ಗ್ಯಾರಂಟಿಗಳು ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳು
ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರಿಂದ ಪ್ರಯಾಣ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ...
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ₹106 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೂ ಸದ್ಯ ಸಿಬ್ಬಂದಿ ಕೊರತೆಯಿಂದ ನಿಷ್ಕ್ರಿಯವಾಗಿದೆ.
ಸದ್ಯ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ...
ಪೋಷಕರ ವಿರುದ್ಧ ಸೇಡು ತೀರಿಸಿಕ್ಕೊಳ್ಳಲು ಅಪ್ರಾಪ್ತ ಬಾಲಕಿಯ ಮೇಲೆ ತನ್ನ ನಾಯಿಯನ್ನು ಛೂ ಬಿಟ್ಟ ಕೋಳಿ ಫಾರಂ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಏನಿದು ಘಟನೆ?
ನಾಗರಾಜ್ ಎಂಬುವವರು ಮಾಗಡಿ ಬಳಿ ಕೋಳಿ ಫಾರಂ ಹೊಂದಿದ್ದಾರೆ. ಬಾಲಕಿಯ...
ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ತಡೆಯನ್ನು ಪ್ರಶ್ನಿಸಿ...
ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ
ಪಕ್ಷ ಕುಟುಂಬದ ಸ್ವತ್ತಲ್ಲ, ಜೆಡಿಎಸ್‌ನದ್ದು ಜಾತ್ಯತೀತ ಸಿದ್ಧಾಂತ: ಇಬ್ರಾಹಿಂ
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ ತೆಗೆಯಲು ಸಾಧ್ಯವಿಲ್ಲ. ನಾನೇ ಅದರ ಅಧ್ಯಕ್ಷ. ಇದು...
'ಐಟಿ ದಾಳಿಗೆ ಒಳಗಾದವರು ಮಂತ್ರಿಯೂ ಅಲ್ಲ, ಶಾಸಕರೂ ಅಲ್ಲ'
'ಬಿಜೆಪಿಯವರು ಮಾಡುವ ಆರೋಪವನ್ನು ತಾವು ಸಾಬೀತು ಮಾಡಲಿ'
ಕಾಂಗ್ರೆಸ್‌ಗೂ ಐಟಿ ದಾಳಿಗೆ ಒಳಗಾದವರಿಗೂ ಯಾವುದೇ ನೇರ ಸಂಪರ್ಕ ಇಲ್ಲ. ಐಟಿ ದಾಳಿಗೆ ಒಳಗಾದವರು...
'ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವೇ ಶಿಕ್ಷಣ'
'ಜಾತಿಯಿಂದಲೇ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ'
ವೈಚಾರಿಕ, ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ...
ಸಿದ್ದರಾಮಯ್ಯ ಅವರ ಸರ್ಕಾರ ಪ್ರತಿಯಾಗಿ ಸಚಿವರ ಇಲಾಖೆಗಳಿಗೆ ಟಾರ್ಗೆಟ್ ಕೊಟ್ಟಿದೆ
ನಗರಾಭಿವೃದ್ಧಿ ₹250 ಕೋಟಿ, ಅಬಕಾರಿ ಇಲಾಖೆ ₹150 ಕೋಟಿ ರೂ. ಸಂಗ್ರಹಕ್ಕೆ ಗುರಿ
ಕಾಂಗ್ರೆಸ್ ಬಂದಿದೆ ಲೂಟಿಗೆ ಇಳಿದಿದೆ. ಮೊದಲ ಹಂತದಲ್ಲಿ...
ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಬೆಳಗ್ಗೆ ತೆರಳಿ ಸಮಾಲೋಚನೆ
ಐಟಿ ದಾಳಿ, ವಿರೋಧ ಪಕ್ಷಗಳ ಕಮಿಷನ್ ಆರೋಪ ಕುರಿತು ಚರ್ಚೆ!
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆದ ...
ತೆರಿಗೆ ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ: ಸಿಎಂ
ಬಿಜೆಪಿಯವರ ಪ್ರತಿಭಟನೆಯನ್ನು ಜನ ನಂಬುವುದಿಲ್ಲ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿದ್ದಾರೆ. ಎಲ್ಲೋ ಹಣ ಸಿಕ್ಕಿದೆ ಎಂದ ಮಾತ್ರಕ್ಕೆ ರಾಜಕೀಯವಾಗಿ ತಳಕು...
ಈ ವರ್ಷ ಬರಗಾಲದಿಂದ ರಾಜ್ಯದ ರೈತರು 30,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಸುಮಾರು 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ....
”ಒಕ್ಕಲಿಗರ ಎಚ್ಚರಿಕೆಗೆ ಮಣಿದ ದಸರಾ ಸಮಿತಿ; ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ.ಭಗವಾನ್‌ಗೆ ಕೊಕ್” ಎಂಬ ಹೆಡ್‌ಲೈನ್ ನೀಡಿ ಕನ್ನಡದ ಮುಖ್ಯವಾಹಿನಿ ಮಾಧ್ಯಮವಾದ ’ಟಿವಿ9 ಕನ್ನಡ’ ಸುದ್ದಿ ಪ್ರಕಟಿಸಿದೆ. ಆದರೆ ಈ ಸುದ್ದಿ ತಿರುಚಿದ...