ರಾಜ್ಯ

ಯಾರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತಾರೆ ನೋಡೋಣ: ಎಚ್‌.ಡಿ ರೇವಣ್ಣ

ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಳಿಕ ಜೆಡಿಎಸ್‌ನ ಹಲವಾರು ಮುಖಂಡರು ಪಕ್ಷ ತೊರೆದಿದ್ದಾರೆ. ತಮ್ಮ ನಿಲುವೇನು ಎಂಬುದರ ಕುರಿತು ಮಾತನಾಡದಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಸೋಮವಾರ ತಮ್ಮ ಬೆಂಬಲಿಗರ ಸಭೆ ನಡೆಸಿದ್ದಾರೆ. ಸಭೆಯಲ್ಲಿ...

ಕನ್ನಡ ಆಡಳಿತ ಭಾಷೆಯಾಗಿದ್ದರೂ ಇದು ಪಾಲನೆಯಾಗಿಲ್ಲ: ಸಿದ್ದರಾಮಯ್ಯ ಬೇಸರ

'ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ' 'ಕನ್ನಡ ಮಾತನಾಡುವ ವಾತಾವರಣ ಸೃಷ್ಟಿಸುವ ಅಗತ್ಯವಿದೆ'  ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ...

ರಾಜ್ಯದ ಬರ ಪರಿಸ್ಥಿತಿಗೆ ಎಲ್‌ ನಿನೊ ಕಾರಣ? ಏನಿದು ‘ಎಲ್‌ ನಿನೊ’!

ರಾಜ್ಯದಲ್ಲಿ ಮೇ ಮತ್ತು ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನೈರುತ್ಯ ಮಾನ್ಸೂನ್ ಮಳೆಯೂ ದುರ್ಬಲಗೊಂಡಿದೆ. ಇದರಿಂದಾಗಿ ರಾಜ್ಯದ 216 ತಾಲೂಕುಗಳ ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಅಲ್ಲದೆ, ಅಕ್ಟೋಬರ್‌ ತಿಂಗಳಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-5...

ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಚೈತ್ರಾ ಮತ್ತು ತಂಡದಿಂದ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ, ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಪ್ರಕರಣದಲ್ಲಿ ಜಾಮೀನು...

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದವರ ಮೇಲೆ ಎಫ್‌ಐಆರ್

ಹಮಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ಸುರಿಯುತ್ತಿರುವುದನ್ನು ಖಂಡಿಸಿ, ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಪರ ನಿಂತು ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಎಂಜಿ...

ಮಾಜಿ ಪ್ರಧಾನಿ ದೇವೇಗೌಡ, ಇಸ್ರೋ ಅಧ್ಯಕ್ಷ ಸೋಮನಾಥ್‌ಗೆ ಗೌರವ ಡಾಕ್ಟರೇಟ್

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಂದ ಗೌರವ ಡಾಕ್ಟರೇಟ್ ಪ್ರದಾನ ಗೌರವ ಡಾಕ್ಟರೇಟ್‌ಅನ್ನು ಗೌರವದಿಂದ ಸ್ವೀಕರಿಸುತ್ತಿದ್ದೇನೆ: ಎಚ್‌ ಡಿ ದೇವೇಗೌಡ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ...

ಬೆಂಗಳೂರು | ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್ ಹರಿದು ಬಿಸಾಕಿದ್ದ ಕಂಡಕ್ಟರ್ ಅಮಾನತು

ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಬೆಳೆಸಲು 'ಶಕ್ತಿ ಯೋಜನೆ’ಯನ್ನು ಜಾರಿಗೆ ತಂದಿದೆ. ಆದರೆ, ಹೆಚ್ಚಿನ ಇನ್ಸೆಂಟಿವ್ ಆಸೆಗೆ ಬಿದ್ದ ಬಸ್‌ ನಿರ್ವಾಹಕರೊಬ್ಬರು ಮಹಿಳೆಯರಿಗಾಗಿ ಮೀಸಲಿರುವ...

ಕುಮಾರಸ್ವಾಮಿ ಮಾತಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್‌ ಲೇವಡಿ

ಕುಮಾರಸ್ವಾಮಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವೇ? ಪ್ರಶ್ನೆ ಮಾಡಿದವರನ್ನ ಹೊರ ದಬ್ಬುವ ಚಾಳಿ ಕುಮಾರಸ್ವಾಮಿಗಿದೆ: ಕಿಡಿ ಕುಮಾರಸ್ವಾಮಿಯವರ ಮಾತುಗಳಿಗೆ, ತೀರ್ಮಾನಗಳಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಅವರ...

ತೆರಿಗೆ ವಂಚನೆ | 5 ದಿನದಲ್ಲಿ ₹102 ಕೋಟಿ ವಶಕ್ಕೆ ಪಡೆದ ಐಟಿ ಅಧಿಕಾರಿಗಳು

ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ ಐಟಿ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಒಟ್ಟು ₹8 ಕೋಟಿ ಮೌಲ್ಯದ...

ಬೆಂಗಳೂರು | ಐಟಿ ದಾಳಿ ಬೆನ್ನಲ್ಲೇ, ಉದ್ಯಮಿ ಮನೆ, ಕಚೇರಿ ಮೇಲೆ ಇಡಿ ದಾಳಿ

ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಬಿಲ್ಡರ್ ಸಂತೋಷ್ ಅವರ...

ಪುನೀತ್ ಸ್ಮಾರಕ ಪುನರಾಭಿವೃದ್ಧಿಗೆ ಸಿದ್ದರಾಮಯ್ಯ ಸಕಾರಾತ್ಮಕ ಸ್ಪಂದನೆ

ಪುನೀತ್ ರಾಜ್‌ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳ ಅನಾವರಣ ರಾಜ್‌ಕುಮಾರ್ ಕುಟುಂಬ ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ: ಸಿಎಂ ಪುನೀತ್ ರಾಜ್‌ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ ಸಂಬಂಧ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮಾಡಿರುವ ಮನವಿಗೆ...

152 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ

22 ಗ್ರಾಮಗಳಿಗೆ ಟ್ಯಾಂಕರ್ ಮೂಲಕ, 16 ಗ್ರಾಮಗಳಿಗೆ ಬಾಡಿಗೆ ಆಧಾರದ ಮೇಲೆ ನೀರು 142 ಖಾಸಗಿ ಕೊಳವೆಬಾವಿ ಬಾಡಿಗೆ, ಈ ಮೂಲಕ 130 ಗ್ರಾಮಗಳಿಗೆ ನೀರು ಸರಬರಾಜು ರಾಜ್ಯದ 36 ತಾಲ್ಲೂಕುಗಳ 100...

ಈ ಹೊತ್ತಿನ ಪ್ರಮುಖ ಸುದ್ದಿ