ರಾಜ್ಯ

ಯಡಿಯೂರಪ್ಪರಲ್ಲಿ ಗುಲಾಮಿ ಮನೋಭಾವ ಮೂಡಿದ್ದು ವಿಷಾದನೀಯ: ಸಿದ್ದರಾಮಯ್ಯ ತಿರುಗೇಟು

'ಬಿಎಸ್‌ವೈ ಹೇಳಿಕೆ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ' 'ಯಡಿಯೂರಪ್ಪ ಅವರೇ, ಬೇಕಿದ್ದರೆ ಮೋದಿ ಕಾಲು ಹಿಡಿಯಿರಿ' ಎಂದ ಸಿಎಂ ಪ್ರತಿನಿತ್ಯ ಬೈದರೆ ಪ್ರಧಾನಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ...

ಆ್ಯಪ್‌ ಮೂಲಕ ಸಾಲ, ಅಶ್ಲೀಲ ಫೋಟೋ ಬೆದರಿಕೆ, 45 ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡನ ಪುತ್ರ

ಬಿಜೆಪಿ ಮುಖಂಡನ ಪುತ್ರನೊಬ್ಬ ತ್ವರಿತವಾಗಿ ಸಾಲ ನೀಡುವ ಆ್ಯಪ್‌ ಜಾಲಕ್ಕೆ ಸಿಲುಕಿ ಬರೋಬ್ಬರಿ ₹45 ಲಕ್ಷ ಕಳೆದುಕೊಂಡಿದ್ದಾರೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಜಾಲಹಳ್ಳಿ...

ಸಿದ್ದರಾಮಯ್ಯ ಬೇಡ ಎಂದರೆ, ಪರಮೇಶ್ವರ್ ಸಿಎಂ ಆಗಲಿ: ಸಹಕಾರ ಸಚಿವ ಕೆ ಎನ್‌ ರಾಜಣ್ಣ

'ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ ಅವರ ಪರ' 'ಎಐಸಿಸಿ ಮುಖಂಡರ ಯಾವ ಸೂಚನೆಗೂ ಅಂಜುವವನಲ್ಲ' ಗೃಹ ಸಚಿವ ಜಿ.ಪರಮೇಶ್ವರ್ ಬೇಕಾದರೆ ಮುಖ್ಯಮಂತ್ರಿಯಾಗಲಿ. ಬೇರೆಯವರಿಗೆ ಆ ಸ್ಥಾನ ನೀಡಬಾರದು.  ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ...

ಬೆಂಗಳೂರು ಗ್ರಾಮಾಂತರ | ಆನೇಕಲ್​ ಬಳಿ ಮನೆಯ ಸಿಲಿಂಡರ್​ ಸ್ಫೋಟ

ಮನೆಯಲ್ಲಿನ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್​ ಬಳಿಯ ಬನ್ನೇರುಘಟ್ಟದ ಸುದರ್ಶನ್​ ಲೇಔಟ್​ನಲ್ಲಿ ನಡೆದಿದೆ. ರಾಜೇಂದ್ರ ಎಂಬುವವರಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜೇಂದ್ರ...

ಬೆಂಗಳೂರು | ನ.3 ರಂದು ಬೆಳ್ಳಂಬೆಳಗ್ಗೆ ಬಿಲ್ಡರ್ಸ್‌ ಮನೆಗಳ ಮೇಲೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನವೆಂಬರ್ 3ರಂದು ಬೆಳ್ಳಂಬೆಳಗ್ಗೆ ಬಿಲ್ಡರ್ಸ್‌ ಮನೆಗಳ ಮೇಲೆ ಐಟಿ(ಆದಾಯ ತೆರಿಗೆ) ದಾಳಿ ನಡೆದಿದೆ. ಕಳೆದ ಹಲವು ದಿನಗಳಿಂದ ಐಟಿ ಅಧಿಕಾರಿಗಳು ಕರ್ನಾಟಕದಲ್ಲಿ ದಾಳಿ ಮುಂದುವರೆಸಿದ್ದಾರೆ. ಈ ಹಿಂದೆ, ರಾಜ್ಯದಲ್ಲಿರುವ...

ಹೈಕಮಾಂಡ್ ಸಿಎಂ ಆಗು ಅಂದರೆ ನಾನೂ ಸಿದ್ಧ: ಪ್ರಿಯಾಂಕ್‌ ಖರ್ಗೆ

ಸಿಎಂ ಸಿದ್ದರಾಮಯ್ಯ ಅವರದ್ದು ವೈಯಕ್ತಿಕ ಅಭಿಪ್ರಾಯ. ಸಿಎಂ ಆಗಿ ಯಾರು ಮುಂದುವರಿಯಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನನಗೆ ಹೇಳಿದರೆ ನಾನು ಕೂಡ ಮುಖ್ಯಮಂತ್ರಿ ಆಗಲು ಸಿದ್ಧ ಎಂದು ಗ್ರಾಮೀಣಾಭಿವೃದ್ಧಿ...

ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ: ‌ಡಿಸಿಎಂ ಡಿಕೆ ಶಿವಕುಮಾರ್

'ಬಿಜೆಪಿಯಲ್ಲಿ ಅಸಮಾಧಾನ ಇರುವುದರಿಂದ ಪ್ರತಿಪಕ್ಷದ ನಾಯಕರ ಆಯ್ಕೆ ಆಗಿಲ್ಲ' ಹುಬ್ಬಳ್ಳಿಯಲ್ಲಿ ಡಿಕೆಶಿ ಸ್ವಾಗತಿಸಲು ಧಾರವಾಡ ಜಿಲ್ಲೆಯ ಒಬ್ಬ ಶಾಸಕ ಮಾತ್ರ ಆಗಮನ ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಆದರೆ, ಬಿಜೆಪಿಯಲ್ಲಿ ಅಸಮಾಧಾನ...

ಬೆಂಗಳೂರು | ಪ್ರತಿಷ್ಠಿತ ಐಸ್ ಕ್ರೀಂ ಕಂಪನಿ ಮಾಲೀಕರ ಸೊಸೆ ಆತ್ಮಹತ್ಯೆ ಪ್ರಕರಣ; ವಾರದ ಬಳಿಕ ಹೊರಬಿದ್ದ ಸತ್ಯ

ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.26ರಂದು ಬೆಂಗಳೂರಿನಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದ್ದು, ಗೋವಿಂದರಾಜನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಐಶ್ವರ್ಯ ಮೃತ ದುರ್ದೈವಿ. ಮೃತ ಐಶ್ವರ್ಯ ಪತಿ ರಾಜೇಶ್,...

ಹಮಾಸ್ ನೆಪ ಮಾತ್ರವಷ್ಟೇ, ಪ್ಯಾಲೆಸ್ತೀನ್‌ ಇಲ್ಲವಾಗಿಸುವುದು ಇಸ್ರೇಲ್ ಗುರಿ: ಚಿಂತಕ ಶಿವ ಸುಂದರ್

ಇಂದು ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಲ್ಲಿ ಹಮಾಸ್ ಒಂದು ನೆಪ ಮಾತ್ರವಷ್ಟೇ, ಪ್ಯಾಲೆಸ್ತೀನ್‌ನ ಅನ್ನು ಸಂಪೂರ್ಣವಾಗಿ ಇಲ್ಲವಾಗಿಸುವುದೇ ಇಸ್ರೇಲ್‌ನ ಗುರಿಯಾಗಿದೆ. ಹಾಗಾಗಿಯೇ, ಆಸ್ಪತ್ರೆ, ನಿರಾಶ್ರಿತರ ಶಿಬಿರಗಳು ಸೇರಿದಂತೆ ಎಲ್ಲ ಕಡೆ ಬಾಂಬ್ ದಾಳಿ ನಡೆಸುತ್ತಿದೆ...

ವಿಜಯನಗರ ಅರಸರ ಕಾಲದ ವೈಭವ, ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50"ನ್ನು ಉದ್ಘಾಟಿಸಿ...

ರೇಬಿಸ್ ನಿರ್ಮೂಲನೆಗೆ ಪರಿಣಾಮಕಾರಿ ಕ್ರಿಯಾಯೋಜನೆ ರೂಪಿಸಿ: ಶಾಲಿನಿ ರಜನೀಶ್

ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯಿಂದ ಕಾರ್ಯು ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡಿ ನಾಯಿಯಿಂದ ಹರಡುವ ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯು ಸಂಬಂಧಿಸಿದ ಎಲ್ಲಾ...

ಚುನಾವಣಾ ಉದ್ದೇಶದಿಂದ ಎನ್‌ಸಿಇಆರ್‌ಟಿ ಪಠ್ಯದಿಂದ ‘ಇಂಡಿಯಾ’ ಪದ ಕೈ ಬಿಡಲಾಗಿದೆ: ಸಚಿವ ಮಧು ಬಂಗಾರಪ್ಪ

ಎನ್‌ಸಿಇಆರ್‌ಟಿ ಪಠ್ಯದಿಂದ 'ಇಂಡಿಯಾ' ಪದ ಕೈಬಿಟ್ಟು 'ಭಾರತ್' ಪದ ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇದು ರಾಜಕೀಯ ಪ್ರೇರಿತವಾಗಿದ್ದು, ಇದರ ಹಿಂದೆ ಚುನಾವಣಾ ಉದ್ದೇಶ ಇದೆ...

ಈ ಹೊತ್ತಿನ ಪ್ರಮುಖ ಸುದ್ದಿ