ರಾಜ್ಯ

ಬೆಂಗಳೂರು | ರಸ್ತೆಗುಂಡಿ ಮುಚ್ಚಲು ಪ್ರತಿ ವಾರ್ಡ್‌ಗೆ ₹15 ಲಕ್ಷ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಎಲ್ಲೇಂದರಲ್ಲಿ ಗುಂಡಿಗಳು ಕಾಣಿಸುತ್ತಿವೆ. ನಗರದಲ್ಲಿ ಬರೋಬ್ಬರಿ 11,366 ರಸ್ತೆ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳು ತಿಳಿಸಿವೆ. ಇಷ್ಟು ತಿಂಗಳು ಮಳೆ...

ಹಬ್ಬದ ಬಳಿಕ ನಿಗಮ ಮಂಡಳಿ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿಸಿಎಂ ಡಿಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಜೊತೆ ಕೂತು‌ ನಿಗಮ ಮಂಡಳಿ ನೇಮಕ ಬಗ್ಗೆ ಚರ್ಚೆ ಮಾಡುವೆ  'ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಪ್ರತಿಪಕ್ಷದ ನಾಯಕರಾದರೂ ಸಂತಸ' ನಿಗಮ ಮಂಡಳಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ...

ಕಾಂಗ್ರೆಸ್‌ ರಾಜ್ಯದಲ್ಲಿ ಹಣ ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಸಾಗಿಸುತ್ತಿದೆ: ಕೇಂದ್ರ ಸಚಿವ ಭಗವಂತ್ ಖೂಬಾ

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಹಣ ಸಾಗಿಸುತ್ತಿದೆ ಎಂದು  ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್‌ ಸರ್ಕಾರ ರೈತರಿಗೆ...

ರಾಜ್ಯಾದ್ಯಂತ ಕೇವಲ 20 ದಿನದಲ್ಲಿ 1404 ಡೆಂಗ್ಯೂ ಪ್ರಕರಣ

ರಾಜ್ಯಾದ್ಯಂತ ದಿನೇ ದಿನೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 20 ದಿನದಲ್ಲಿ 1,404 ಮಂದಿಗೆ ಜ್ವರ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ಹಿಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ ಶ್ರೀನಿವಾಸ್ ಕೊಲೆ

ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಕೊಲೆ ರಾಜಕೀಯ ದ್ವೇಷದಿಂದ ಶ್ರೀನಿವಾಸ್ ಕೊಲೆ; ಪೊಲೀಸರಿಂದ ಪರಿಶೀಲನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿರುವ ಜಿಲ್ಲಾ...

ಮೋದಿ ಹೆಸರಲ್ಲೇ ನಾವೆಲ್ಲ ಚುನಾವಣೆ ಗೆಲ್ಲುವುದು: ಪ್ರತಾಪ್ ಸಿಂಹ

ಪ್ರಧಾನಿ ನರೇಂದ್ರ ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆಯಲ್ಲಿ ನಾನು ಸೇರಿದಂತೆ ಎಲ್ಲರೂ ಗೆಲ್ಲುವುದು ಅವರ ಹೆಸರಿನಿಂದ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶಾದ್ಯಾಂತ...

ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಕೆಇಎ ಅನುಮತಿ, ಹಿಂದೂ ಸಂಘಟನೆಗಳಿಂದ ವಿರೋಧ

ಅ.28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ  ಸಮಸ್ಯೆ ಸೃಷ್ಟಿಸುವವರಿಗೆ ಉತ್ತರ ಕೊಡಲು ಸಾಧ್ಯವಿಲ್ಲ: ಎಂ ಸಿ ಸುಧಾಕರ್ ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ...

ಕುಮಾರಸ್ವಾಮಿ ತರ ಹೋಟೆಲ್‌ನಲ್ಲಿ ಅಧಿಕಾರ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕುಮಾರಸ್ವಾಮಿ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಯಾಕಿದ್ದರು?: ಸಿಎಂ 'ನಮಗೂ ಕ್ರೀಡಾ ಪ್ರೇಮ ಇದೆ, ಕ್ರೀಡೆ ಬೆಂಬಲಿಸಲು ಹೋಗಿದ್ದೆವು' ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಯಾಕಿದ್ದರು? ಸುಮ್ಮನೇ ಮಾತನಾಡುತ್ತಾರೆ. ನಮಗೂ ಕ್ರೀಡಾ...

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆಯಾಗಿಲ್ಲ ಎಂದ ಶೋಭಾ ಕರಂದ್ಲಾಜೆ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಯನ್ನು ನನಗೆ ನೀಡುವ ಬಗ್ಗೆ ಮಾಹಿತಿ ಇಲ್ಲ. ನಾನು ಕೇಂದ್ರದಲ್ಲಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಶೋಭಾ ಕರಂದ್ಲಾಜೆ ಅವರ ಹೆಸರೂ ಕೂಡ...

ಮರ್ಯಾದೆಗೇಡು ಹತ್ಯೆ | ಪ್ರೀತಿಸಿದಕ್ಕೆ ಮಗಳನ್ನೇ ಕೊಂದ ತಂದೆ

ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ತಂದೆಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ ಲೇಔಟ್‌ನಲ್ಲಿ ನಡೆದಿದೆ. ಪಲ್ಲವಿ (17) ಕೊಲೆಯಾದ ಯುವತಿ. ಆರೋಪಿ ತಂದೆ ಗಣೇಶ್....

ಬೆಂಗಳೂರು | ಪ್ರೀತಿಸಿದವನ ಜತೆ ಮಗಳು ಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂದೆ

ಮಗಳು ಪ್ರಿಯಕರನ ಜತೆಗೆ ಓಡಿ ಹೋಗಿದ್ದಕ್ಕೆ ಮನನೊಂದು ತಂದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ಹೊರವಲಯದ ಚಿಕ್ಕಕೆರೆ ಅಂಗಳದಲ್ಲಿ ನಡೆದಿದೆ. ನಾರಾಯಣಪುರ ಗ್ರಾಮದ ನಿವಾಸಿಯಾಗಿರುವ ಗೋಪಾಲ್ (40) ಮೃತ ವ್ಯಕ್ತಿ. ಇವರು...

ಬಿಜೆಪಿಯಂತಹ ಅಸಮರ್ಥ ಪಕ್ಷವನ್ನು ನಾನು ಕಂಡಿಲ್ಲ: ಜಗದೀಶ್ ಶೆಟ್ಟರ್

ಬಿಜೆಪಿಯಂತಹ ಅಸಮರ್ಥ ಪಕ್ಷವನ್ನು ನಾನು ಕಂಡಿಲ್ಲ. ಬೆಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಗೆ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್‌ ಮುಖಂಡ...

ಈ ಹೊತ್ತಿನ ಪ್ರಮುಖ ಸುದ್ದಿ