ವಿಧಾನಸಭಾ ಚುನಾವಣಾ ಸಮಯದಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ಆರೋಪಿ ಚೈತ್ರಾ ಕುಂದಾಪುರ ಮತ್ತವರ ಗ್ಯಾಂಗ್‌ನ ವಿಚಾರಣೆಯನ್ನು ಸಿಸಿಬಿ ಪೊಲೀಸರು...
ವಚನ ಸಂಸ್ಕೃತಿ ಅಭಿಯಾನ ಆರಂಭಿಸುವಂತೆ ಮನವಿ ಮಾಡಿದ್ದ ನಿಜಗುಣಾನಂದ ಸ್ವಾಮೀಜಿ
ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಕನ್ನಡ ಭವನ ನಿರ್ಮಾಣ: ಸಿದ್ದರಾಮಯ್ಯ ಘೋಷಣೆ
ಅಸಮಾನತೆ ಇರುವ ಸಮಾಜದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ, ಪ್ರತಿಯೊಬ್ಬರಿಗೂ...
ವಾಹನ ಸವಾರರೊಬ್ಬರಿಗೆ ಕಾರಿನಿಂದ ಡಿಕ್ಕಿ ಹೊಡೆದು ಬೀಳಿಸಿ, ಉದ್ದೇಶಪೂರ್ವಕವಾಗಿ ಅವರ ಮೇಲೆ ವಾಹನ ಚಲಾಯಿಸಿ ಕೊಲೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ನಡೆದಿದೆ.
ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಈ...
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ರಾಜ್ಯೋತ್ಸವ ಪ್ರಶಸ್ತಿ-2023 ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ....
'ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಎಂಬ ಘೋಷವಾಕ್ಯ ನನಸಾಗಬೇಕಾದರೆ, ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳು ಉಸಿರಾಡಬೇಕು. ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸಬಲೀಕರಣಕ್ಕೆ ‘ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಪ್ರಾಧಿಕಾರ’ ರಚನೆಯಾಗಬೇಕು...
'ವಿರೋಧ ಪಕ್ಷದ ನಾಯಕ ಆಯ್ಕೆ ಮಾಡುವುದರೊಳಗಾಗಿ ಸರ್ಕಾರ ಪತನ'
'ರಾಜಕೀಯ ಭೂಕಂಪ ಮೊದಲು ಬೆಳಗಾವಿ ಜಿಲ್ಲೆಯವರಿಗೆ ಗೊತ್ತಾಗುತ್ತದೆ'
ರಾಜ್ಯ ಸರ್ಕಾರವೇ ಪತನಗೊಳ್ಳುತ್ತಿರುವಾಗ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಏಕೆ ಬೇಕು ಎಂದು ಬಿಜೆಪಿ ಶಾಸಕ...
ಹಳೆಯ ವ್ಯವಸ್ಥೆಯಲ್ಲಿರುವ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ನವೀಕರಿಸಿ, ಮೇಲ್ದರ್ಜೆಗೆ ಏರಿಸಿ, ಆ ಮೂಲಕ ಸುಸಜ್ಜಿತಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
15 ತಿಂಗಳ ಮಗುವೊಂದು 'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಕಾಯಿಲೆ ಗುಣಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯಸ್ತವನ್ನು ಸಿಎಂ ಸಿದ್ದರಾಮಯ್ಯ ಅವರು ಕೋರಿದ್ದಾರೆ.
ಕೇಂದ್ರ ಸರ್ಕಾರವು...
ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದಲ್ಲಿ ಕಳೆದ ಮೂರು ದಿನಗಳಿಂದ ಸುತ್ತಾಡುತ್ತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆದರೆ, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದನ್ನು ಶೂಟ್ ಮಾಡಿದ್ದರು. ಇದರಿಂದ, ನಿತ್ರಾಣಗೊಂಡಿದ್ದ...
ರಾಜ್ಯೋತ್ಸವದಂದು ಪ್ರತಿವರ್ಷ ಎಂಇಎಸ್‌ದಿಂದ ಕರಾಳ ದಿನ ಆಚರಣೆ
ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಾರೆ: ಸತೀಶ ಜಾರಕಿಹೊಳಿ
ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಬೆಳಗಾವಿ...
ರಾಜ್ಯ ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ...
ಪಬ್‌ವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಕ್ಟೋಬರ್ 24ರ ರಾತ್ರಿ ಕೆಂಚನಹಳ್ಳಿ ರಸ್ತೆಯಲ್ಲಿರುವ ಐಡಿಯಲ್ ಹೋಮ್ಸ್ ಬಳಿಯ ಪಬ್‌ವೊಂದರಲ್ಲಿ ಈ ಘಟನೆ ನಡೆದಿದೆ....