ರಾಜ್ಯ

ರಿಸರ್ವೇಶನ್ ತೆಗೆದು ಒಗೀರಿ: ಮೀಸಲಾತಿ ಬಗ್ಗೆ ಜಮಖಂಡಿ ಬಿಜೆಪಿ ಶಾಸಕರ ವಿವಾದಾತ್ಮಕ ಹೇಳಿಕೆ ವಿಡಿಯೋ ವೈರಲ್

ಮೀಸಲಾತಿ ಬಗ್ಗೆ ಬಿಜೆಪಿ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಜಮಖಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಜಗದೀಶ್,...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಶೋಭಕ್ಕ ಅಥವಾ ವಿಜಯೇಂದ್ರ – ಯಾರು ಹಿತವರು ಈ ಸಂದಿಗ್ಧದೊಳಗೆ?

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಪರಿಣಾಮ ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್‌ ಮುನಿಸಿಕೊಂಡಿದೆ ಎಂದೂ ಹೇಳಲಾಗುತ್ತಿದೆ. ಹಾಗಾಗಿಯೇ, ಚುನಾವಣೆ ಮುಗಿದು ಐದು ತಿಂಗಳಾದರೂ ಇನ್ನೂ ವಿರೋಧ ಪಕ್ಷದ...

ಹುಲಿ ಉಗುರು | ಎಫ್‌ಎಸ್‌ಎಲ್ ವರದಿ ಬಳಿಕ ಸಂತೋಷ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ

ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವರ್ತೂರು ಸಂತೋಷ್ ಅವರನ್ನು 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸದ್ಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿ ತನಿಖೆ ಚುರುಕುಗೊಂಡಿದ್ದು, ಎಫ್‌ಎಸ್‌ಎಲ್‌ ವರದಿಯಲ್ಲಿ ಅವರು...

ಬೆಂಗಳೂರು | ಉದ್ಯಮಿ ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ; ನಾಲ್ವರ ಬಂಧನ

ಉದ್ಯಮದಲ್ಲಿ ಪಾಲುದಾರಳಾಗಿದ್ದ ಮಹಿಳೆಯೊಬ್ಬರು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ, ಉದ್ಯಮಿಯೊಬ್ಬರನ್ನು ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಉದ್ಯಮಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಭಿಲಾಷ್ ದಾಮೋದರನ್ ಅಪಹರಣಕ್ಕೊಳಗಾದವರು. ರಾಮಮೂರ್ತಿ ನಗರ ಪೊಲೀಸ್...

ಖಜಾನೆ ತುಂಬಿಸಿಕೊಳ್ಳುವ ದುರುದ್ದೇಶದಿಂದ ಕನಕಪುರ ಹೆಸರಲ್ಲಿ ಡಿಕೆಶಿ ಹೊಸ ನಾಟಕ: ಎಚ್‌ಡಿಕೆ ಕಿಡಿ

ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯ ಹೆಚ್ಚಿಸಿಕೊಳ್ಳುವ ಉದ್ದೇಶ ಡಿಕೆ ಶಿವಕುಮಾರ್ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ:‌ ಕಿಡಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ರಾಮನಗರ ಜಿಲ್ಲೆಯಿಂದ ಕನಕಪುರ...

ಹುಲಿ ಉಗುರು | ವರ್ತೂರು ಸಂತೋಷ್​ ಬಳಿಕ ದರ್ಶನ್​, ವಿನಯ್​ ಗುರೂಜಿ ವಿರುದ್ಧ ದೂರು ದಾಖಲು

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿ ಇದೀಗ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ, ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಹಾಗೂ ವಿನಯ್ ಗುರೂಜಿ...

ಕ್ಯಾರಿ ಬ್ಯಾಗ್‌ಗೆ ₹20 ಶುಲ್ಕ ವಿಧಿಸಿದ ಐಕಿಯಾ; ₹3 ಸಾವಿರ ಪರಿಹಾರ ನೀಡಲು ಸೂಚಿಸಿದ ನ್ಯಾಯಾಲಯ

ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಮಾಲ್‌ ಮತ್ತು ಸೂಪರ್‌ ಮಾರ್ಕೆಟ್‌ಗಳಲ್ಲಿ ಗ್ರಾಹಕರು ವಸ್ತುಗಳನ್ನು ಖರೀದಿ ಮಾಡಿದ ನಂತರ ಬ್ಯಾಗ್‌ಗಳಿಗೂ ಹಣ ನೀಡಿ ಖರೀದಿ ಮಾಡಬೇಕಾದ ಸ್ಥಿತಿಯಿದೆ. ಇದೀಗ, ಗೃಹಪಯೋಗಿ ವಸ್ತುಗಳು ಇರುವ ನಗರದ...

ಬಿಜೆಪಿಯೊಳಗಿನ ಸರ್ವಾಧಿಕಾರಿ ಧೋರಣೆ ಕೊನೆಯಾಗಲಿ: ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ‌ 'ಯಡಿಯೂರಪ್ಪರಂತಹ ಸಮರ್ಥ ನಾಯಕ ಬಿಜೆಪಿಗೆ ಬೇಕು' ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಪಕ್ಷದ ರಾಷ್ಟ್ರೀಯ...

ಬೆಂಗಳೂರು | ವರ್ತೂರು ಕೆರೆಗೆ ಸೇರುತ್ತಿರುವ ಕೊಳಚೆ ನೀರು; ಮೀನುಗಳ ಮಾರಣಹೋಮ

ಮಹದೇವಪುರ ವಲಯದ ಬಸವನಪುರ, ವರ್ತೂರು ಕೆರೆಗಳಿಗೆ ಕೊಳಚೆ ನೀರು ಹರಿದು ಬರುತ್ತಿರುವುದರಿಂದ ಕೆರೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಳೆದ 3-4 ದಿನಗಳಿಂದ ಕೆರೆಯ ಒಳಹರಿವಿನ ಬಳಿ ಇರುವ ಯುಜಿಡಿ ಚೇಂಬರ್‌ನಲ್ಲಿ ಯುಜಿಡಿ ನೀರು ಕೆರೆಗೆ...

ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್‌ ಶಪಥ

'ಕನಕಪುರ ತಾಲ್ಲೂಕಿನ ಭೂಮಿ ಅಡಿ ಲೆಕ್ಕದಲ್ಲಿ ವ್ಯವಹಾರ ಆಗಲಿದೆ' 'ಯಾರೋ ಹೆಸರು ಮಾಡಿಕೊಳ್ಳುವುದಕ್ಕೆ ರಾಮನಗರ ಜಿಲ್ಲೆ ಮಾಡಿದ್ದಾರೆ' ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ, ಕನಕಪುರ ಬೆಂಗಳೂರು ಜಿಲ್ಲೆಗೆ ಸೇರುತ್ತದೆ. ಇಲ್ಲಿನ ಭೂಮಿ...

ಬೆಂಗಳೂರು | ಮದ್ಯ ಸೇವಿಸಿ ಕಾರು ಚಾಲನೆ ಮಾಡಿದ ಚಾಲಕನಿಗೆ ಥಳಿಸಿದ ಸಾರ್ವಜನಿಕರು

ಅ.23ರ ತಡರಾತ್ರಿ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಅಪಘಾತ ಎಸಗಿದ ಕಾರು ಚಾಲಕನೊಬ್ಬನಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಈ ಘಟನೆ ನಡೆದಿದೆ. ಮದ್ಯ ಸೇವಿಸಿ...

ಟಿಕೆಟ್ ಹೆಸರಲ್ಲಿ ಕಲೆಕ್ಷನ್ ಮಾಡಿರುವುದು ʼಮೋಶಾʼ ನಿರ್ದೇಶನದಿಂದಲೋ: ಕಾಂಗ್ರೆಸ್‌ ಪ್ರಶ್ನೆ

ಬಿಜೆಪಿ ಸರ್ಕಾರದಲ್ಲಿ ಒಂದು ಬಗೆಯ ಲೂಟಿ, ಪಕ್ಷದಲ್ಲಿ ಮತ್ತೊಂದು ಬಗೆಯ ಲೂಟಿ, ಲೂಟಿಯೇ ಬಿಜೆಪಿಯ ಮನೆದೇವರು! ಟಿಕೆಟ್ ಹೆಸರಲ್ಲಿ ಕಲೆಕ್ಷನ್ ಮಾಡಿರುವುದು ಅಮಿತ್ ಶಾ ನಿರ್ದೇಶನದಿಂದಲೋ, ಮೋದಿ ನಿರ್ದೇಶನದಿಂದಲೋ? ಎಂದು ಕಾಂಗ್ರೆಸ್‌ ಕುಟುಕಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ