ಬಿ ಎಸ್ ಯಡಿಯೂರಪ್ಪ ಕುಟುಂಬಕ್ಕೆ ಈಗಲೂ ಸಿ ಎಸ್ ಷಡಾಕ್ಷರಿ ನಿಷ್ಠರಾಗಿದ್ದಾರೆ. ಷಡಾಕ್ಷರಿ ವರ್ಗಾವಣೆ ಮೂಲಕ ಬಿಎಸ್ವೈ ಕುಟುಂಬಕ್ಕೆ ಮಧು ಬಂಗಾರಪ್ಪ ಚೆಕ್ ಮೇಟ್ ಇಟ್ಟರಾ ಎನ್ನುವ ಮಾತು ಶಿವಮೊಗ್ಗದಾದ್ಯಂತ ಹರಿದಾಡುತ್ತಿದೆ.
ರಾಜ್ಯ...
ಡಿ ಕೆ ಶಿವಕುಮಾರ್ ಸಿಎಂ ಆಗ್ತಾರೆ, ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಮಂತ್ರಿಯಾಗ್ತಾರೆ... ಹೀಗಂತ ಭವಿಷ್ಯ ನುಡಿದವರು ಯಾವುದೇ ರಾಜಕೀಯ ಧುರೀಣರಲ್ಲ, ಬದಲಾಗಿ ಬೆಳಗಾವಿಯ ಜೈನ ಮುನಿಯೋರ್ವರು.
ಬೆಳಗಾವಿಯ ಹಲಗಾದ...
ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗೆ ಆಯುಕ್ತರನ್ನು ತಕ್ಷಣ ಭರ್ತಿ ಮಾಡಬೇಕು ಮತ್ತು ಸ್ಥಗಿತಗೊಂಡಿರುವ ಪೀಠದ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬೇಕು...
ರುದ್ರಗೌಡ ಪಾಟೀಲ್ನ ಮೊಬೈಲ್ ಲೊಕೇಷನ್ ಉತ್ತರ ಪ್ರದೇಶದಲ್ಲಿ ಪತ್ತೆ
'ಪೊಲೀಸರ ದಾರಿ ತಪ್ಪಿಸಲು ಉತ್ತರ ಪ್ರದೇಶಕ್ಕೆ ತನ್ನ ಫೋನ್ ಕಳುಹಿಸಿದ್ದಾನೆ'
ಕೆಇಎ ಪರೀಕ್ಷೆಯಲ್ಲಿ ಅಕ್ರಮ ಎಸಗಿ, ತಲೆ ಮರೆಸಿಕೊಂಡಿರುವ ಕಿಂಗ್ಪಿನ್ ರುದ್ರಗೌಡ ಪಾಟೀಲ್...
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಸೋಮವಾರದಿಂದ (ನ.06) ಸುರಿಯುತ್ತಿರುವ ಮಳೆಗೆ ಉದ್ಯಾನ ನಗರಿ ಬೆಂಗಳೂರು ತತ್ತರಿಸಿದೆ.
ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನವೇ ಜೋರು ಮಳೆ ಶುರುವಾಯಿತು. ಬೈಯ್ಯಪ್ಪನಹಳ್ಳಿ ರಸ್ತೆಯಲ್ಲಿ ಒಂದು...
ಸಭಾಧ್ಯಕ್ಷ ಯು ಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಭೇಟಿ
'ವಿಧಾನಸಭೆ ಸಭಾಂಗಣದಲ್ಲಿ ದೊಡ್ಡ ಪರದೆಯ ಟಿವಿ ಅಳವಡಿಸಿ'
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ನಲ್ಲಿ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸಭೆ...
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ನಾಲಗೆ ಹರಿಬಿಟ್ಟಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ, 'ಸಿದ್ದರಾಮಯ್ಯ ಲೂಟಿಕೋರ, ಅವರನ್ನು ನನಗೆ ಹೋಲಿಸಬೇಡಿ. ಮಂಗ ಹಾರಿದಂತೆ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾರೆ' ಎಂದು...
ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ: ಕಿಡಿ
ಕುಂಟು ನೆಪ ಹೇಳಿ 7ನೇ ವೇತನ ಆಯೋಗದ ಅವಧಿ ವಿಸ್ತರಣೆ
ದುರಾಡಳಿತ ಹಾಗೂ ದೂರದೃಷ್ಟಿ ಇಲ್ಲದ ಕಾರ್ಯಕ್ರಮಗಳಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು,...
'ಕುಮಾರಸ್ವಾಮಿ ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ'
'ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುತ್ತಿಲ್ಲ'
ಪ್ರಧಾನ ಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ? ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮೋದಿ ಮಾತನಾಡಬಹುದೇ...
ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ
ಅಧಿಕಾರಿ ವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ: ಸಚಿವರ ಭರವಸೆ
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ....
ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ ಮತ್ತು ಜಿಡಿಪಿ ಬೆಳವಣಿಗೆ ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾಸನದಲ್ಲಿ ಮಂಗಳವಾರ...
ಹಿರಿಯ ಸಂಶೋಧಕರಾದ ಎಂ.ಎಂ.ಕಲ್ಬುರ್ಗಿಯವರ ಕೊಲೆಗೆ ಪತ್ರಕರ್ತ ವಿಶ್ವೇಶ್ವರ ಭಟ್ಟ ಅವರ ವರದಿಯೇ ಕಾರಣ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಆರೋಪಿಸಿದ್ದಾರೆ.
’ಗಣೇಶ ಆಚರಣೆ ಶರಣ ಸಂಸ್ಕೃತಿಯಲ್ಲ’ ಎಂದಿರುವ ಸಾಣೇಹಳ್ಳಿ ಪಂಡಿತಾರಾಧ್ಯ...