ರಾಜ್ಯ

ಬೆಂಗಳೂರು | ಸಮಯ ಪರಿಪಾಲನೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ಪ್ರಥಮ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಕಳೆದ ಮೂರು ತಿಂಗಳಿನಿಂದ ವಿಶ್ವದ ಅತ್ಯಂತ ಸಮಯ ಪರಿಪಾಲನೆ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬಗ್ಗೆ ದಿಆನ್-ಟೈಮ್ ಫಾರ್ಮೆನ್ಸ್‌ ಮಾಸಿಕ ವರದಿ...

ಮಂತ್ರಿ ಶಿವಾನಂದ ಪಾಟೀಲ್ ಕೂಡಲೇ ರಾಜೀನಾಮೆ ನೀಡಬೇಕು; ಎಎಪಿ ಒತ್ತಾಯ

ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬೆಳೆಯುವಂತಿದೆ. ರಾಜ್ಯದಲ್ಲಿ...

ಕಾಂಗ್ರೆಸ್‌ನಲ್ಲಿ ಯಾರೂ ಬಂಡಾಯ ಎದ್ದಿಲ್ಲ, 136 ಶಾಸಕರೂ ನಮ್ಮವರೇ: ಡಿಕೆ ಶಿವಕುಮಾರ್‌

'ಶಾಸಕರ ಜೊತೆ ಪ್ರವಾಸದ ಬಗ್ಗೆ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ' 'ದಿಢೀರ್ ಎಂದು ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ' ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್‌ನಲ್ಲಿ ಯಾರೂ ಬಂಡಾಯ ಎದ್ದಿಲ್ಲ. 136 ಶಾಸಕರೂ...

ಬೆಂಗಳೂರು | ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟ ಆರಂಭ; ಕಚೇರಿಗೆ ರಜೆ ಹಾಕಿ ಸರತಿ ಸಾಲಿನಲ್ಲಿ ನಿಂತ ಜನ

ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್‌ನ 5 ಪಂದ್ಯಗಳು ನಡೆಯಲಿವೆ. ಈ ಪೈಕಿ ನಾಲ್ಕು ಪಂದ್ಯಗಳಿಗೆ ಅ.19ರವರೆಗೆ ಟಿಕೆಟ್ ಮಾರಾಟ ಇರಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುವ ಗ್ಲೆನ್...

ಕೃಷಿ ಸಂಶೋಧನೆ, ಅಧ್ಯಯನ ಹಾಗೂ ವಿಸ್ತರಣಾ ಕಾರ್ಯಗಳಿಗೆ ಸರ್ಕಾರ ಸಹಕಾರ: ಸಿಎಂ ಭರವಸೆ

'ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸಬೇಕು' 'Lab to Land-Land to Lab ಪರಿಕಲ್ಪನೆಯಲ್ಲಿ ಕೃಷಿ ವಿವಿ ಕೆಲಸ ಮಾಡಲಿ' ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿವಿಗಳ...

ತಿಹಾರ್ ಜೈಲು ಕಂಡುಬಂದ ಮನುಷ್ಯನನ್ನು ಮರ್ಯಾದೆ ಇಲ್ಲದೆ ಡಿಸಿಎಂ ಮಾಡಿದ್ದೀರಿ; ಸಿಎಂ ವಿರುದ್ಧ ಯತ್ನಾಳ್‌ ಕಿಡಿ

ಡಿಕೆಶಿ ಪಕ್ಕ ಕುಳಿತುಕೊಂಡು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡುವುದು ಜಾಣ ಕಿವುಡುತನ ಮಾಡಾಳ್ ವಿರೂಪಾಕ್ಷಪನವರ ಮೇಲೆ ನಮ್ಮ ಪಕ್ಷ ಕ್ರಮ ಕೈಗೊಂಡು, ಟಿಕೆಟ್‌ ನೀಡಲಿಲ್ಲ ಐಟಿ ದಾಳಿಯಲ್ಲಿ ಸಿಕ್ಕ ಕೋಟ್ಯಂತರ ರೂಪಾಯಿ ಹಣ...

ಬೆಂಗಳೂರು | ಕೋರಮಂಗಲದ ಪಬ್‌ವೊಂದರಲ್ಲಿ ಬೆಂಕಿ ಅವಘಡ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸಿದ್ದು, ಇದೀಗ ನಗರದ ಕೋರಮಂಗಲದಲ್ಲಿರುವ ಪಬ್‌ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೋರಮಂಗಲದ ತಾವರೆಕರೆ ಮುಖ್ಯರಸ್ತೆಯಲ್ಲಿರುವ ಫೋರಂ ಮಾಲ್‌ ಎದುರಿಗಿರುವ ಕಟ್ಟಡದ...

ಮಂಗಳೂರು | ಹಿಂದು-ಮುಸ್ಲಿಂ ಗಲಭೆಗೆ ಯತ್ನಿಸುತ್ತಿರುವ ಶರಣ್ ಪಂಪ್‌ವೆಲ್ ಮೇಲೆ ಕ್ರಮಕ್ಕೆ ಸಚಿವರಿಗೆ ಮನವಿ

ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ ದಸರಾ ಜಾತ್ರೆಯಲ್ಲಿ ಹಿಂದು ವ್ಯಾಪಾರಸ್ಥರ ಮಳಿಗೆಗಳಿಗೆ ಬಲವಂತದಿಂದ ಕೇಸರಿ ಬಾವುಟ ಕಟ್ಟಿ, ಮುಸ್ಲಿಂ ವ್ಯಾಪಾರಿಗಳ ಮಳಿಗೆಗಳಲ್ಲಿ ಹಿಂದುಗಳು ವ್ಯಾಪಾರ ನಡೆಸಬಾರದು ಎಂದು ಬಹಿರಂಗವಾಗಿ ಕರೆ ನೀಡಿರುವ ವಿಶ್ವ...

ಬೆಂಗಳೂರು | ಹೆಚ್​ಐವಿ ಗೌಪ್ಯತೆ ಕಾಪಾಡದೆ ಸೋಂಕಿತ ಉದ್ಯೋಗಿಗೆ ಕಿರುಕುಳ ನೀಡಿದ ಕಂಪನಿ ವಿರುದ್ಧ ದೂರು ದಾಖಲು

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು. ಆದರೆ, ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಯೊಂದು ಸೋಂಕಿತರೊಬ್ಬರಿಗೆ ಭೇದ-ಭಾವ ತೋರಿ, ಅವರಿಗೆ ಕಿರುಕುಳ ನೀಡಿದ ಘಟನೆ ವರದಿಯಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರ ವಿರುದ್ಧ ಹೆಚ್‌ಐವಿ ಬಾಧಿತ...

ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆಯಾಗಿ ಡಾ. ಆರತಿ ಕೃಷ್ಣ ನೇಮಕ

ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರನ್ನಾಗಿ ಡಾ. ಆರತಿ ಕೃಷ್ಣ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿದೆ. ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ...

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ

19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ 'ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲನೆ' ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ...

ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಯತ್ನಿಸುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಮತ್ತು ಜೆಡಿಎಸ್‌ನವರು ಹತಾಶೆಯ ಸ್ಥಿತಿಗೆ ತಲುಪಿದ್ದಾರೆ ಜಗದೀಶ ಶೆಟ್ಟರ್‌, ರಮೇಶ ಜಾರಕಿಹೊಳಿ ಭೇಟಿಗೇಕೆ ಭಯ? ಬಿಜೆಪಿ ಮತ್ತು ಜೆಡಿಎಸ್‌ನವರು ಹತಾಶೆಯ ಸ್ಥಿತಿಗೆ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಷನ್ ಮಾಡಬೇಕಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ