ರಾಜ್ಯ

ಬೆಂಗಳೂರು | ನ.3 ರಂದು ಬೆಳ್ಳಂಬೆಳಗ್ಗೆ ಬಿಲ್ಡರ್ಸ್‌ ಮನೆಗಳ ಮೇಲೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನವೆಂಬರ್ 3ರಂದು ಬೆಳ್ಳಂಬೆಳಗ್ಗೆ ಬಿಲ್ಡರ್ಸ್‌ ಮನೆಗಳ ಮೇಲೆ ಐಟಿ(ಆದಾಯ ತೆರಿಗೆ) ದಾಳಿ ನಡೆದಿದೆ. ಕಳೆದ ಹಲವು ದಿನಗಳಿಂದ ಐಟಿ ಅಧಿಕಾರಿಗಳು ಕರ್ನಾಟಕದಲ್ಲಿ ದಾಳಿ ಮುಂದುವರೆಸಿದ್ದಾರೆ. ಈ ಹಿಂದೆ, ರಾಜ್ಯದಲ್ಲಿರುವ...

ಹೈಕಮಾಂಡ್ ಸಿಎಂ ಆಗು ಅಂದರೆ ನಾನೂ ಸಿದ್ಧ: ಪ್ರಿಯಾಂಕ್‌ ಖರ್ಗೆ

ಸಿಎಂ ಸಿದ್ದರಾಮಯ್ಯ ಅವರದ್ದು ವೈಯಕ್ತಿಕ ಅಭಿಪ್ರಾಯ. ಸಿಎಂ ಆಗಿ ಯಾರು ಮುಂದುವರಿಯಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನನಗೆ ಹೇಳಿದರೆ ನಾನು ಕೂಡ ಮುಖ್ಯಮಂತ್ರಿ ಆಗಲು ಸಿದ್ಧ ಎಂದು ಗ್ರಾಮೀಣಾಭಿವೃದ್ಧಿ...

ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ: ‌ಡಿಸಿಎಂ ಡಿಕೆ ಶಿವಕುಮಾರ್

'ಬಿಜೆಪಿಯಲ್ಲಿ ಅಸಮಾಧಾನ ಇರುವುದರಿಂದ ಪ್ರತಿಪಕ್ಷದ ನಾಯಕರ ಆಯ್ಕೆ ಆಗಿಲ್ಲ' ಹುಬ್ಬಳ್ಳಿಯಲ್ಲಿ ಡಿಕೆಶಿ ಸ್ವಾಗತಿಸಲು ಧಾರವಾಡ ಜಿಲ್ಲೆಯ ಒಬ್ಬ ಶಾಸಕ ಮಾತ್ರ ಆಗಮನ ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಆದರೆ, ಬಿಜೆಪಿಯಲ್ಲಿ ಅಸಮಾಧಾನ...

ಬೆಂಗಳೂರು | ಪ್ರತಿಷ್ಠಿತ ಐಸ್ ಕ್ರೀಂ ಕಂಪನಿ ಮಾಲೀಕರ ಸೊಸೆ ಆತ್ಮಹತ್ಯೆ ಪ್ರಕರಣ; ವಾರದ ಬಳಿಕ ಹೊರಬಿದ್ದ ಸತ್ಯ

ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.26ರಂದು ಬೆಂಗಳೂರಿನಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದ್ದು, ಗೋವಿಂದರಾಜನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಐಶ್ವರ್ಯ ಮೃತ ದುರ್ದೈವಿ. ಮೃತ ಐಶ್ವರ್ಯ ಪತಿ ರಾಜೇಶ್,...

ಹಮಾಸ್ ನೆಪ ಮಾತ್ರವಷ್ಟೇ, ಪ್ಯಾಲೆಸ್ತೀನ್‌ ಇಲ್ಲವಾಗಿಸುವುದು ಇಸ್ರೇಲ್ ಗುರಿ: ಚಿಂತಕ ಶಿವ ಸುಂದರ್

ಇಂದು ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಲ್ಲಿ ಹಮಾಸ್ ಒಂದು ನೆಪ ಮಾತ್ರವಷ್ಟೇ, ಪ್ಯಾಲೆಸ್ತೀನ್‌ನ ಅನ್ನು ಸಂಪೂರ್ಣವಾಗಿ ಇಲ್ಲವಾಗಿಸುವುದೇ ಇಸ್ರೇಲ್‌ನ ಗುರಿಯಾಗಿದೆ. ಹಾಗಾಗಿಯೇ, ಆಸ್ಪತ್ರೆ, ನಿರಾಶ್ರಿತರ ಶಿಬಿರಗಳು ಸೇರಿದಂತೆ ಎಲ್ಲ ಕಡೆ ಬಾಂಬ್ ದಾಳಿ ನಡೆಸುತ್ತಿದೆ...

ವಿಜಯನಗರ ಅರಸರ ಕಾಲದ ವೈಭವ, ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50"ನ್ನು ಉದ್ಘಾಟಿಸಿ...

ರೇಬಿಸ್ ನಿರ್ಮೂಲನೆಗೆ ಪರಿಣಾಮಕಾರಿ ಕ್ರಿಯಾಯೋಜನೆ ರೂಪಿಸಿ: ಶಾಲಿನಿ ರಜನೀಶ್

ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯಿಂದ ಕಾರ್ಯು ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡಿ ನಾಯಿಯಿಂದ ಹರಡುವ ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯು ಸಂಬಂಧಿಸಿದ ಎಲ್ಲಾ...

ಚುನಾವಣಾ ಉದ್ದೇಶದಿಂದ ಎನ್‌ಸಿಇಆರ್‌ಟಿ ಪಠ್ಯದಿಂದ ‘ಇಂಡಿಯಾ’ ಪದ ಕೈ ಬಿಡಲಾಗಿದೆ: ಸಚಿವ ಮಧು ಬಂಗಾರಪ್ಪ

ಎನ್‌ಸಿಇಆರ್‌ಟಿ ಪಠ್ಯದಿಂದ 'ಇಂಡಿಯಾ' ಪದ ಕೈಬಿಟ್ಟು 'ಭಾರತ್' ಪದ ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇದು ರಾಜಕೀಯ ಪ್ರೇರಿತವಾಗಿದ್ದು, ಇದರ ಹಿಂದೆ ಚುನಾವಣಾ ಉದ್ದೇಶ ಇದೆ...

ದೀಪಾವಳಿ ಹಬ್ಬ | ಪಟಾಕಿ ಮಾರಾಟಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಅತ್ತಿಬೆಲೆ ಪಟಾಕಿ ದುರಂತ ಸಂಭವಿಸಿದ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸಿ, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಹಿನ್ನೆಲೆ, ಈ ವರ್ಷದ ಬೆಳಕಿನ ಹಬ್ಬಕ್ಕೆ ಪಟಾಕಿ...

ಐದು ವರ್ಷ ನಮ್ಮದೇ ಸರ್ಕಾರ, ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

'ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿದೆ, ಬಿಜೆಪಿಯವರು ಸುಮ್ಮನೇ ಮಾತನಾಡುತ್ತಾರೆ' ಕೆಲಸ ಇಲ್ಲದೇ ಇರೋರು ಸಿಎಂ ಬದಲಾವಣೆ ವಿಚಾರ ಮಾತನಾಡುತ್ತಾರೆ: ಗರಂ ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿದೆ. ನಮ್ಮ ಸರ್ಕಾರ ಸಂಪೂರ್ಣ ಐದು ವರ್ಷ ಪೂರೈಸಲಿದೆ. ಈಗ...

ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ, ಅದು ತಪ್ಪು ಕಲ್ಪನೆ : ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಇತ್ತೀಚೆಗೆ ದೇಶದ ಪ್ರಗತಿ ಸಾಧಿಸಲು ಎಲ್ಲರೂ ವಾರಕ್ಕೆ ಎಪ್ಪತ್ತು ಗಂಟೆಗಳು ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು,...

ಬೆಂಗಳೂರು | ನ.7ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿದ ನ್ಯಾಯಬೆಲೆ ಅಂಗಡಿ ಮಾಲೀಕರು

ಅನ್ನಭಾಗ್ಯ ಯೋಜನೆಯಡಿ ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ನೀಡುವಿಕೆ ಸೇರಿ ನಾನಾ ಸಮಸ್ಯೆಗಳ ಈಡೇರಿಕೆಗಾಗಿ ನ್ಯಾಯಬೆಲೆ ಅಂಗಡಿ ಮಾಲೀಕರು, ರಾಜ್ಯಾದ್ಯಂತ ನ.7 ರವರೆಗೆ ಪಡಿತರ ವಿತರಣೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಫೇರ್‌ಪ್ರೈಸ್ ಷಾಪ್ ಡೀಲರ್ಸ್ ಅಸೋಸಿಯೇಷನ್...

ಈ ಹೊತ್ತಿನ ಪ್ರಮುಖ ಸುದ್ದಿ