ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ ಆರ್ ಕೆ ಸರ್ದಾರ್ ರವರಿಗೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತು ಉಳಿಸಿಕೊಳ್ಳದೆ, ಇವರಿಗೆ ಮೋಸ ಮಾಡುತ್ತಿದೆ. ನಿಗಮ ಮಂಡಳಿ ನೇಮಕಕ್ಕೆ...
ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ ಸಮೀಕ್ಷೆಯಲ್ಲಿ ಹಾಗೂ ಸಿಎಂ ಬದಲಾವಣೆಯ ಕ್ರಾಂತಿಯಲ್ಲಿ ನಿರತರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ...
ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ ನದಿಗಳು ಮೌನವಾಗಿವೆ. ಜನ-ಜೀವನ ನಿಟ್ಟುಸಿರು ಬಿಡುವಂತಾಗಿದೆ. ಆದರೆ, ಪ್ರವಾಹ ಪೀಡಿತ-ಬಾಧಿತ ನದಿತೀರದ ಪ್ರದೇಶದ ಜನರ ಬದುಕು ಮೂರಾಬಟ್ಟೆಯಾಗಿದ್ದು, ಮುಂದಿನ ಜೀವನ...
ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು ಶುದ್ಧತೆ, ಪಾರದರ್ಶಕತೆ ಮತ್ತು ನೈತಿಕತೆಯ ಆಧಾರದ ಮೇಲೆ ಸಾಗಬೇಕೆಂದು ಅವರು ಬಯಸಿದ್ದರು. ಈ ಕನಸಿನ ಹೃದಯ ಭಾಗವೇ ನ್ಯಾಯಸಮ್ಮತ ತತ್ವ.
ಮಹಾತ್ಮ...
ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್. ಶಂಕರ್ ಅವರ ‘ಬಾಪೂ’ ನಾಟಕ ಕೃತಿಗೆ ಬರೆದ ಪ್ರಸ್ತಾವನೆ... ಈದಿನ ಓದುಗರಿಗಾಗಿ
ಪ್ರಶ್ನೆ: ನೀವು ಎಲ್ಲ ಯಂತ್ರಗಳ ವಿರೋಧಿಯೇ?
ಗಾಂಧೀಜಿ: ನಾನು ಹೇಗೆ...
ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ವಾರ...
ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ ವಿಚಿತ್ರ, ವಿಕ್ಷಿಪ್ತ ಕಾಲಘಟ್ಟಕ್ಕೆ ಬಂದು ತಲುಪಿದ್ದೇವೆ. ಈ ಬೆಳವಣಿಗೆಗಳಿಗೆ ನಾವೆಲ್ಲರೂ ಕಾರಣರಾಗಿದ್ದೇವೆ, ಅದನ್ನು ಅವಲೋಕಿಸುವ ಜವಾಬ್ಧಾರಿ ನಮ್ಮೆಲ್ಲರ ಮೇಲೂ ಇದೆ.
ಎಪ್ಪತ್ತು...
ಅಂತಃಕರಣವೇ ಇಲ್ಲದಾತ ಅದು ಹೇಗೆ ಬರಹಗಾರನಾಗಲು ಸಾಧ್ಯ? ತನ್ನ ಸಹಜೀವಿಗಳ ಬಗ್ಗೆ ಸಹಾನುಭೂತಿಯೇ ಇಲ್ಲದಾತ ಯಾವುದೇ ಸೃಷ್ಟಿಕ್ರಿಯೆಯಲ್ಲಿ ಹೇಗೆ ತೊಡಗಲು ಸಾಧ್ಯ? ಮಾನವಪ್ರೇಮವೇ ಎಲ್ಲ ಕಲೆಯ ತಳಹದಿಯಲ್ಲವೇ?... ಇತ್ತೀಚೆಗೆ ಇಲ್ಲವಾದ ಎಸ್.ಎಲ್. ಭೈರಪ್ಪನವರ...
"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ. ಒಳಮೀಸಲಾತಿಯ ಸರ್ಕಾರಿ ಆದೇಶವು ಕಾನೂನಾಗಿ ಮಾರ್ಪಾಡುವ ನಿಟ್ಟಿನಲ್ಲಿ ಸರ್ಕಾರದ ಸುಗ್ರೀವಾಜ್ಞೆ ಅಗತ್ಯವಿದೆ"...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಡಾಕ್ಟರ್‌ಸ ಸೆಲ್ ಉಪಾಧ್ಯಕ್ಷರೂ ಆದ, ಕರ್ನಾಟಕ ಕುಂಭ ಕುಲಾಲ ಸಂಘದ ಅಧ್ಯಕ್ಷರಾದ ಡಾ.ಶ್ರೀನಿವಾಸನ್ ವೇಲು ಅವರನ್ನು ಕರ್ನಾಟಕ ಕುಂಬಾರ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಸರ್ಕಾರ ನೇಮಕ...
"ಡಿಸೆಂಬರ್ ೨೭ ರಂದು ಕಳೆದ ವರ್ಷ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ನೇತೃತ್ವದಲ್ಲಿ ಹೋರಾಟದ ನಡೆಸಿದ ಫಲವಾಗಿ ರಾಜ್ಯ ಸರ್ಕಾರ ೬೦ ಮತ್ತು ೪೦ ಅನುಪಾತದಲ್ಲಿ ಶೇಕಡ...
"ಡಿಸೆಂಬರ್ ೨೭ ರಂದು ಕಳೆದ ವರ್ಷ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ನೇತೃತ್ವದಲ್ಲಿ ಹೋರಾಟದ ನಡೆಸಿದ ಫಲವಾಗಿ ರಾಜ್ಯ ಸರ್ಕಾರ ೬೦ ಮತ್ತು ೪೦ ಅನುಪಾತದಲ್ಲಿ ಶೇಕಡ...