'ಪ್ರಧಾನಿ ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ಬಿಜೆಪಿ ದಿವಾಳಿಯಾಗಿದೆ'
'ಬಿಜೆಪಿ, ಜೆಡಿಎಸ್ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ಗೆ ಬರಲಿದ್ದಾರೆ'
“ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಇವೆಲ್ಲವೂ ಸುಳ್ಳಿನ ಕಂತೆ”...
ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದ ಕೂಡ್ಲು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚಿರತೆ ಪತ್ತೆಯಾಗಿತ್ತು. ಮೂರು ದಿನ ಕಳೆದರೂ ಚಿರತೆ ಪತ್ತೆಯಾಗಿರಲಿಲ್ಲ. ಆದರೆ, ಕೊನೆಯ ದಿನ ಚಿರತೆ ಸೆರೆ...
ರಾಜ್ಯದಾದ್ಯಂತ ಐಪಿ ಸೆಟ್ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್ ಒದಗಿಸಲು 600 ಮೆಗಾವ್ಯಾಟ್/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್ ಯುನಿಟ್ಗಳ ಅಗತ್ಯವಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು...
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಜಿತ್ ಕುಮಾರ್ ಅನೇಕ ಬಾರಿ ತನ್ನನ್ನು ಭೇಟಿಯಾಗಿದ್ದ ಎಂದು ಶಿವಾಜಿ ರಾವ್ ಜಾಧವ್ ಒಪ್ಪಿಕೊಂಡಿದ್ದಾನೆ
ಕಳೆದ ಒಂದು ವರ್ಷದಿಂದ ರಾಜ್ಯದ ಹಲವಾರು ಪ್ರಮುಖ ಬರಹಗಾರರಿಗೆ, ಪ್ರಗತಿಪರರಿಗೆ...
ವಿದೇಶಿಯರಿಗೆ ನಕಲಿ ದಾಖಲೆಗಳನ್ನು ತಯಾರು ಮಾಡಿಕೊಡುತ್ತಿದ್ದ ಓರ್ವನನ್ನು ಗಂಗಮ್ಮ ಗುಡಿ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಮೂರ್ತಿ ಬಂಧಿತ ಆರೋಪಿ. ಈತನು ಕಮ್ಮಗೊಂಡನಹಳ್ಳಿಯಲ್ಲಿ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದನು.
ಬಂಧಿತ ಆರೋಪಿ ಕೃಷ್ಣಮೂರ್ತಿ ವಿದೇಶಿಗರಿಗೆ...
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಜಯಪುರ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.
ಈ ಬಗ್ಗೆ ನೈರುತ್ಯ...
ಬೆಂಗಳೂರು ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು
ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲು ಸೂಚನೆ
ಬೆಂಗಳೂರು ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ...
ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೆ ಎಸ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆಕೆಯ ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಕಾರು ಚಾಲಕ...
ಹುಬ್ಬಳ್ಳಿ ಭಾಗದಲ್ಲಿ ಬಿಜೆಪಿಯ ತಂಡದಿಂದ ಇಂದು ಬರ ಅಧ್ಯಯನ ನಡೆಸಲಾಗಿದ್ದು, ಮಾಜಿ ಸಚಿವ ಗೋವಿಂದ ಕಾರಜೋಳ ಇದರ ನೇತೃತ್ವ ವಹಿಸಿದ್ದರು.
ಬಿಜೆಪಿ ಬರ ಅಧ್ಯಯನ ತಂಡ ರಾಜ್ಯದ ವಿವಿಧ ಕಡೆ ಬೆಳೆ ನಷ್ಟ ಸಮೀಕ್ಷೆ...
ಬಿಡುಗಡೆಯೇ ಆಗದಿರುವ ಜಾತಿ ಗಣತಿಯ ಬಗ್ಗೆ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, "ಕಾಂತರಾಜ ಆಯೋಗದ ವರದಿ (ಜಾತಿ ಗಣತಿ) ನನ್ನ ಕೈಸೇರಿಲ್ಲ. ಆಗಲೇ ಅದಕ್ಕೆ ವಿರೋಧವೆಂದರೆ ನಾನೇನು ಮಾಡಲಿ?"...
ಮನೆಗೆ ನುಗ್ಗಿ ಮಹಿಳಾ ಅಧಿಕಾರಿಯೋರ್ವರನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಶನಿವಾರ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ...
ಜಾತ್ಯತೀತ ಜನತಾದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ಒಂದು ಜವಾಬ್ದಾರಿಯುತ ವಿರೋಧ...