ರಾಜ್ಯ

ಕೆಸಿಆರ್ ಅವರೇ ಗ್ಯಾರಂಟಿ ಯೋಜನೆ ನೋಡಲು ಕರ್ನಾಟಕಕ್ಕೆ ಬನ್ನಿ: ಸಿದ್ದರಾಮಯ್ಯ ಪಂಥಾಹ್ವಾನ

ರೇವಂತ್ ರೆಡ್ಡಿ ಎರಡೂ ಕ್ಷೇತ್ರದಲ್ಲಿ ವಿಜಯ ಸಾಧಿಸಿ ಕೆ.ಸಿ.ಆರ್ ಅವರನ್ನು ಸೋಲಿಸುವುದು ಖಚಿತ ತೆಲಂಗಾಣದ ಜನತೆ ಮೋದಿಯವರ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ ನಾವು ಐದು ಗ್ಯಾರಂಟಿಗಳನ್ನು 100...

ಬೆಂಗಳೂರು | ಪ್ರೆಷರ್ ಕುಕ್ಕರ್‌ನಲ್ಲಿ ಡ್ರಗ್ಸ್‌ ತಯಾರು ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

ವಿದೇಶಿ ಪ್ರಜೆಯೊಬ್ಬ ಮನೆಯಲ್ಲಿ ಅಡುಗೆ ಮಾಡುವ ಪ್ರೆಷರ್ ಕುಕ್ಕರ್ ಮೂಲಕ ಸಿಂಥೆಟಿಕ್ ಡ್ರಗ್ಸ್‌ ತಯಾರಿಸಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಬೆಂಜಮಿನ್ ಬಂಧಿತ ಆರೋಪಿ. ಈತ ಮೂಲತಃ...

ಕೆ ಹೆಚ್‌ ಮುನಿಯಪ್ಪರನ್ನು ಸಚಿವ ಸಂಪುಟದಿಂದ ಕೈಬಿಡಿ: ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹ

ಎ ಜೆ ಸದಾಶಿವ ಆಯೋಗದ ವರದಿ ಜಾರಿಗೆ ಮುನಿಯಪ್ಪ ಪ್ರಯತ್ನ ಪರಿಶಿಷ್ಟ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ವರದಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸುವಂತೆ ಶಾಸಕರಿಗೆ ಒತ್ತಡ ಹೇರಲು...

ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಕೆಇಎ ಪರೀಕ್ಷಾ ಅಕ್ರಮದ ಸೂತ್ರದಾರ ಆರ್.ಡಿ. ಪಾಟೀಲ್‌ ಬಂಧನ

ಕೆಇಎ ಪರೀಕ್ಷಾ ಅಕ್ರಮದ ಸೂತ್ರದಾರ ಎಂದು ಶಂಕಿಸಲಾಗಿರುವ ಆರ್.ಡಿ. ಪಾಟೀಲ್‌ನನ್ನು ಕಲಬುರಗಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ಮಹಾರಾಷ್ಟ್ರ-ಅಫಝಲಪುರ ಗಡಿ ಭಾಗದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಕಲಬುರಗಿ ಪೊಲೀಸರು ಇತ್ತೀಚೆಗೆ ಆತನ ಅಪಾರ್ಟ್‌ಮೆಂಟ್‌ ಮೇಲೆ...

ಮೀನು ಮಾರಾಟದ ‘ಮತ್ಸ್ಯ ವಾಹನ’ಗಳಿಗೆ ನ.21ರಂದು ಚಾಲನೆ: ಸಚಿವ ಮಂಕಾಳ್ ವೈದ್ಯ

ಬೆಂಗಳೂರಿನಲ್ಲಿ ನವೆಂಬರ್ 21ರಂದು ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಂದು 8 ಲಕ್ಷ ಮೌಲ್ಯದ ಮೀನು ಮಾರಾಟ ಮಾಡುವ 'ಮತ್ಸ್ಯ ವಾಹನ'ಗಳನ್ನು ವಿತರಿಸಲಿದ್ದೇವೆ. ಒಟ್ಟು 300 ವಾಹನಗಳನ್ನು ವಿತರಿಸುವ ಉದ್ದೇಶವಿದ್ದು, ಈ...

ಆರು ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ

'ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ‌ ಹೆಚ್ಚಳವಾಗಲಿ' ಕೆಎಂಎಫ್ ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ ನೀಡಲು ಮನವಿ ಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ‌ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ...

ಬೆಂಗಳೂರು | ಜಿಮ್‌ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ

ಫಿಟ್ನೆಸ್ ಸೆಂಟರ್‌ನಲ್ಲಿ ವರ್ಕೌಟ್ ಮುಗಿಸಿ ಯುವತಿಯೊಬ್ಬರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಜಿಮ್ ತರಬೇತುದಾರನನ್ನು ಬೆಂಗಳೂರಿನ ರಾಮನಗರ ಪೊಲೀಸರು ಬಂಧಿಸಿದ್ದಾರೆ. ಜಿಮ್ ತರಬೇತುದಾರ ಸಿಬಿಯಾಚನ್ ಬಂಧಿತ ಆರೋಪಿ. ಈತ ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್‌​​ಐ...

ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ಅಧ್ಯಕ್ಷ ಮತ್ತು ಸದಸ್ಯರ ನೇಮಕ

ರಾಜ್ಯದಲ್ಲಿನ ಕ್ರಿಶ್ಚಿಯನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಸಮುದಾಯ ಭವನಗಳ ನಿರ್ಮಾಣ, ಚರ್ಚ್ ದುರಸ್ತಿ ಹಾಗೂ ನವೀಕರಣ ಮುಂತಾದ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೂಲಕ ಅನುಷ್ಠಾನಗೊಳಿಸಲು...

ʼದಿ ಫೈಲ್‌ʼನ ಸುಳ್ಳು ಆರೋಪ ಮತ್ತು ಮೊಂಡುವಾದದ ಹಿಂದಿನ ಉದ್ದೇಶ ಏನು?

'ದಿ ಫೈಲ್‌' ವೆಬ್‌ತಾಣವು 'ಈದಿನ' ಸಂಸ್ಥೆಯ ಕುರಿತಂತೆ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ನಮ್ಮ ಅಧಿಕೃತ ಫೇಸ್‌ಬುಕ್‌ ಪುಟದಲ್ಲಿ ಸ್ಪಷ್ಟೀಕರಣ ನೀಡಿದ್ದೆವು. ಆ ನಂತರವೂ ಅವರು ತಮ್ಮ ದುರುದ್ದೇಶದ ವರದಿಯನ್ನು ಸಮರ್ಥಿಸಿಕೊಂಡು ಬರೆದರು. ನಮ್ಮ...

ಬೆಂಗಳೂರು | ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯ ಚಂದಾಪುರದ ಬಳಿ ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಒರ್ವ ವ್ಯಕ್ತಿ ಬಲಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ...

‘ಸ್ವಚ್ಛ ದೀಪಾವಳಿ-ಶುಭ ದೀಪಾವಳಿ’ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಬಿಬಿಎಂಪಿ ಅಭಿಯಾನ

ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಬೆಂಗಳೂರಿನಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲೀನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ...

ಪಿಎಸ್‌ಐ ಹಗರಣ: ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್‌ ಮಹತ್ವದ ಆದೇಶ

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿರುವ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ. ನ್ಯಾಯಯುತ ಮತ್ತು ಪಾರದರ್ಶಕ...

ಈ ಹೊತ್ತಿನ ಪ್ರಮುಖ ಸುದ್ದಿ