ಮಲ್ಟಿಪ್ಲೆಕ್ಸ್ ಗೋಲ್ಡ್ ಕಾರ್ಡ್ ಚಂದಾದಾರಿಕೆ ಆಸೆಗೆ ಬಿದ್ದು, ವ್ಯಕ್ತಿಯೊಬ್ಬರು ಆನ್ಲೈನ್ ವಂಚನೆಗೆ ಒಳಗಾಗಿ ₹1 ಲಕ್ಷ ಕಳೆದುಕೊಂಡಿದ್ದಾರೆ. ವಂಚಕರು ತಮಗೆ ಮಲ್ಟಿಪ್ಲೆಕ್ಸ್ನಲ್ಲಿ ಗೋಲ್ಡ್ ಕಾರ್ಡ್ ಲಭ್ಯವಿದೆ. ನಿಮ್ಮ ವಿಳಾಸವನ್ನು ಪರಿಶೀಲಿಸಲು ತಮ್ಮ ಆಧಾರ್,...
ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಹಲವಾರು ಸಂಘಟನೆಗಳು ಒತ್ತಾಯಿಸುತ್ತಿವೆ.
ಸ್ವಾತಂತ್ರ್ಯ ದಿನಾಚರಣೆ, ಗಣೇಶ...
ಕೇಂದ್ರ ಕೃಷಿ ಇಲಾಖೆ ಹಾಗೂ ಗೃಹ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿಯಾದ ಸಚಿವರು
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 600 ಕೋಟಿ ರೂ.ಗೆ ಮನವಿ: ಪ್ರಿಯಾಂಕ್ ಖರ್ಗೆ
ಬರದ ಕಾರಣ 17,901 ಕೋಟಿ ಬಿಡುಗಡೆ ಮಾಡುವಂತೆ...
ಸಾಕು ನಾಯಿಯೊಂದು ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಕೋಪಗೊಂಡ ಶ್ವಾನ ಮಾಲೀಕ ಮಹಿಳೆ ಮತ್ತು ಆಕೆಯ ಮಗನ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ...
ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ನಡೆಯುತ್ತಿರುವ ಅನಧಿಕೃತ ಕಟ್ಟಡ ನಿರ್ಮಾಣಗಳ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಒಂದೇ ಬಡಾವಣೆಯಲ್ಲಿ 40 ಅನಧಿಕೃತ ಕಟ್ಟಡಗಳನ್ನು ಗುರುತಿಸಿ 27 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಇನ್ನುಳಿದ 13...
ತೋಟಗಾರಿಕೆ ಪಿತಾಮಹ ಡಾ. ಎಂ ಎಚ್ ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಇತ್ತು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಅವರು ಶ್ರಮಿಸಿದರು...
ಮೀಸಲಾತಿಯನ್ನು ತೆಗೆದು ಒಗೆಯಿರಿ ಎಂದಿರುವ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಅವರ ಹೇಳಿಕೆಗೆ ಆಮ್ ಆದ್ಮಿ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿರುವ...
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹80 ಲಕ್ಷ ಮೌಲ್ಯದ ಒಂದು ಕೆಜಿ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅ.24 ರಂದು ಬೆಂಗಳೂರಿನ ಅಬುಧಾಬಿಯಿಂದ ಬೆಂಗಳೂರಿಗೆ...
'ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಕೂತಿದ್ದರು'
'ಬಿಜೆಪಿಗಿಂತ ಜಾಸ್ತಿ ಹತಾಶರಾಗಿರುವುದು ಕುಮಾರಸ್ವಾಮಿ'
ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಎಚ್ ಡಿ ಕುಮಾರಸ್ವಾಮಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್ ಡಿ...
ಕೊರಳಲ್ಲಿ ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ನ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನದ ಬಳಿಕ ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ದೊಡ್ಡ ವಿವಾದವಾಗಿ ಪರಿಣಮಿಸಿದೆ.
ಉಗುರು, ಚರ್ಮ ಧರಿಸಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು...
'ಡಿಕೆ ಶಿವಕುಮಾರ್ ಪ್ರಜ್ಞಾವಂತಿಕೆ ಎಂತಹುದು ಎಂಬುದು ಜನಜನಿತ!'
'ಕನಕಪುರ ಬೆಂಗಳೂರಿಗೆ ಸೇರಿಸಿದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ'
ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ...