರು ಆಯ್ಕೆ

"ಟೊಯೋಟಾ ಮೊಬಿಲಿಟಿ ಫೌಂಡೇಶನ್ ಜಾಗತಿಕವಾಗಿ ನಡೆಸಿದ ಸುಸ್ಥಿರ ನಗರಗಳ ಸ್ಪರ್ಧೆಯಲ್ಲಿ ಬೆಂಗಳೂರು ಆಯ್ಕೆಯಾಗಿರುವುದು ನಮಗೆಲ್ಲ ಹೆಮ್ಮೆ ತರಿಸಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಬಿಎಂಪಿ, “ವಿಶ್ವದ ...

ಈ ಹೊತ್ತಿನ ಪ್ರಮುಖ ಸುದ್ದಿ