ರಾಜ್ಯ

ಬೆಂಗಳೂರು | ಮತ್ತೊಂದು ಅಗ್ನಿ ಅವಘಡ; 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳಿಗೆ ಬೆಂಕಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ಒಂದಾದರ ಮೇಲೊಂದರಂತೆ ಅಗ್ನಿ ಅವಘಡ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ, ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾದ...

ಬೆಂಗಳೂರು | ಲುಲು ಮಾಲ್‌ನಲ್ಲಿ ಯುವತಿಗೆ ವಯಸ್ಸಾದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ; ವಿಡಿಯೋ ವೈರಲ್

ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ವಯಸ್ಸಾದ ವ್ಯಕ್ತಿಯೋರ್ವ ಜನರ ನಡುವೆಯೇ ಮಹಿಳೆ ಮತ್ತು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಶಾಸಕ ಎಚ್‌ ಡಿ ರೇವಣ್ಣಗೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಸೂಚನೆ

ರೇವಣ್ಣ ಅವರ ಆಯ್ಕೆ ಅಸಿಂಧು ಕೋರಿ ದೇವರಾಜೇಗೌಡ ಅರ್ಜಿ ಮತದಾರರಿಗೆ ಕೋಳಿ ಮತ್ತು ನಗದು ಹಂಚಿರುವ ಆರೋಪ ಶಾಸಕ ಎಚ್ ​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ...

ರಾಜ್ಯದ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ಕರ್ನಾಟಕದ ಹಲವೆಡೆ ಸರ್ಕಾರದ ನಾನಾ ಇಲಾಖೆಗಳ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್ 30 ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕಲಬುರಗಿ,...

ವಿಧಾನ ಪರಿಷತ್ ಚುನಾವಣೆ: ಐದು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ವಿಧಾನ ಪರಿಷತ್‌ನ ಒಟ್ಟು ಐದು ಸ್ಥಾನಗಳಾದ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ,...

ಬಿಜೆಪಿಯ ಇಂದಿನ ಸ್ಥಿತಿ ಬಗ್ಗೆ ಯೋಚಿಸಿ ಬೊಮ್ಮಾಯಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ: ಕೋನರೆಡ್ಡಿ ವಿವಾದಾತ್ಮಕ ಹೇಳಿಕೆ

ಬಿಜೆಪಿಯಲ್ಲಿ ಬೊಮ್ಮಾಯಿ ಅವರ ವರ್ಚಸ್ಸು ಕಡಿಮೆ ಆಗಿದೆ ಕೋನರೆಡ್ಡಿಯ ಬಹಿರಂಗ ಹೇಳಿಕೆ ಬೆನ್ನಲ್ಲೆ ಆಕ್ಷೇಪ ವ್ಯಕ್ತ "ಬಸವರಾಜ ಬೊಮ್ಮಾಯಿಗೆ ಹೃದಯಾಘಾತ ಆಗಿದ್ದು ಯಾಕೆ ಗೊತ್ತಾ? ಕರ್ನಾಟಕದಲ್ಲಿ ಹೊಸ ಸರ್ಕಾರ ಬಂದು ಐದು ತಿಂಗಳಾಯ್ತು....

ಆಪರೇಷನ್ ಕಮಲ ನಿರಂತರವಾಗಿ ನಡೆಯುತ್ತಿದೆ: ಸತೀಶ್‌ ಜಾರಕಿಹೊಳಿ

'ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು' 'ಕೆಲವು ಶಾಸಕರಿಗೆ ಆಫರ್ ಬಂದಿರಬಹುದು' ನಾವು ಬಿಜೆಪಿಯವರ ಬಗ್ಗೆ ಹುಷಾರಾಗಿರಬೇಕು. ಆಪರೇಷನ್ ಕಮಲ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ...

ಬೆಂಗಳೂರು | ದುಬಾರಿ ಫೋನ್ ಕದಿಯೋದಕ್ಕೆ ತಂಡವನ್ನೇ ಕಟ್ಟಿದ್ದ ಕಳ್ಳ; ಮೊಬೈಲ್ ಬೆಲೆ ಆಧರಿಸಿ ಕಮಿಷನ್ ನೀಡುತ್ತಿದ್ದ!

ದುಬಾರಿ ಮೌಲ್ಯದ ಮೊಬೈಲ್‌ಗಳನ್ನು ಕಳ್ಳತನ ಮಾಡಿಸಿ ಬಳಿಕ ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಖದೀಮರ ತಂಡದ ನಾಯಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹2 ಕೋಟಿ...

ಬಸವಣ್ಣನ ಜನ್ಮಭೂಮಿ ಬಗ್ಗೆ ಯಾವ ಸರ್ಕಾರಕ್ಕೂ ಸ್ವಾಭಿಮಾನ ಇಲ್ಲ: ಸಚಿವ ಶಿವಾನಂದ ಪಾಟೀಲ

'ಎಲ್ಲ ರಾಜಕೀಯ ಬಿಟ್ಟು ಬಸವಣ್ಣನ ಜನ್ಮಭೂಮಿ ಅಭಿವೃದ್ಧಿಯಾಗಲಿ' ವಿಜಯಪುರ ಹೆಸರು ಬದಲಾವಣೆ ವಿಚಾರ ರಾಜಕೀಯ ಗಿಮಿಕ್‌: ಟೀಕೆ ಬಸವಣ್ಣನವರು ವಿಜಯಪುರ ಜಿಲ್ಲೆಯಲ್ಲಿ ಹುಟ್ಟಿದ್ದಾರೆ ಎಂಬುದು ಈಗ ಜಗಜ್ಜಾಹೀರಾಗಿದೆ. ಕಾಂಗ್ರೆಸ್‌ ಸರ್ಕಾರ ಆದರೂ ಬರಲಿ...

ಶೀಘ್ರದಲ್ಲೇ 100 ರೂಪಾಯಿ ಗಡಿ ದಾಟುತ್ತಾ ಈರುಳ್ಳಿ ದರ? ಮಾರಾಟಗಾರರು ಏನಂತಾರೆ?

ಟೊಮೆಟೊ ಬೆಲೆ ಇಳಿಕೆಯಿಂದ ಇತ್ತೀಚೆಗೆ ನಿರಾಳರಾಗಿದ್ದ ಜನ ಇದೀಗ, ಈರುಳ್ಳಿ ದರದ ಏರಿಕೆಯಿಂದ ಮತ್ತೆ ಕಂಗಾಲಾಗಿದ್ದಾರೆ. ಈ ವರ್ಷ ವಾಡಿಕೆಯಂತೆ ಮಳೆಯಿಲ್ಲದೆ, ಬರ ಎದುರಾಗಿದೆ. ಹೀಗಾಗಿ, ನಿತ್ಯ ಅಗತ್ಯವಿರುವ ತರಕಾರಿಗಳ ಬೆಲೆ ಏರಿಕೆ...

ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸಲ್ಲ: ಸಿಎಂ ಸಿದ್ದರಾಮಯ್ಯ

ತುಳು ಭಾಷೆಯಲ್ಲಿ ಮಾತು ಆರಂಭಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ  ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ...

ಸೌಜನ್ಯ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರವೇ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ

'ಸೌಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರದ ಸಿಬಿಐನವರು ಮಾಡಿದ್ದಾರೆ' ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಸೌಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರ ಸಿಬಿಐನವರು ಮಾಡಿದ್ದು, ಈ ಬಗ್ಗೆ ಕೇಂದ್ರದವರೇ ಕ್ರಮ ಕೈಗೊಳ್ಳಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ