ಸ್ವಘೋಷಿತ ಧರ್ಮ ರಕ್ಷಕನಾಗಿ ಗುರುತಿಸಿಕೊಂಡಿರುವ, ಹಿಂದುತ್ವ ಹೋರಾಟದ ಹೆಸರಲ್ಲಿ ಕೆಟ್ಟ ಭಾಷೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಳಸಿ ಹೋರಾಟಗಾರರನ್ನು ನಿಂದಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ...
ಮೈಸೂರಿನ ಲಲಿತ ಮಹಲ್ ನಗರ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿ ಜೆ ಬಿ ರಂಗಸ್ವಾಮಿ ಅವರ ಒಡೆತನದ ಕಟ್ಟಡದಲ್ಲಿ ವೇಶ್ಯಾವಾಟಿಕೆ ಜಾಲವನ್ನು ಒಡನಾಡಿ ಸ್ವಯಂಸೇವಾ ಸಂಸ್ಥೆ ಹಾಗೂ ಸ್ಥಳೀಯ ಪೊಲೀಸರು ಜಂಟಿ...
ಹೃದಯಾಘಾತವಾದ ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸುವ ನಿಟ್ಟಿನಲ್ಲಿ 'ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ' ಯೋಜನೆಯನ್ನ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಅದನ್ನು ನವೆಂಬರ್ ತಿಂಗಳಲ್ಲೇ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್...
ಕಾಗೆ ಚರ್ಚೆಗಳಿಂದ ಜನರಿಗೆ ಏನು ಪ್ರಯೋಜನ: ಸಿಎಂ ಪ್ರಶ್ನೆ
ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುವುದು ಬಿಡಿ
ಕಾಗೆ ಚರ್ಚೆಗಳಿಂದ, ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ವಸ್ತು ಸ್ಥಿತಿಯನ್ನು ಜನರಿಗೆ...
ಕಳೆದ ಒಂದು ತಿಂಗಳಿನಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡು ರಾಜಧಾನಿ ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ 14 ಆರೋಪಿಗಳನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಅ.31 ರಂದು ನಗರ...
ಮಂತ್ರಿ ಆಗಬೇಕು ಎಂದು ಎಲ್ಲ ಶಾಸಕರು ಬಯಸುವುದು ಒಳ್ಳೆಯದು
ಬಿಜೆಪಿಯವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಇದೆ
ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ಬಿಟ್ಟುಕೊಡಬೇಕು ಅನ್ನುತ್ತೋ ಅವರಿಗೆ ಬಿಟ್ಟು ಕೊಡುತ್ತೇನೆ....
ಕರ್ನಾಟಕದ ಪ್ರಮುಖ ಸಾಹಿತಿಗಳು, ಸಾಧಕರು, ಸಮಾಜ ಸೇವಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರತಿ ವರ್ಷ ನೀಡಲಾಗುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ ಇಸ್ರೋ ಮುಖ್ಯಸ್ಥ ಸೋಮನಾಥ್,...
'56 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ನಿಮ್ಮ ಒತ್ತಾಯ ಕೇಳಲು ಬಂದಿದ್ದೇನೆ'
'ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ರೂ. ಬಿಡುಗಡೆ'
ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ...
'ಇಂದಿರಾಗಾಂಧಿ ಬಡವರಿಗೆ ಬದುಕು ಕಲ್ಪಿಸಿಕೊಟ್ಟ ದಿಟ್ಟ ಧೈರ್ಯವಂತೆ'
'ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನ ದೇಶದ ಮಣ್ಣಿನಲ್ಲಿ ದಾಖಲಾಗಿದೆ'
ಇಂದಿರಾ ಗಾಂಧಿ ಅವರಂತಹ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ. ಅತ್ಯಂತ ಧೈರ್ಯವಂತ ಮಹಿಳೆ....
ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಅ.29ರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ. ಸದ್ಯ ಚಿರತೆ ಸೆರೆ ಹಿಡಿಯಲು ತಂಡಗಳಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಚಿರತೆಯ...
'ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ'
'ಬಿಜೆಪಿ ನಾಯಕರು ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ'
"ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ’’ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ...
ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ವಯಸ್ಸಾದ ವ್ಯಕ್ತಿಯೋರ್ವ ಜನರ ನಡುವೆಯೇ ಮಹಿಳೆ ಮತ್ತು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ...