ರಾಜ್ಯ

ಬಿಬಿಎಂಪಿ | ಅಗ್ನಿ ಅವಘಡ ಪರಿಶೀಲನೆ; ಇಲ್ಲಿಯವರೆಗೂ 48 ರೆಸ್ಟೋರೆಂಟ್‌ ಬಂದ್​

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ನಾಲ್ಕು ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಗಳು ಪದೇಪದೆ ಸಂಭವಿಸುತ್ತಿರುವ ಹಿನ್ನೆಲೆ, ನಗರದಲ್ಲಿರುವ ಪಬ್, ಹೋಟೆಲ್​​, ರೆಸ್ಟೋರೆಂಟ್, ಬೃಹತ್ ಮಳಿಗೆಗಳನ್ನು ಬೃಹತ್ ಬೆಂಗಳೂರು...

ಮೀರ್ ಸಾದಿಕ್‌ನ ಆಧುನಿಕ ಅವತಾರಿ ಸಿದ್ದರಾಮಯ್ಯ: ಕುಮಾರಸ್ವಾಮಿ ಟೀಕೆ

'ದುರುದ್ದೇಶಕ್ಕಾಗಿ ನೆಲ ಡೊಂಕು ಮಾಡುವುದು ಕಷ್ಟವೇ?' 'ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ಚಿದಂಬರ ರಹಸ್ಯವೇ?' ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ 'ಮೈತ್ರಿದ್ರೋಹ'ಕ್ಕೆ ಏನು...

ವರ್ತೂರು ಸಂತೋಷ್​ಗೆ ಲಾಕೆಟ್ ಮಾಡಿಕೊಟ್ಟ ಚಿನ್ನದ ಅಂಗಡಿ ಮಾಲೀಕನಿಗೂ ಸಂಕಷ್ಟ

ಹುಲಿ ಉಗುರು ಇರುವ ಲಾಕೆಟ್‌ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ, ಸಂತೋಷ್ ಅವರಿಗೆ ಲಾಕೆಟ್‌ ಮಾಡಿಕೊಟ್ಟ ಚಿನ್ನದ...

ಬೆಂಗಳೂರು | ರಸ್ತೆಗುಂಡಿ ಮುಚ್ಚಲು ಪ್ರತಿ ವಾರ್ಡ್‌ಗೆ ₹15 ಲಕ್ಷ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಎಲ್ಲೇಂದರಲ್ಲಿ ಗುಂಡಿಗಳು ಕಾಣಿಸುತ್ತಿವೆ. ನಗರದಲ್ಲಿ ಬರೋಬ್ಬರಿ 11,366 ರಸ್ತೆ ಗುಂಡಿಗಳಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳು ತಿಳಿಸಿವೆ. ಇಷ್ಟು ತಿಂಗಳು ಮಳೆ...

ಹಬ್ಬದ ಬಳಿಕ ನಿಗಮ ಮಂಡಳಿ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿಸಿಎಂ ಡಿಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಜೊತೆ ಕೂತು‌ ನಿಗಮ ಮಂಡಳಿ ನೇಮಕ ಬಗ್ಗೆ ಚರ್ಚೆ ಮಾಡುವೆ  'ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಪ್ರತಿಪಕ್ಷದ ನಾಯಕರಾದರೂ ಸಂತಸ' ನಿಗಮ ಮಂಡಳಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ...

ಕಾಂಗ್ರೆಸ್‌ ರಾಜ್ಯದಲ್ಲಿ ಹಣ ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಸಾಗಿಸುತ್ತಿದೆ: ಕೇಂದ್ರ ಸಚಿವ ಭಗವಂತ್ ಖೂಬಾ

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಹಣ ಸಾಗಿಸುತ್ತಿದೆ ಎಂದು  ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್‌ ಸರ್ಕಾರ ರೈತರಿಗೆ...

ರಾಜ್ಯಾದ್ಯಂತ ಕೇವಲ 20 ದಿನದಲ್ಲಿ 1404 ಡೆಂಗ್ಯೂ ಪ್ರಕರಣ

ರಾಜ್ಯಾದ್ಯಂತ ದಿನೇ ದಿನೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 20 ದಿನದಲ್ಲಿ 1,404 ಮಂದಿಗೆ ಜ್ವರ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ಹಿಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ ಶ್ರೀನಿವಾಸ್ ಕೊಲೆ

ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಕೊಲೆ ರಾಜಕೀಯ ದ್ವೇಷದಿಂದ ಶ್ರೀನಿವಾಸ್ ಕೊಲೆ; ಪೊಲೀಸರಿಂದ ಪರಿಶೀಲನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿರುವ ಜಿಲ್ಲಾ...

ಮೋದಿ ಹೆಸರಲ್ಲೇ ನಾವೆಲ್ಲ ಚುನಾವಣೆ ಗೆಲ್ಲುವುದು: ಪ್ರತಾಪ್ ಸಿಂಹ

ಪ್ರಧಾನಿ ನರೇಂದ್ರ ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆಯಲ್ಲಿ ನಾನು ಸೇರಿದಂತೆ ಎಲ್ಲರೂ ಗೆಲ್ಲುವುದು ಅವರ ಹೆಸರಿನಿಂದ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶಾದ್ಯಾಂತ...

ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಕೆಇಎ ಅನುಮತಿ, ಹಿಂದೂ ಸಂಘಟನೆಗಳಿಂದ ವಿರೋಧ

ಅ.28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗೆ ಪರೀಕ್ಷೆ  ಸಮಸ್ಯೆ ಸೃಷ್ಟಿಸುವವರಿಗೆ ಉತ್ತರ ಕೊಡಲು ಸಾಧ್ಯವಿಲ್ಲ: ಎಂ ಸಿ ಸುಧಾಕರ್ ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ...

ಕುಮಾರಸ್ವಾಮಿ ತರ ಹೋಟೆಲ್‌ನಲ್ಲಿ ಅಧಿಕಾರ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕುಮಾರಸ್ವಾಮಿ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಯಾಕಿದ್ದರು?: ಸಿಎಂ 'ನಮಗೂ ಕ್ರೀಡಾ ಪ್ರೇಮ ಇದೆ, ಕ್ರೀಡೆ ಬೆಂಬಲಿಸಲು ಹೋಗಿದ್ದೆವು' ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಯಾಕಿದ್ದರು? ಸುಮ್ಮನೇ ಮಾತನಾಡುತ್ತಾರೆ. ನಮಗೂ ಕ್ರೀಡಾ...

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆಯಾಗಿಲ್ಲ ಎಂದ ಶೋಭಾ ಕರಂದ್ಲಾಜೆ

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಯನ್ನು ನನಗೆ ನೀಡುವ ಬಗ್ಗೆ ಮಾಹಿತಿ ಇಲ್ಲ. ನಾನು ಕೇಂದ್ರದಲ್ಲಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಶೋಭಾ ಕರಂದ್ಲಾಜೆ ಅವರ ಹೆಸರೂ ಕೂಡ...

ಈ ಹೊತ್ತಿನ ಪ್ರಮುಖ ಸುದ್ದಿ