ರಾಜ್ಯ

ಸರ್ಕಾರವೇ ಇಲ್ಲವಾಗುವಾಗ ಪ್ರತಿಪಕ್ಷ ನಾಯಕ ಏಕೆ ಬೇಕು: ಯತ್ನಾಳ ಪ್ರಶ್ನೆ

'ವಿರೋಧ ಪಕ್ಷದ ನಾಯಕ ಆಯ್ಕೆ ಮಾಡುವುದರೊಳಗಾಗಿ  ಸರ್ಕಾರ ಪತನ' 'ರಾಜಕೀಯ ಭೂಕಂಪ ಮೊದಲು ಬೆಳಗಾವಿ ಜಿಲ್ಲೆಯವರಿಗೆ ಗೊತ್ತಾಗುತ್ತದೆ' ರಾಜ್ಯ ಸರ್ಕಾರವೇ ಪತನಗೊಳ್ಳುತ್ತಿರುವಾಗ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಏಕೆ ಬೇಕು ಎಂದು ಬಿಜೆಪಿ ಶಾಸಕ...

ಹಳೆಯ ಆಸ್ಪತ್ರೆಗಳನ್ನು ನವೀಕರಿಸಿ ಮೇಲ್ದರ್ಜೆಗೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ಹಳೆಯ ವ್ಯವಸ್ಥೆಯಲ್ಲಿರುವ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ನವೀಕರಿಸಿ, ಮೇಲ್ದರ್ಜೆಗೆ ಏರಿಸಿ, ಆ ಮೂಲಕ ಸುಸಜ್ಜಿತಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್...

15 ತಿಂಗಳ ಮಗುವಿನ‌ ಅಪರೂಪದ ಕಾಯಿಲೆ ಗುಣಪಡಿಸಲು ಮೋದಿ ಸಹಾಯ ಕೋರಿದ ಸಿಎಂ ಸಿದ್ದರಾಮಯ್ಯ

15 ತಿಂಗಳ ಮಗುವೊಂದು 'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಕಾಯಿಲೆ ಗುಣಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯಸ್ತವನ್ನು ಸಿಎಂ ಸಿದ್ದರಾಮಯ್ಯ ಅವರು ಕೋರಿದ್ದಾರೆ. ಕೇಂದ್ರ ಸರ್ಕಾರವು...

ಬೆಂಗಳೂರು | ಅರಣ್ಯ ಅಧಿಕಾರಿಗಳನ್ನು ಸತಾಯಿಸಿ ದಾರುಣ ಅಂತ್ಯ ಕಂಡ ಚಿರತೆ

ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದಲ್ಲಿ ಕಳೆದ ಮೂರು ದಿನಗಳಿಂದ ಸುತ್ತಾಡುತ್ತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆದರೆ, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದನ್ನು ಶೂಟ್‌ ಮಾಡಿದ್ದರು. ಇದರಿಂದ, ನಿತ್ರಾಣಗೊಂಡಿದ್ದ...

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆ ವೇಳೆ ಗಲಾಟೆ; ಕಿಡಿಗೇಡಿಗಳ ವಿರುದ್ಧ ಕ್ರಮ: ಸತೀಶ ಜಾರಕಿಹೊಳಿ

ರಾಜ್ಯೋತ್ಸವದಂದು ಪ್ರತಿವರ್ಷ ಎಂಇಎಸ್‌ದಿಂದ ಕರಾಳ ದಿನ ಆಚರಣೆ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಾರೆ: ಸತೀಶ ಜಾರಕಿಹೊಳಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಬೆಳಗಾವಿ...

ಅತ್ತಿಬೆಲೆ ಪಟಾಕಿ ದುರಂತ | ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದಿಂದ ವಿವರ ಕೇಳಿದ ಎನ್‌ಜಿಟಿ

ರಾಜ್ಯ ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ...

ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ

ಪಬ್‌ವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಪಬ್‌ ಮ್ಯಾನೇಜರ್‌ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 24ರ ರಾತ್ರಿ ಕೆಂಚನಹಳ್ಳಿ ರಸ್ತೆಯಲ್ಲಿರುವ ಐಡಿಯಲ್ ಹೋಮ್ಸ್ ಬಳಿಯ ಪಬ್​ವೊಂದರಲ್ಲಿ ಈ ಘಟನೆ ನಡೆದಿದೆ....

ಕಳೆದ ವರ್ಷದ ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಓದಿ ಪೇಚಿಗೆ ಸಿಲುಕಿದ ಸಚಿವ ತಂಗಡಗಿ

ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಘಟನೆ ಅಧಿಕಾರಿಗಳಿಂದ ಉಂಟಾದ ಯಡವಟ್ಟು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅಧಿಕಾರಿಗಳ ಎಡವಟ್ಟಿನಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ಸಚಿವರು, ಶಾಸಕರು ಪಕ್ಷದ ಚೌಕಟ್ಟು ಮೀರಿ ಬಹಿರಂಗವಾಗಿ ಮಾತನಾಡುವಂತಿಲ್ಲ: ಸುರ್ಜೇವಾಲ ಎಚ್ಚರಿಕೆ

ರಾಜ್ಯದ ಕಾಂಗ್ರೆಸ್ ಶಾಸಕರು, ಸಚಿವರುಗಳು ಪಕ್ಷದ ಚೌಕಟ್ಟು ಮೀರಿ ಬಹಿರಂಗವಾಗಿ ಮಾತನಾಡಬಾರದು. ಏನೇ ಸಮಸ್ಯೆಗಳಿದ್ದರೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರ ಗಮನಕ್ಕೆ ತರಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ...

ಬೆಂಗಳೂರು | 3 ದಿನಗಳ ನಂತರ ಬಲೆಗೆ ಬಿದ್ದ ಚಿರತೆ

ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಕಳೆದ ಮೂರು ದಿನಗಳ ಹಿಂದೆ ಕಾಣಿಸಿಕೊಂಡ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಸದ್ಯ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಸುತಮುತ್ತಲ...

ಸಿ.ಡಿ ಪ್ರಕರಣ | ರಮೇಶ ಜಾರಕಿಹೊಳಿ ದಾಖಲೆ ಕೊಟ್ಟರೆ ತನಿಖೆ ನಡೆಸುತ್ತೇವೆ: ಗೃಹ ಸಚಿವ ಪರಮೇಶ್ವರ್

'ಅನ್ಯಾಯವಾಗಿದ್ದರೆ ನ್ಯಾಯ ಒದಗಿಸಿಕೊಡುತ್ತೇವೆ' ಸಿಬಿಐ ತನಿಖೆಗೆ ಒತ್ತಾಯಿಸಿರುವ ರಮೇಶ ಜಾರಕಿಹೊಳಿ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಕೊಟ್ಟರೆ ಅದರ ಆಧಾರದ ಮೇಲೆ ಪೊಲೀಸರಿಂದ ತನಿಖೆ ಮಾಡಿಸುತ್ತೇವೆ. ಅನ್ಯಾಯವಾಗಿದ್ದರೆ...

ಬೆಂಗಳೂರು | ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಪಾದಚಾರಿ ಒತ್ತುವರಿ ತೆರವುಗೊಳಿಸಿ: ತುಷಾರ್ ಗಿರಿನಾಥ್

"ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹಾಗಾಗಿ, ಕೂಡಲೇ ಒತ್ತುವರಿಯನ್ನು ತೆರವುಗೊಳಿಸಿ"...

ಈ ಹೊತ್ತಿನ ಪ್ರಮುಖ ಸುದ್ದಿ