ರಾಜ್ಯ

ಕರಡು ಮತದಾರರ ಪಟ್ಟಿ ಪ್ರಕಟ; ಡಿಸೆಂಬರ್ 09ರವರೆಗೆ ಆಕ್ಷೇಪಣೆಗೆ ಅವಕಾಶ

ರಾಜ್ಯದ 224 ಕ್ಷೇತ್ರಗಳಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ  ರಾಜ್ಯದಲ್ಲಿ ಒಟ್ಟು 5,33,77,162 ಮತದಾರರು ಇದ್ದಾರೆ 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ರಾಜ್ಯದಲ್ಲಿ ಎಲ್ಲ 224 ಕ್ಷೇತ್ರಗಳಲ್ಲಿನ ಮತದಾರರ...

ಹುಲಿ ಉಗುರು | ಕಳಸದ ಡಿಆರ್‌ಎಫ್‍ಓ ದರ್ಶನ್ ಅಮಾನತು

ರಾಜ್ಯದಲ್ಲಿ ಸದ್ಯ ಹುಲಿ ಉಗುರು ವಿಚಾರ ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಇದರ ಬೆನ್ನಲ್ಲೇ, ಈ ವಿಚಾರದಲ್ಲಿ ನಟರು,...

ಬೆಂಗಳೂರು | ಮದ್ಯದ ಅಮಲಿನಲ್ಲಿ ದುರ್ವರ್ತನೆ ಪ್ರದರ್ಶಿಸಿದ ಪ್ರಸಾದ್ ಬಿದ್ದಪ್ಪ ಪುತ್ರ, ಪ್ರಕರಣ ದಾಖಲು

ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ಮದ್ಯದ ಅಮಲಿನಲ್ಲಿ ದುರ್ವರ್ತನೆ ಪ್ರದರ್ಶಿಸಿ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಬೆಂಗಳೂರಿನ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ...

ಹುಲಿ ಉಗುರು | ಜೈಲು ಸೇರಿದ್ದ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ಗೆ ಜಾಮೀನು

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನವಾಗಿದ್ದ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ದೊರೆತಿದೆ. ₹4 ಸಾವಿರ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ...

ಮೋದಿ ವಿರುದ್ಧ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಅಭಿಯಾನ ಆರಂಭಿಸಿದ ಸಿದ್ದರಾಮಯ್ಯ

ಮೋದಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?: ಸಿಎಂ ಸಿದ್ದರಾಮಯ್ಯ 'ಒಕ್ಕೂಟ ವ್ಯವಸ್ಥೆಯ ಮೂಲ ಆಶಯಕ್ಕೆ ಧಕ್ಕೆ, ಹೀಗಾಗಿ ಇದರ ವಿರುದ್ಧ ಧ್ವನಿಯೆತ್ತಿದ್ದೇವೆ' ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ...

ಮತ್ತೆ ಆಪರೇಶನ್ ಕಮಲ | ಬಿಎಸ್‌ವೈ ಆಪ್ತನಿಂದ ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಮಿಷ: ಶಾಸಕ ರವಿ ಗಣಿಗ ಆರೋಪ

'ಬಿಜೆಪಿಯ ತಂಡಗಳು ಮತ್ತೊಮ್ಮೆ ಆಪರೇಶನ್ ಕಮಲಕ್ಕೆ ಮುಂದಾಗಿವೆ' 'ಸಂತೋಷ್ ಆಡಿರುವ ಮಾತುಗಳ ಆಡಿಯೋ, ವಿಡಿಯೋ ನನ್ನ ಬಳಿಯಿದೆ' ಹಿಂದೆ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವಲ್ಲಿ ಯಶ ಕಂಡಿದ್ದ ಬಿಜೆಪಿಯ ತಂಡಗಳು ಮತ್ತೊಮ್ಮೆ ಆಪರೇಶನ್ ಕಮಲಕ್ಕೆ...

ನಮ್ಮ ಮೆಟ್ರೋ | 100 ದಿನದಲ್ಲಿ 718 ಮೀಟರ್ ಸುರಂಗ ಕೊರೆದು ಹೊರಬಂದ ‘ಟಿಬಿಎಂ ರುದ್ರ’

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮದ್ದಾಗಿ ಕಾರ್ಯ ನಿರ್ವಹಿಸುತ್ತಿದೆ. ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ಭಾಗವಾಗಿ ಇದೀಗ 718 ಮೀಟರ್ ಸುರಂಗ...

ಬೆಂಗಳೂರು | ಟ್ರಾಫಿಕ್‌ ನಿಯಂತ್ರಣಕ್ಕೆ ದೆಹಲಿ ಮಾದರಿ ಪ್ರೀಮಿಯಂ ಬಸ್‌ ಸಂಚಾರ ಆರಂಭಿಸಿ: ಎಎಪಿ ಆಗ್ರಹ

ಸಂಚಾರ ದಟ್ಟಣೆ ಹಾಗೂ ಮಾಲಿನ್ಯ ನಿಯಂತ್ರಣದ ದೃಷ್ಟಿಯಲ್ಲಿ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ಗಳ ಸಂಚಾರವನ್ನು ಬೆಂಗಳೂರಿನಲ್ಲಿಯೂ ಆರಂಭಿಸಬೇಕು ಎಂದು ಎಎಪಿ ಒತ್ತಾಯಿಸಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಸರ್ಕಾರವು 'ಪ್ರೀಮಿಯಂ ಬಸ್‌ ಅಗ್ರಿಗೇಟರ್‌ ಪಾಲಿಸಿ...

‘ಗೃಹಲಕ್ಷ್ಮಿ’ ರಾಜ್ಯದ ಬಹುತೇಕ ಮನೆಗಳಿಗೆ ತಲುಪಿಲ್ಲ, ಕಾಂಗ್ರೆಸ್ಸಿಗರದು ಬರಿ ಬೂಟಾಟಿಕೆ: ಬಿಜೆಪಿ ಟೀಕೆ

ರಾಜ್ಯದ ಮಹಿಳೆಯರಿಗೆ ಎಂದಿನಂತೆ ಟೋಪಿ ಹಾಕಿದ ಕಾಂಗ್ರೆಸ್‌ 'ಗೃಹಲಕ್ಷ್ಮಿ' ರಾಜ್ಯದ ಬಹುತೇಕ ಮನೆಗಳಿಗೆ ತಲುಪಿಲ್ಲ: ದೂರು ಪ್ರತಿ ತಿಂಗಳು ಮನೆ ಯಜಮಾನಿಯ ಅಕೌಂಟ್‌ಗೆ ₹2,000 ಹಾಕುತ್ತೇವೆಂದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ, ಈಗ ರಾಜ್ಯದ...

ಬೆಂಗಳೂರು | ರೈಡ್ ಕ್ಯಾನ್ಸಲ್ ಆಗದ ರ‍್ಯಾಪಿಡೋದಿಂದ ‘ಆಟೋ ಪ್ಲಸ್’ ಹೊಸ ಸೇವೆ ಆರಂಭ

ರಾಜ್ಯ ರಾಜಧಾನಿ ಬೆಂಗಳೂರಿನ ಜನರು ಎಲ್ಲಿಗಾದರೂ ತುರ್ತಾಗಿ ಹೋಗಬೇಕಾಗಿರುವ ಸಂದರ್ಭದಲ್ಲಿ ಆ್ಯಪ್ ಆಧಾರಿತ ಆಟೋ ಅಥವಾ ಕ್ಯಾಬ್‌ಗೆ ಮೊರೆ ಹೋಗುವುದು ಹೆಚ್ಚು. ಈ ವೇಳೆ, ಚಾಲಕರು ರೈಡ್‌ ಕ್ಯಾನ್ಸಲ್ ಮಾಡುವ ಸಾಧ್ಯತೆ ಹೆಚ್ಚಾಗಿ...

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಸ್ತ್ರಸಂಹಿತೆಗೆ ಎಎಪಿ ವಿರೋಧ

ಅಕ್ಟೋಬರ್ 28 ಮತ್ತು 29ರಂದು ಸಿ ಗ್ರೂಪಿನ ಹುದ್ದೆ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸುತ್ತಿದ್ದು, ಈ ಪರೀಕ್ಷೆಗೆ ಹಾಜರಾಗಲು ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಇದು ಕಾನೂನು ಬಾಹಿರ. ಅಕ್ಟೋಬರ್...

ಬೆಂಗಳೂರು | ನಾಯಿ ಕಚ್ಚಿದಕ್ಕೆ ಪೊಲೀಸರಿಗೆ ದೂರು ನೀಡಿದ ಮಹಿಳೆ; ಆರೋಪಿಯ ಬಂಧನ

ಮಹಿಳೆಯೊಬ್ಬರಿಗೆ ಸಾಕು ನಾಯಿಯೊಂದು ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಿಯ ಮಾಲೀಕನೊಬ್ಬನನ್ನು ಕೊತ್ತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಂಜುಂಡ ಬಾಬು ಬಂಧಿತ ಆರೋಪಿ. ನಾಯಿ ಕಚ್ಚಿದ ಬಳಿಕ ಮಹಿಳೆಯ ಚಿಕಿತ್ಸಾ ವೆಚ್ಚ ತಾವೇ ಸಂಪೂರ್ಣವಾಗಿ ನೋಡಿಕ್ಕೊಳ್ಳುತ್ತೇವೆ...

ಈ ಹೊತ್ತಿನ ಪ್ರಮುಖ ಸುದ್ದಿ