ಬಿಗ್‌ಬಾಸ್‌ನ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಹುಲಿ ಉಗುರು, ಹಲ್ಲು, ಚರ್ಮ ಬಳಕೆ ಮಾಡುತ್ತಿರುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ತೊಡಗಿದ್ದಾರೆ.
ಇದರ...
ನಾನೇನು ಕದ್ದು ಓಡಿ ಹೋಗಿ, ಪಲಾಯನ ಮಾಡಲ್ಲ: ಎಚ್‌ಡಿ ಕುಮಾರಸ್ವಾಮಿ
'ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತು ಎಂತಹದ್ದು ಎಂಬುದು ಕಂಡಿದ್ದೇನೆ'
ರಾಮನಗರ ಜಿಲ್ಲೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಹಿರಂಗ ಚರ್ಚೆಗೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಚಾಲಕರಲ್ಲಿ ಹೃದಯ ರಕ್ತನಾಳದ ಕಾಯಿಲೆಗಳ ಸಮಸ್ಯೆಯಿದೆ. ಹಲವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.
ಜಯದೇವ ಹೃದಯ ರಕ್ತನಾಳದ ವಿಜ್ಞಾನ...
ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಈ ಬೆನ್ನಲ್ಲೇ, ಹುಲಿ ಉಗುರು ಧರಿಸಿ ಫೋಟೊ ತೆಗೆಸಿಕೊಂಡಿದ್ದ ದರ್ಶನ್, ರಾಕ್‌ಲೈನ್...
ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ಸನ್ಮಾನ್ಯ ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 10 ವರ್ಷದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಕನಿಷ್ಠ 17.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಅಕ್ಟೋಬರ್ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನವಾಗಿದೆ. ನಗರದಲ್ಲಿ...
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ
ಮುಖ್ಯ ನ್ಯಾ. ಪ್ರಸನ್ನ ಬಿ ವರಾಳೆ, ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿ
ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕುರುಬರಹಳ್ಳಿ ವೆಂಕಟರಾಮರೆಡ್ಡಿ...
ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟವನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿದೆ. ದೆಹಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...
ಮಲ್ಟಿಪ್ಲೆಕ್ಸ್ ಗೋಲ್ಡ್ ಕಾರ್ಡ್ ಚಂದಾದಾರಿಕೆ ಆಸೆಗೆ ಬಿದ್ದು, ವ್ಯಕ್ತಿಯೊಬ್ಬರು ಆನ್‌ಲೈನ್ ವಂಚನೆಗೆ ಒಳಗಾಗಿ ₹1 ಲಕ್ಷ ಕಳೆದುಕೊಂಡಿದ್ದಾರೆ. ವಂಚಕರು ತಮಗೆ ಮಲ್ಟಿಪ್ಲೆಕ್ಸ್‌ನಲ್ಲಿ ಗೋಲ್ಡ್ ಕಾರ್ಡ್ ಲಭ್ಯವಿದೆ. ನಿಮ್ಮ ವಿಳಾಸವನ್ನು ಪರಿಶೀಲಿಸಲು ತಮ್ಮ ಆಧಾರ್,...
ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಹಲವಾರು ಸಂಘಟನೆಗಳು ಒತ್ತಾಯಿಸುತ್ತಿವೆ.
ಸ್ವಾತಂತ್ರ್ಯ ದಿನಾಚರಣೆ, ಗಣೇಶ...
ಕೇಂದ್ರ ಕೃಷಿ ಇಲಾಖೆ ಹಾಗೂ ಗೃಹ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿಯಾದ ಸಚಿವರು
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 600 ಕೋಟಿ ರೂ.ಗೆ ಮನವಿ: ಪ್ರಿಯಾಂಕ್ ಖರ್ಗೆ
ಬರದ ಕಾರಣ 17,901 ಕೋಟಿ ಬಿಡುಗಡೆ ಮಾಡುವಂತೆ...
ಸಾಕು ನಾಯಿಯೊಂದು ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಕೋಪಗೊಂಡ ಶ್ವಾನ ಮಾಲೀಕ ಮಹಿಳೆ ಮತ್ತು ಆಕೆಯ ಮಗನ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ...