ಮಾಜಿ ಉಪ ಪ್ರಧಾನಿ ದಿ.ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆದ "ರಾಷ್ಟ್ರೀಯ ಏಕತಾ ದಿವಸ" ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳಿಗೆ ಹಾಗೂ...
ಡಿಕೆ ಶಿವಕುಮಾರ್ ಒಬ್ಬ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್, ಮಾಜಿ ಮಂತ್ರಿಯಾಗುತ್ತಾರೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ರಮೇಶ್ ಜಾರಕಿಹೊಳಿ ದೂರು ದಾಖಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್...
ಚಲಿಸುತ್ತಿರುವ ರೈಲುಗಳ ಮೇಲೆ ಕಲ್ಲು ತೂರಾಟ, ರೈಲುಗಳು ಹಾಗೂ ರೈಲ್ವೆ ಆವರಣಗಳಲ್ಲಿ ದಹಿಸುವ ವಸ್ತುಗಳನ್ನು ಸಾಗಿಸುವುದರ ವಿರುದ್ಧ ಅ.30 ರಿಂದ ಒಂದು ತಿಂಗಳ ಅವಧಿಯ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಬೆಂಗಳೂರು...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ ಮಾಡಲಾಗಿದೆ. ಇದು ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ...
ಈ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗಿಗೆ ಚಾಲನೆ ನೀಡಿದ್ದ ಕಾಂಗ್ರೆಸ್ ಸಚಿವ ಎಂ.ಬಿ ಪಾಟೀಲ್ ಅವರು ಇದೀಗ, 'ನಮ್ಮ ಮೆಟ್ರೋ’ಗೆ 'ಬಸವಣ್ಣ’ನವರ ಹೆಸರು ಇಡಬೇಕೆಂದು ಒತ್ತಾಯಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಈ ಬಗ್ಗೆ...
'ಸಾರ್ವಜನಿಕ ಆಡಳಿತ ಪಾರದರ್ಶಕವಾಗಿ ಇದ್ದಾಗ ಮಾತ್ರ ಜನಪರ ಆಡಳಿತ ಸಾಧ್ಯ'
'ಪೊಲೀಸ್ ಠಾಣೆಗಳಲ್ಲಿ ಧ್ವನಿ ಮುದ್ರಣ ಸಮೇತ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಇಲ್ಲ'
ಸಾರ್ವಜನಿಕ ಆಡಳಿತವು ಪಾರದರ್ಶಕವಾಗಿ ಇದ್ದಾಗ ಮಾತ್ರ ಜನಪರ ಆಡಳಿತ...
'ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಯ ಪ್ರಸ್ತಾವನೆ ಕೇಂದ್ರ ಸರ್ಕಾರ ಅಂಗೀಕರಿಸಿಲ್ಲ'
'ಸಬ್ ಅರ್ಬನ್ ರೈಲು ಯೋಜನೆಗೆ ಇನ್ನೂ ಕೇಂದ್ರ ಸರ್ಕಾರದ ಅನುದಾನವಿಲ್ಲ'
ಹುಬ್ಬಳ್ಳಿ- ಧಾರವಾಡದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ...
ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆಯನ್ನು ಬಿಜೆಪಿ ನಾಯಕ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ನೀಡಿದ್ದಾರೆ. ಅಮಾಯಕ ಮುಸ್ಲಿಮರನ್ನು ಈ ಘಟನೆಯಲ್ಲಿ ಬಂಧಿಸಲಾಗಿದೆ ಎಂದು ವಿಷಾದಿಸಿದ್ದಾರೆ.
"ಡಿ.ಜೆ.ಹಳ್ಳಿ,...
ಹಜ್ ಭವನ ಘಟನೆಯ ಬೆನ್ನಿಗೆ ಸಭೆ ಕರೆದ ಕಂದಾಯ ಸಚಿವರು
ಅಗ್ನಿ ದುರಂತ ಬಗ್ಗೆ ಅಗ್ನಿಶಾಮಕ ದಳ ಮುಂಜಾಗ್ರತಾ ವಹಿಸಲು ಕ್ರಮ
ಕಳೆದ 20 ದಿನಗಳಲ್ಲಿ ಬೆಂಗಳೂರಿನಲ್ಲೇ ಮೂರು ಅಗ್ನಿ ಅನಾಹುತ
ಬೆಂಗಳೂರು...
ತಮಿಳುನಾಡಿಗೆ ನವೆಂಬರ್ ಒಂದರಿಂದ 15ರವರೆಗೆ ಪ್ರತಿದಿನ 2,600 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3ಸಾವಿರ ಕ್ಯುಸೆಕ್ ನೀರು...
ಕಾಂಗ್ರೆಸ್‌ನವರು ಅಧಿಕಾರದ ದಾಹದಲ್ಲಿ ಮುಳುಗಿದ್ದಾರೆ. ನೋಡುತ್ತಿರಿ, ಈ ಕಾಂಗ್ರೆಸಿಗರಿಂದಲೇ ಸರ್ಕಾರ ಪತನವಾಗಲಿದೆ ಎಂದು ಮಾಜಿ ಡಿಸಿಎಂ ಸಿ ಎನ್ ಅಶ್ವತ್ಥ ನಾರಾಯಣ ಭವಿಷ್ಯ ನುಡಿದರು.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್‌ನವರು ತಾವೇ...
'ಪ್ರಯತ್ನ ವಿಫಲವಾಗಿದ್ದರಿಂದ ಹತಾಶೆಯಾದ ಮಾಧ್ಯಮಗಳು'
ಮುಸ್ಲಿಮ್ ಸಮುದಾಯದ ಮೇಲೆ ಗೂಬೆ ಕೂರಿಸಲು ಪ್ರಯತ್ನ
ಕೇರಳದಲ್ಲಿ ನಡೆದ ಬಾಂಬ್ ಸ್ಫೋಟವನ್ನು ನಿರ್ದಿಷ್ಟ ಸಮುದಾಯದ ತಲೆಗೆ ಕಟ್ಟುವ ಆತುರ ತೋರಿಸಿದ ಮಾಧ್ಯಮಗಳ ಮನಸ್ಥಿತಿ ಹೆಚ್ಚು ಅಪಾಯಕಾರಿ...