ರಾಜ್ಯ

ಸಿದ್ದರಾಮಯ್ಯ ಸರ್ಕಾರದ ಪತನ ಬೆಳಗಾವಿಯಿಂದ ಆರಂಭ: ಮುನಿರತ್ನ

'ಬೆಳಗಾವಿ ಜಿಲ್ಲಾ ಕಾಂಗ್ರೆಸ್​ ನಾಯಕರಲ್ಲಿ ಆಂತರಿಕ ಭಿನ್ನಾಬಿಪ್ರಾಯ' 'ಡಿಕೆ ಶಿವಕುಮಾರ್‌ಗೆ ಯಾವೊಬ್ಬ ಶಾಸಕನೂ ಸ್ವಾಗತ ಕೋರಲಿಲ್ಲ' ಸಿದ್ದರಾಮಯ್ಯ ಸರ್ಕಾರ ಪತನ ಬೆಳಗಾವಿಯಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ ಎಂದು ಆರ್ ​ಆರ್​ ನಗರದ ಬಿಜೆಪಿ...

ಬೆಂಗಳೂರು | ‘ನಂಬರ್ ಪ್ಲೇಟ್’ ಮರೆಮಾಚಿದ್ದ ಸವಾರನ ವಿರುದ್ಧ ಎಫ್‌ಐಆರ್‌ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಟ್ರಾಫಿಕ್ ರೂಲ್ಸ್‌’ ಪಾಲಿಸದವರಿಗೆ ಸಂಚಾರ ವಿಭಾಗ ದಂಡ ವಿಧಿಸುತ್ತದೆ. ಇದೀಗ, ಬೈಕ್ ಚಾಲನೆ ವೇಳೆ ‘ನಂಬರ್ ಪ್ಲೇಟ್' ಮರೆಮಾಚಿದ್ದ ಸವಾರನ ವಿರುದ್ಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌...

ಅರಿಶಿನ-ಕುಂಕುಮ: ಸರ್ಕಾರಿ ಆದೇಶಕ್ಕೂ ಕೋಮು ಬಣ್ಣ ಬಳಿಯಲು ನೋಡಿದ್ದ ತೇಜಸ್ವಿ ಸೂರ್ಯ, ನೆಟ್ಟಿಗರಿಂದ ತರಾಟೆ

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಬಳಸುವ ವಿಚಾರವಾಗಿ ಅಕ್ಟೋಬರ್ 18ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದಲ್ಲಿ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ...

ಬೆಂಗಳೂರು | ವಿಶ್ವಕಪ್ ಪಂದ್ಯಾವಳಿಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ

ಬೆಂಗಳೂರಿನಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಪಂದ್ಯಗಳು ನಡೆಯುವ ದಿನ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಕಲ್ಪಿಸಿದೆ. ಜತೆಗೆ ಟಿಕೆಟ್‌ ದರದಲ್ಲಿ ರಿಯಾಯಿತಿ ಘೋಷಣೆ...

ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ, ಮಹತ್ವದ ಸಂಗತಿಗಳ ಬಗ್ಗೆ ಚರ್ಚೆ ಸಾಧ್ಯತೆ

ಐಟಿ ದಾಳಿಗೆ ಸಂಬಂಧಿಸಿದಂತೆ ಅನೌಪಚಾರಿಕ ಸಚಿವರ ನಡುವೆ ಚರ್ಚೆ ಸಾಧ್ಯತೆ ಸತೀಶ್ ಜಾರಕಿಹೊಳಿಯಿಂದ ಶಾಸಕರ ಟೂರ್‌ ವಿಚಾರ ಬಗ್ಗೆ ಚರ್ಚೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಅ.19) 3 ಗಂಟೆಗೆ ಸಚಿವ...

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್‌ ಅನುಮತಿ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಹಿಂಪಡೆದಿದೆ. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ. ತಮ್ಮ ವಿರುದ್ಧದ...

ರೈಲ್ವೆ ಸಿಬ್ಬಂದಿಗೆ ₹1968.87 ಕೋಟಿ ಬೋನಸ್ ನೀಡಲು ಸಚಿವ ಸಂಪುಟ ಅನುಮೋದನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 2022-23ನೇ ಹಣಕಾಸು ವರ್ಷದಲ್ಲಿ ರೈಲ್ವೆ ಸಿಬ್ಬಂದಿಗೆ 78 ದಿನದ ವೇತನಕ್ಕೆ ಸಮನಾದ ಉತ್ಪಾದನೆ ಆಧಾರಿತ ಬೋನಸ್ (ಪಿಎಲ್‌ಬಿ) ನೀಡಲು ಅನುಮೋದನೆ...

ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ...

ಪ್ರತಿ ಗ್ರಾಮ ಪಂಚಾಯಿತಿ ಕಚೇರಿಗೆ ಸ್ವಂತ ಕಟ್ಟಡ: ಪ್ರಿಯಾಂಕ್‌ ಖರ್ಗೆ

ಪ್ರಿಯಾಂಕ್‌ ಖರ್ಗೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ ಗೋಮಾಳ ಭೂಮಿಯಲ್ಲಿ ಗಿಡ-ಮರ ಬೆಳೆಸಲು ಸಚಿವರ ಸೂಚನೆ ರಾಜ್ಯದಲ್ಲಿ ಸ್ವಂತ ಕಟ್ಟಡಗಳ ಸೌಲಭ್ಯವಿಲ್ಲದ ಗ್ರಾಮ ಪಂಚಾಯಿತಿ ಕಚೇರಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಇಂತಹ ಸ್ಥಳಗಳಲ್ಲಿ ಕಟ್ಟಡಗಳನ್ನು...

ಬಿಜೆಪಿ ಬಿಡಲು ಕೆಲವು ನಾಯಕರ ತೀರ್ಮಾನ: ಎಂ ಪಿ ರೇಣುಕಾಚಾರ್ಯ

'ಬಿಜೆಪಿಯಲ್ಲಿ ಸಮರ್ಥ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ' 'ಪಕ್ಷ ಬಿಡುವ ಬಗ್ಗೆ ನನ್ನಜೊತೆ ಕಾಲ್‌ ಮಾಡಿ ಮಾತನಾಡಿದ್ದಾರೆ' ಬಿಜೆಪಿಯಲ್ಲಿ ಸಮರ್ಥ ನಾಯಕತ್ವದ ಕೊರತೆಯಿಂದ ಪಕ್ಷದ ಕೆಲ ಮಾಜಿ ಸಚಿವರು ಮತ್ತು ಮಾಜಿ ಶಾಸಕರು...

ಅರಣ್ಯಾಧಿಕಾರಿಯನ್ನು ಅವಮಾನಿಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಕರ್ತವ್ಯದಲ್ಲಿದ್ದ ಅರಣ್ಯಾಧಿಕಾರಿಯನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್‍ಐಆರ್ ದಾಖಲಾಗಿದೆ. ಅರಣ್ಯಾಧಿಕಾರಿ ಜಯಪ್ರಕಾಶ್ ಕೆ ಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ...

‘ಲಂಚ ಭಾಗ್ಯ’ ಯೋಜನೆ ನಿಮ್ಮ ಮುಂದಿನ ಹೆಜ್ಜೆ; ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು

ಬರದ ನಡುವೆ ಸಚಿವ ಶಿವಾನಂದ ಪಾಟೀಲರಿಂದ ಮೋಜು-ಮಸ್ತಿ: ವಿಜಯೇಂದ್ರ ಕಪ್ಪು ಹಣದ ಖಜಾನೆ ಇರುವಲ್ಲಿ ದಾಳಿ ನಡೆಸದೇ ಬಡವರ ಮನೆ ಶೋಧಿಸಲಾದೀತೆ? ರಾಜ್ಯದಲ್ಲಿ ಬರ ಕಾಡುತ್ತಿದೆ. ರೈತಾಪಿ ವರ್ಗ ಕಂಗಾಲಾಗಿ ಕುಳಿತಿದೆ, ಜನತೆ...

ಈ ಹೊತ್ತಿನ ಪ್ರಮುಖ ಸುದ್ದಿ