ರಾಜ್ಯ

ಮಹಿಷ ಚಿತ್ರಕ್ಕೆ ಸಿಎಂ ಫೋಟೊ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ; ಎಫ್‌ಐಆರ್‌

ಮೈಸೂರಿನ ಮೂಲನಿವಾಸಿ ದೊರೆ ಎಂದೇ ಖ್ಯಾತವಾಗಿರುವ ಮಹಿಷಾಸುರನ ಪ್ರತಿಮೆಯ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ’ಸೀನಾ ಹಿಂದೂಸ್ಥಾನ’ ಫೇಸ್‌ಬುಕ್‌ ಫೇಜ್‌ ಅಡ್ಮಿನ್ ಹಾಗೂ ಇತರರ...

ಬೆಂಗಳೂರು | ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿ; ಬಯಲಾಯ್ತು ನಕಲಿ ಕಾರ್ಡ್‌ ಜಾಲ

ಬೆಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ನಕಲಿ ಆಧಾರ್​ ಕಾರ್ಡ್​, ಪ್ಯಾನ್​ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು​​ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ...

ದಸರಾ ಸಂಭ್ರಮ | ಬೆಂಗಳೂರಿನ ಮಾರ್ಕೆಟ್‌ಗಳಲ್ಲಿ ಜನವೋ ಜನ

ರಾಜ್ಯದಲ್ಲಿ ದಸರಾ ಹಬ್ಬ ಸಂಭ್ರಮ ಗರಿಗೆದರಿದೆ. ಅ.23 ರಂದು ಆಯುಧ ಪೂಜೆ ಇರುವ ಹಿನ್ನೆಲೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೂದು ಕುಂಬಳಕಾಯಿ, ಹೂವು, ಹಣ್ಣು, ಬಾಳೆಕಂದು, ಮಾವಿನ ಸೊಪ್ಪಿಗೆ ಬೇಡಿಕೆ ಹೆಚ್ಚಾಗಿದೆ. ಇವುಗಳ...

ಮುಂದಿನ ಎರಡು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ರಾಜ್ಯದ ಹಲವೆಡೆ ಬರ ಉಂಟಾಗಿದೆ. ನೀರಿನ ಅಭಾವ ಉಂಟಾಗಿದ್ದು, ಜನರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗಿ ಹೋಗಿವೆ. ರೈತರು ಆರ್ಥಿಕವಾಗಿ ನೆಲಕಚ್ಚುವಂತಾಗಿದೆ. ಇದೀಗ, ಹಿಂಗಾರು...

ಬೆಂಗಳೂರು | ಬಿಎಂಡಬ್ಲ್ಯೂ ಕಾರಿನಿಂದ ₹13.75 ಲಕ್ಷ ಕದ್ದ ಖದೀಮರು

ಬೆಂಗಳೂರಿನ ಹೊರವಲಯದ ಸರ್ಜಾಪುರ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು, ರಸ್ತೆ ಬದಿ ನಿಂತಿದ್ದ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು ₹13.75 ಲಕ್ಷ ಕದ್ದು ಪರಾರಿಯಾಗಿದ್ದಾರೆ. ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಶುಕ್ರವಾರ...

ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ‘ಗ್ರೀನ್ ಸಿಗ್ನಲ್’

ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 2016 ನಂತರ ಇದೇ ಮೊದಲ ಬಾರಿಗೆ ನೇಮಕಾತಿ ಒಟ್ಟು 8 ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ಸಾರಿಗೆ ಸಂಸ್ಥೆಗಳಲ್ಲಿ‌ ಕಳೆದ ಎಂಟು ವರುಷಗಳಿಂದ ಅಂದರೆ...

ಬೆಂಗಳೂರು | ನೀರಿಲ್ಲದೆ ಒಣಗುತ್ತಿವೆ ಧೋಬಿ ಘಾಟ್‌ಗಳು; ಕಾರ್ಮಿಕರ ಜೀವನ ಅತಂತ್ರ

ಮಳೆ ಕೊರತೆ ಮತ್ತು ಅಂತರ್ಜಲ ಮಟ್ಟ ಕುಸಿಯುತ್ತಿರುವ ಕಾರಣ ಬೆಂಗಳೂರಿಗೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆಸ್ಪತ್ರೆಗಳು, ಹೋಟೆಲ್‌ಗಳು ಹಾಗೂ ಡ್ರೈ-ಕ್ಲೀನಿಂಗ್ ಸೌಲಭ್ಯಗಳನ್ನು ಪೂರೈಸುವ ಧೋಬಿ ಘಾಟ್‌ಗಳು (ತೆರೆದ ಗಾಳಿ ಲಾಂಡ್ರಿಗಳು)...

ಮತ್ತೊಂದು ಬಿಜೆಪಿ ಟಿಕೆಟ್ ವಂಚನೆ ಪ್ರಕರಣ; ಬಿಜೆಪಿ ಮುಖಂಡರ ವಿರುದ್ಧ ನಿವೃತ್ತ ಎಂಜಿನಿಯರ್ ದೂರು

ಬಿಜೆಪಿ ಟಿಕೆಟ್ ಕೊಡಿಸುವ ಹೆಸರಿನಲ್ಲಿ ಸಾಕಷ್ಟು ವಂಚನೆಗಳು ನಡೆದಿವೆ ಎಂಬುದನ್ನು ಇತ್ತೀಚಿನ ಬೆಳವಣಿಗೆಗಳು ಸೂಚಿಸುತ್ತಿವೆ. ಇತ್ತೀಚೆಗೆ, ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಕೋಟ್ಯಂತರ ರೂ. ಹಣ ಪಡೆದು ವಂಚಿಸಿದ ಆರೋಪದ ಮೇಲೆ...

ಬೆಂಗಳೂರು | ಕೆರೆ/ಉದ್ಯಾನವನದ ನಿರ್ವಹಣೆಗೆ ಸ್ವಯಂ ಸೇವಕರಾಗಲು ನಾಗರಿಕರಿಗೆ ಕರೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆರೆ ಅಥವಾ ಉದ್ಯಾನವನದ ನಿರ್ವಹಣೆಯ ಮೇಲ್ವಿಚಾರಣೆಗೆ ಸ್ವಯಂ ಸೇವಕರಾಗಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಗರಿಕರಿಗೆ ಅವಕಾಶ ಕಲ್ಪಿಸಿದೆ. ಪಾಲಿಕೆಯು ತನ್ನ ವೆಬ್‌ಸೈಟ್‌ನಲ್ಲಿ 'ಕೆರೆ' ಮತ್ತು 'ಹಸಿರು ಮಿತ್ರ'...

ಬೆಂಗಳೂರು | ಸಿಸಿಬಿ ಪೊಲೀಸರ ಸೋಗಿನಲ್ಲಿ ವ್ಯಕ್ತಿಯ ಅಪಹರಣ; ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು

‘ತಾವು ಸಿಸಿಬಿ ಪೊಲೀಸರು’ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನನ್ನು ಅಪಹರಣ ಮಾಡಿ, ₹5 ಲಕ್ಷಕ್ಕೆ ಬೇಡಿಕೆಯಿಟ್ಟ ಗುಂಪೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್‌ ಬಂಧಿತ ಆರೋಪಿಗಳು. ಆರೋಪಿ...

ಬೆಂಗಳೂರು | ಕೈ ಮುಗಿದರೂ ಬಿಡದೆ, ದಾರಿಹೋಕನ ಸುಲಿಗೆ ಮಾಡಿದ ದರೋಡೆಕೋರರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದೆ. ರಾತ್ರಿ ಹೊತ್ತು ರಸ್ತೆಯಲ್ಲಿ ಒಂಟಿಯಾಗಿ ಹೋಗುವವರನ್ನು ಟಾರ್ಗೆಟ್‌ ಮಾಡಿ ಅವರಿಂದ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ...

ಬೆಂಗಳೂರು | ₹2 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಸಿಸಿಬಿ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನ ದೊಡ್ಡ ನಾಗಮಂಗಲದ ವೀರಭದ್ರಸ್ವಾಮಿ ಲೇಔಟ್‌ನ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬರೋಬ್ಬರಿ ₹2 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ. ನೈಜೀರಿಯಾ ಪ್ರಜೆ ವಿಕ್ಟರ್ ಒಬಿನ್ನಾ ಚುಕ್ವುಡಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ