ರಾಜ್ಯ

ಬಿಜೆಪಿ-ದಳದವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ: ಡಿ ಕೆ ಶಿವಕುಮಾರ್‌

'ಸರ್ಕಾರ ಉತ್ತಮ ರೀತಿಯಲ್ಲಿ ಅಧ್ಯಯನ ನಡೆಸಿದೆ' 'ಬರ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ' ಬಿಜೆಪಿ - ದಳದವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಈಗಾಗಲೇ ಸರ್ಕಾರ ಉತ್ತಮ ರೀತಿಯಲ್ಲಿ ಅಧ್ಯಯನ...

ಬೆಂಗಳೂರು | ಗುದನಾಳದಲ್ಲಿಟ್ಟು ₹3 ಕೋಟಿ ಮೌಲ್ಯದ 5 ಕೆ.ಜಿ ಚಿನ್ನ ಸಾಗಣೆಗೆ ಯತ್ನ; ಜಪ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತುಗಳನ್ನು ಸಾಗಣೆ ಮಾಡುವ ಪ್ರಕರಣಗಳು ಹೆಚ್ಚಳವಾಗಿ ಕಂಡುಬರುತ್ತಿವೆ. ಅಕ್ರಮವಾಗಿ ಚಿನ್ನ, ಡ್ರಗ್ಸ್‌ ಸೇರಿದಂತೆ ಹಲವು ನಿರ್ಬಂಧಿತ ವಸ್ತುಗಳನ್ನು ಸಾಗಾಟ ಮಾಡಲು...

ನನ್ನ ರಾಜಕೀಯ ನಿವೃತ್ತಿ ಬಗ್ಗೆ ಯಡಿಯೂರಪ್ಪನವರ ಹೇಳಿಕೆ ಅಪ್ಪಟ ಸುಳ್ಳು: ಡಿ ವಿ ಸದಾನಂದ ಗೌಡ

ಹೈಕಮಾಂಡ್ ಸೂಚನೆಯ ಮೇರೆಗೆ ಸದಾನಂದ ಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ ವಿ ಸದಾನಂದ ಗೌಡ, 'ಯಡಿಯೂರಪ್ಪನವರ ಹೇಳಿಕೆ ಬೇಸರ...

ಬೆಂಗಳೂರು | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ: ಎಲ್ಲೆಲ್ಲಿ? ಇಲ್ಲಿದೆ ನೋಡಿ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಪಾದಚಾರಿ ಮಾರ್ಗ ಒತ್ತುವರಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೆರವು ಮಾಡುವ ಕಾರ್ಯಾಚರಣೆ ಆರಂಭಿಸಿದೆ. ನ.9 ರಂದು ಮಹದೇವಪುರ, ಬೊಮ್ಮನಹಳ್ಳಿ, ಪಶ್ಚಿಮ,...

ಬೆಂಗಳೂರು | ಕುಡಿದ ಮತ್ತಿನಲ್ಲಿ 30ಕ್ಕೂ ಹೆಚ್ಚು ವಾಹನ ಜಖಂ ಮಾಡಿದ ಪುಂಡರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಹೆಚ್ಚಾಗಿದ್ದು, ನಗರ ಪೊಲೀಸ್ ಇಲಾಖೆ ಇದನ್ನು ತಡೆಗಟ್ಟಲು ಹಲವು ಶಿಸ್ತು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಲಗ್ಗೆರಿಯ ರಾಜೀವ್ ಗಾಂಧಿ ನಗರದಲ್ಲಿ ಕುಡಿದ ಮತ್ತಿನಲ್ಲಿ ಕೆಲವು...

ಧರ್ಮದ ಮಾರಾಟಗಾರರ ಎಡಬಿಡಂಗಿತನದ ಅನಾವರಣ: ಸಾಣೇಹಳ್ಳಿ ಶ್ರೀಗಳ ಲೇಖನ

"ಕೆಲವರು ತಮ್ಮ ಪತ್ರಿಕೆಯ ಪ್ರಸಾರ ಹೆಚ್ಚಿಸಿಕೊಳ್ಳಲು ಜನಪರ ಕಾಳಜಿಯ, ವೈಚಾರಿಕ ಚಿಂತನೆಯ, ಇದ್ದದ್ದನ್ನು ಇದ್ದ ಹಾಗೆ ಹೇಳುವ ವ್ಯಕ್ತಿಗಳ ಮುಖಕ್ಕೆ ಮಸಿಬಳಿಯಲು ಹೇಸುವುದಿಲ್ಲ.." “ನಮ್ಮ ಗುರುಗಳು ಏನೇ ಮಾಡಿದರೂ ಶರಣರ ಆಶಯ ಬಿಟ್ಟು ಮಾಡಿದವರಲ್ಲ....

ಸ್ವಾವಲಂಬಿ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ಬದುಕು ಮರುನಿರ್ಮಾಣಕ್ಕೆ ಬೇಕಿದೆ ನಿಮ್ಮ ನೆರವು

ಕಷ್ಟಗಳನ್ನೆ ಮೆಟ್ಟಿಲಾಗಿ ಮಾಡಿಕೊಂಡವರು ತಮ್ಮ ಕಾಲ ಮೇಲೆ ತಾವು ನಿಲ್ಲುತ್ತಾರೆ ಎಂಬುದಕ್ಕೆ ಲಿಂಗತ್ವ ಅಲ್ಪಸಂಖ್ಯಾತ  ಸಮಾಜದ ಅರುಂಧತಿ ಜ್ವಲಂತ ಉದಾಹರಣೆ. ಲಿಂಗತ್ವ ಅಲ್ಪಸಂಖ್ಯಾತರನ್ನು ಅನುಮಾನದಿಂದ ನೋಡುವ ನಮ್ಮ ಸಮಾಜಕ್ಕೆ ಅರುಂಧತಿಯ ಬದುಕು ನಿಜಕ್ಕೂ...

ಬೆಂಗಳೂರು | ಚಿಂದಿ ಆಯುವ ವ್ಯಕ್ತಿಗೆ ಸಿಕ್ತು 25 ಲಕ್ಷ ಅಮೆರಿಕನ್ ಡಾಲರ್; ದೆಹಲಿಯತ್ತ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ವಿಶ್ವಸಂಸ್ಥೆಯ ಮುದ್ರೆ ಹೊಂದಿರುವ ಪತ್ರದ ಜತೆಗೆ 25 ಲಕ್ಷ ಅಮೆರಿಕನ್ ಡಾಲರ್ ಸಿಕ್ಕಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜಾತಿ ಗಣತಿ | ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಮನೂರು

ಒಕ್ಕಲಿಗರ ವಿರೋಧದ ಬೆನ್ನಲ್ಲೇ ಲಿಂಗಾಯತ ಸಮುದಾಯದಿಂದಲೂ ವಿರೋಧ ಹೊಸದಾಗಿ, ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲು ಶಾಮನೂರು ಆಗ್ರಹ ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ...

ಟಿಹೆಚ್‌ಡಿಸಿಎಲ್‌ ಜೊತೆಗೆ 15 ಸಾವಿರ ಕೋಟಿಯ ಮಹತ್ವದ ವಿದ್ಯುತ್ ಯೋಜನೆಗಳ ಒಪ್ಪಂದಕ್ಕೆ ಸಹಿ ಹಾಕಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಪಂಪ್‌ ಸ್ಟೋರೇಜ್, ಹೈಡ್ರೋ, ಸೋಲಾರ್ ಸೇರಿದಂತೆ 15 ಸಾವಿರ ಕೋಟಿ ರೂ. ಮೊತ್ತದ ವಿವಿಧ ವಿದ್ಯುತ್ ಯೋಜನೆಗಳನ್ನು ಕೈಗೊಳ್ಳುವ ಸಂಬಂಧ ಕೇಂದ್ರ ಸರ್ಕಾರ ಸ್ವಾಮ್ಯದ ತೆಹಿ ಹೈಟ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್(THDCL)...

ಜಿಲ್ಲಾ, ತಾಲ್ಲೂಕು ಪಂಚಾಯತಿ ಚುನಾವಣೆ | ಸರ್ಕಾರಕ್ಕೆ ನಾಲ್ಕು ವಾರದ ಗಡುವು ನೀಡಿದ ಹೈಕೋರ್ಟ್

ಕ್ಷೇತ್ರಗಳ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಸೂಚನೆ ಶಾಸನಬದ್ಧ ಸಂಸ್ಥೆಗಳನ್ನು ಚುನಾವಣೆ ನಡೆಸದೇ ಬಿಡಲಾಗದು: ಹೈಕೋರ್ಟ್‌ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ...

ಎಷ್ಟು ಮಳೆಗಾಲ ಬಂದು ಹೋದರು, ಸಿದ್ಧವಾಗದ ಬಿಬಿಎಂಪಿ: ತೆರಿಗೆ ಕಟ್ಟಿಯೂ ಜನರಿಗೆ ತಪ್ಪದ ಸಮಸ್ಯೆ

ಉದ್ಯಾನನಗರಿ, ಸಿಲಿಕಾನ್ ಸಿಟಿ, ಕಲ್ಯಾಣ ನಗರಿ, ಕೆರೆಗಳ ನಗರಿ, ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿ ಎಂಬೆಲ್ಲ ಹೆಸರಿನಿಂದ ವಿಶ್ವದಲ್ಲಿಯೇ ಖ್ಯಾತಿ ಗಳಿಸಿರುವ ರಾಜ್ಯ ರಾಜಧಾನಿ ಬೆಂಗಳೂರು ಮಳೆಗಾಲದ ಸಮಯದಲ್ಲಿ ತನ್ನನ್ನು ತಾನು ಕಾಪಾಡಿಕೊಳ್ಳಲು...

ಈ ಹೊತ್ತಿನ ಪ್ರಮುಖ ಸುದ್ದಿ