ರಾಜ್ಯ ರಾಜಧಾನಿ ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿರುವ ಕಂಠೀರವ ಸ್ಟುಡಿಯೋ ವೃತ್ತದಲ್ಲಿ ಕೊನೆಗೂ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ. ಎಂಟು ವರ್ಷಗಳ ಹಿಂದೆ ನಿರ್ಮಾಣ ಕಾಮಗಾರಿ ಆರಂಭವಾಬೇಕಿತ್ತು. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಅಂತಿಮವಾಗಿ ಇದೀಗ...
ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಭರವಸೆ
'ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನ ಮೀಸಲು'
ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ...
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧಕರಿಗೆ ಪ್ರದಾನ ಮಾಡಿದರು.
ಪ್ರಶಸ್ತಿ ಪ್ರದಾನಕ್ಕೂ ಮುನ್ನ ಸಿದ್ದರಾಮಯ್ಯ ಅವರು ವಾಲ್ಮೀಕಿ...
ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕ ಉಚಿತ ಆಟೋ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ.
ವಕೀಲ ಹಾಗೂ...
ರಾಜ್ಯ ರಾಜಧಾನಿ ಬೆಂಗಳೂರಿನ ಶಾಂತಿನಗರ ರಸ್ತೆಯಲ್ಲಿ ಧಾರ್ಮಿಕ ಮೆರವಣಿಗೆ ನಡೆಯುವ ವೇಳೆ, ರಸ್ತೆಯ ಬದಿ ನಿಧಾನಗತಿಯಲ್ಲಿ ಕಾರು ಚಲಾಯಿಸುತ್ತಿದ್ದ ಚಾಲಕ ಮತ್ತು ಆನಂದ ಸ್ವೀಟ್ಸ್ ಸಂಸ್ಥಾಪಕನ ಮೇಲೆ ಹಲ್ಲೆ ಮಾಡಲಾಗಿದೆ.
ಆನಂದ್ ಸ್ವೀಟ್ಸ್ ಸಂಸ್ಥಾಪಕ...
ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಯೋಗೆ ಜತೆ ಚರ್ಚೆ
ಆದಿತ್ಯನಾಥ್ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು...
ಕರ್ನಾಟಕದಲ್ಲಿ ಪ್ರತಿ ವರ್ಷ ಶೇಕಡಾ 1ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರು ಹೆಚ್ಚಾಗಿ ಈ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಮಹಿಳೆಯರಲ್ಲಿ ಹೆಚ್ಚಾಗಿ ಸ್ತನ ಕ್ಯಾನ್ಸರ್ ಪ್ರಕರಣಗಳು ಕಂಡು ಬರುತ್ತಿವೆ. ಅಲ್ಲದೆ, ಗರ್ಭಕಂಠದ...
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಜನಾಂಗದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.
ಸಮಾಜದ ಮುಖಂಡರು ಮಾತನಾಡಿ ಸಾಮಾಜಿಕ ಶ್ರೇಯೋಭಿವೃದ್ಧಿಗೆ...
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೆಎಸ್ಆರ್ ಬೆಂಗಳೂರು – ಹೊಸ ಭುವನೇಶ್ವರ ರೈಲು ನಿಲ್ದಾಣ - ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ರೈಲುಗಳ ಒಂದು ಟ್ರಿಪ್ ಓಡಿಸಲು ನೈರುತ್ಯ...
ಸಾರ್ವಜನಿಕ ದೂರು ಆಧರಿಸಿ ಕ್ರಮ: ಪ್ರಿಯಾಂಕ್ ಖರ್ಗೆ
'ಪತ್ತೆಯಾಗುವ ನ್ಯೂನತೆಗಳನ್ನು ಸ್ಥಳದಲ್ಲೇ ಸರಿಪಡಿಸಿ'
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ಭಾಗಗಳಿಗೆ ನೀರು ಸರಬರಾಜು ಮಾಡಲು ರಾಜ್ಯದ ವಿವಿಧೆಡೆ...
2024ರ ನವೆಂಬರ್ 30ರ ವರೆಗೆ ಕನ್ನಡ ಕಾರ್ಯಕ್ರಮ ಆಯೋಜನೆ
ಕರ್ನಾಟಕ ಪಾರಂಪರಿಕ ರಥಯಾತ್ರೆ ಎಲ್ಲ ಜಿಲ್ಲೆಗಳಲ್ಲಿ ಸಂಚಾರ
ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದಲ್ಲಿ ಮುಖ್ಯಮಂತ್ರಿ...
'ರವಿಕುಮಾರ್ ಗಣಿಗ ಹೇಳಿಕೆ ವೈಯಕ್ತಿಕವಾದದ್ದು'
'ಹೈಕಮಾಂಡ್ ಇದೆಲ್ಲವನ್ನು ಗಮನಿಸುತ್ತದೆ'
ಎರಡುವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಮೇಲಿನ ಪ್ರೀತಿಯಿಂದ ಹೇಳಿರಬಹುದು. ರಾಜ್ಯಕ್ಕೆ ಯಾರು ಮುಖ್ಯಮಂತ್ರಿಯಾಗಬೇಕು,...