ರಾಜ್ಯ

ಆಪರೇಷನ್ ಕಮಲ ನಿರಂತರವಾಗಿ ನಡೆಯುತ್ತಿದೆ: ಸತೀಶ್‌ ಜಾರಕಿಹೊಳಿ

'ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು' 'ಕೆಲವು ಶಾಸಕರಿಗೆ ಆಫರ್ ಬಂದಿರಬಹುದು' ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು. ಆಪರೇಷನ್ ಕಮಲ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ...

ಬೆಂಗಳೂರು | ದುಬಾರಿ ಫೋನ್ ಕದಿಯೋದಕ್ಕೆ ತಂಡವನ್ನೇ ಕಟ್ಟಿದ್ದ ಕಳ್ಳ; ಮೊಬೈಲ್ ಬೆಲೆ ಆಧರಿಸಿ ಕಮಿಷನ್ ನೀಡುತ್ತಿದ್ದ!

ದುಬಾರಿ ಮೌಲ್ಯದ ಮೊಬೈಲ್‌ಗಳನ್ನು ಕಳ್ಳತನ ಮಾಡಿಸಿ ಬಳಿಕ ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಖದೀಮರ ತಂಡದ ನಾಯಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹2 ಕೋಟಿ...

ಬಸವಣ್ಣನ ಜನ್ಮಭೂಮಿ ಬಗ್ಗೆ ಯಾವ ಸರ್ಕಾರಕ್ಕೂ ಸ್ವಾಭಿಮಾನ ಇಲ್ಲ: ಸಚಿವ ಶಿವಾನಂದ ಪಾಟೀಲ

'ಎಲ್ಲ ರಾಜಕೀಯ ಬಿಟ್ಟು ಬಸವಣ್ಣನ ಜನ್ಮಭೂಮಿ ಅಭಿವೃದ್ಧಿಯಾಗಲಿ' ವಿಜಯಪುರ ಹೆಸರು ಬದಲಾವಣೆ ವಿಚಾರ ರಾಜಕೀಯ ಗಿಮಿಕ್‌: ಟೀಕೆ ಬಸವಣ್ಣನವರು ವಿಜಯಪುರ ಜಿಲ್ಲೆಯಲ್ಲಿ ಹುಟ್ಟಿದ್ದಾರೆ ಎಂಬುದು ಈಗ ಜಗಜ್ಜಾಹೀರಾಗಿದೆ. ಕಾಂಗ್ರೆಸ್‌ ಸರ್ಕಾರ ಆದರೂ ಬರಲಿ...

ಶೀಘ್ರದಲ್ಲೇ 100 ರೂಪಾಯಿ ಗಡಿ ದಾಟುತ್ತಾ ಈರುಳ್ಳಿ ದರ? ಮಾರಾಟಗಾರರು ಏನಂತಾರೆ?

ಟೊಮೆಟೊ ಬೆಲೆ ಇಳಿಕೆಯಿಂದ ಇತ್ತೀಚೆಗೆ ನಿರಾಳರಾಗಿದ್ದ ಜನ ಇದೀಗ, ಈರುಳ್ಳಿ ದರದ ಏರಿಕೆಯಿಂದ ಮತ್ತೆ ಕಂಗಾಲಾಗಿದ್ದಾರೆ. ಈ ವರ್ಷ ವಾಡಿಕೆಯಂತೆ ಮಳೆಯಿಲ್ಲದೆ, ಬರ ಎದುರಾಗಿದೆ. ಹೀಗಾಗಿ, ನಿತ್ಯ ಅಗತ್ಯವಿರುವ ತರಕಾರಿಗಳ ಬೆಲೆ ಏರಿಕೆ...

ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸಲ್ಲ: ಸಿಎಂ ಸಿದ್ದರಾಮಯ್ಯ

ತುಳು ಭಾಷೆಯಲ್ಲಿ ಮಾತು ಆರಂಭಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ  ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ...

ಸೌಜನ್ಯ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರವೇ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ

'ಸೌಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರದ ಸಿಬಿಐನವರು ಮಾಡಿದ್ದಾರೆ' ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಸೌಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರ ಸಿಬಿಐನವರು ಮಾಡಿದ್ದು, ಈ ಬಗ್ಗೆ ಕೇಂದ್ರದವರೇ ಕ್ರಮ ಕೈಗೊಳ್ಳಬೇಕು...

ಬೆಂಗಳೂರು | 8 ವರ್ಷಗಳ ನಂತರ ಓಆರ್‌ಆರ್‌ ಅಂಡರ್‌ಪಾಸ್ ಕಾಮಗಾರಿ ಆರಂಭ

ರಾಜ್ಯ ರಾಜಧಾನಿ ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿರುವ ಕಂಠೀರವ ಸ್ಟುಡಿಯೋ ವೃತ್ತದಲ್ಲಿ ಕೊನೆಗೂ  ಅಂಡರ್‌ಪಾಸ್‌ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ. ಎಂಟು ವರ್ಷಗಳ ಹಿಂದೆ ನಿರ್ಮಾಣ ಕಾಮಗಾರಿ ಆರಂಭವಾಬೇಕಿತ್ತು. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಅಂತಿಮವಾಗಿ ಇದೀಗ...

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಭರವಸೆ 'ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನ ಮೀಸಲು'  ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ...

ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದ ಸಿದ್ದರಾಮಯ್ಯ

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧಕರಿಗೆ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನಕ್ಕೂ ಮುನ್ನ ಸಿದ್ದರಾಮಯ್ಯ ಅವರು ವಾಲ್ಮೀಕಿ...

ಉಚಿತ ಆಟೋ | ಕೆಇಎ ಪರೀಕ್ಷಾರ್ಥಿಗಳಿಗೆ ಎಎಪಿಯಿಂದ ಸೌಲಭ್ಯ

ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್‌ ಆದ್ಮಿ ಪಕ್ಷದ ಯುವ ಘಟಕ ಉಚಿತ ಆಟೋ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ. ವಕೀಲ ಹಾಗೂ...

ಬೆಂಗಳೂರು | ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಾಲನೆ; ಚಾಲಕ ಮತ್ತು ಆನಂದ್ ಸ್ವೀಟ್ಸ್ ಸಂಸ್ಥಾಪಕನ ಮೇಲೆ ಹಲ್ಲೆ

ರಾಜ್ಯ ರಾಜಧಾನಿ ಬೆಂಗಳೂರಿನ ಶಾಂತಿನಗರ ರಸ್ತೆಯಲ್ಲಿ ಧಾರ್ಮಿಕ ಮೆರವಣಿಗೆ ನಡೆಯುವ ವೇಳೆ, ರಸ್ತೆಯ ಬದಿ ನಿಧಾನಗತಿಯಲ್ಲಿ ಕಾರು ಚಲಾಯಿಸುತ್ತಿದ್ದ ಚಾಲಕ ಮತ್ತು ಆನಂದ ಸ್ವೀಟ್ಸ್‌ ಸಂಸ್ಥಾಪಕನ ಮೇಲೆ ಹಲ್ಲೆ ಮಾಡಲಾಗಿದೆ. ಆನಂದ್ ಸ್ವೀಟ್ಸ್ ಸಂಸ್ಥಾಪಕ...

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಯೋಗೆ ಜತೆ ಚರ್ಚೆ  ಆದಿತ್ಯನಾಥ್‌ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ