ಮೆಕ್ಕೆಜೋಳದ ಬೆಲೆ ಇಳಿಕೆಯಿಂದಾಗಿ ರೈತರು ತೀವ್ರ ನಷ್ಟಕ್ಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ಕೊಂಚ ಉತ್ತಮ ದರವನ್ನು ಒದಗಿಸಿ ನೇರವಾಗಿ ರೈತರಿಂದ ಮೆಕ್ಕೆಜೋಳವನ್ನು ಖರೀದಿ ಮಾಡಲು ಮುಂದಾಗಿದೆ. ಈ...
ಬಳ್ಳಾರಿ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ, ಗದಗ, ರಾಯಚೂರು ಸಹಿತ ಹಲವು ಜಿಲ್ಲೆಗಳಲ್ಲಿ ‘ದಿತ್ವಾ’ ಚಂಡಮಾರುತದ ಪರಿಣಾಮ ಮುಂದಿನ ಆರು ದಿನ ತುಂತುರು ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ,...
89ರ ಹರೆಯದಲ್ಲೂ ತಮ್ಮ ಎಂದಿನ ತಮಾಷೆ, ಉಡಾಫೆ, ಲವಲವಿಕೆಯ ಮಾತು ಮತ್ತು ವರ್ತನೆಗಳಿಂದ ಹರೆಯದ ಹುಡುಗನಂತಿದ್ದ ಧರ್ಮೇಂದ್ರ, ಒಂದು ತಲೆಮಾರನ್ನು ಪ್ರಭಾವಿಸಿದ ನಟ. ಹಿಂದಿ ಚಿತ್ರೋದ್ಯಮದಲ್ಲಿ ಸುಮಾರು ಆರು ದಶಕಗಳ ಕಾಲ ನಟಿಸಿ,...
ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ಅಪಪ್ರಚಾರಚಿಕ್ಕಬಳ್ಳಾಪುರ...
ನವೆಂಬರ್ 30ಕ್ಕೆ ಕಲಬುರಗಿಯಲ್ಲಿ ಈದಿನ ಡಾಟ್ ಕಾಮ್ ಓದುಗರ ಸಮಾವೇಶ ನಡೆಯಲಿದೆ.
ಇದು ಹೂವು-ಬಳ್ಳಿಯ ನಾಡು (ಗುಲಾಬ್-ಅರ್ಗ್). ಇಲ್ಲಿಗೆ ತಮಗೆ ಸ್ವಾಗತ. ಈ ಸಂಭ್ರಮದ ಸೌಂದರ್ಯ ಸವಿಯಲು ಬನ್ನಿ, ನಮ್ಮ ಸಂತೋಷದಲ್ಲಿ ಭಾಗಿಯಾಗಿ.
ಇಲ್ಲಿಗೆ...
ಗೋವಿನಜೋಳ ಬೆಳೆಯ ಖರ್ಚುವೆಚ್ಚಗಳನ್ನು ಲೆಕ್ಕ ಹಾಕಿದರೆ ಈಗಿನ ಬೆಲೆ ಎಷ್ಟು ಲಾಭದಾಯಕ ಎಂದು ರೈತರು ಮತ್ತೆ ಮತ್ತೆ ಯೋಚಿಸಬೇಕಾದ ಸ್ಥಿತಿ ಈ ವರ್ಷ ನಿರ್ಮಾಣವಾಗಿದೆ. ಏಕೆಂದರೆ, ಗೋವಿನ ಜೋಳ ಹಾಕಿ ನೂರಕ್ಕೆ ನೂರರಷ್ಟು...
ರಾಜ್ಯದಲ್ಲಿರುವ 4,056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸಕ್ತ ವರ್ಷದಿಂದಲೇ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 1,105 ಶಾಲೆಗಳು, 126...
ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ರಾಜ್ಯ ಸರ್ಕಾರವು ರಾಜ್ಯದಾದ್ಯಂತ 'ಅಕ್ಕ ಪಡೆ'ಯನ್ನು ನವೆಂಬರ್ 19ರಿಂದ ಆರಂಭಿಸುತ್ತಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಆಗುವ ದೌರ್ಜನ್ಯ ತಡೆಗಟ್ಟಲು ಮತ್ತು ತುರ್ತು ಸಂದರ್ಭದಲ್ಲಿ ಬೆಂಬಲ ನೀಡುವ...
ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರ ಅಭಿವೃದ್ಧಿಗಾಗಿ, ಭವಿಷ್ಯತ್ತಿನ ಬದುಕಿಗಾಗಿ ಜೀವ ತೇದ ಹಾವನೂರರನ್ನು ನೆನಪು ಮಾಡಿಕೊಳ್ಳಲು, ಹಾವನೂರು ವರದಿಗೆ 50 ವರ್ಷಗಳು ಒಂದು ನೆಪ. ಹಾವನೂರರ ಹೋರಾಟದ ಬದುಕು... ಈದಿನ ಓದುಗರಿಗಾಗಿ
ಭಾರತ ದೇಶದಲ್ಲಿ ಜಾತಿ...
ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆಗಳ ಪಟ್ಟಿ ಇಲ್ಲಿದೆ. ಇದನ್ನು ಸರಿಪಡಿಸದೆ, ಕೆಪಿಎಸ್ ಶಾಲೆಗಳತ್ತ ನೋಡುವುದು ಎಷ್ಟು ಸರಿ?
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಡಿಯಲ್ಲಿ ಏಕೋಪಾಧ್ಯಾಯ ಶಾಲೆಗಳು: 6,400
50 ಅಥವಾ 50ಕ್ಕಿಂತ ಕಡಿಮೆ ಇರುವ...
ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಮೂರು ದಿನಗಳ ಕಾಲ ನಡೆದ ಸಿಐಟಿಯು 16ನೇ ರಾಜ್ಯ ಸಮ್ಮೇಳನ ನವೆಂಬರ್ 15ರಂದು ಯಶಸ್ವಿಯಾಗಿ ಮುಕ್ತಾಯವಾಯಿತು.
ಕೇಂದ್ರೀಯ ಟ್ರೇಡ್ ಯೂನಿಯನ್ ಕೌನ್ಸಿಲ್(ಸಿಐಟಿಯು)ನ ಕರ್ನಾಟಕ ರಾಜ್ಯ ಘಟಕದಿಂದ ನಡೆದ...
ರಾಜ್ಯದಲ್ಲಿ ದುಡಿಯುವಂತಹ ಜನರಿಗೆ ಕನಿಷ್ಠವೇತನಕ್ಕೆ ಕೇಳಿದರೆ ಈವರೆಗೆ ಸರ್ಕಾರ ಆದೇಶ ಹೊರಡಿಸಿಲ್ಲ. ಹಾಗಾಗಿ ರಾಜ್ಯ ಸರ್ಕಾರ ವೈಜ್ಞಾನಿಕವಾಗಿ ಕನಿಷ್ಠವೇತನ ಜಾರಿ ಮಾಡದೇ ಇದ್ದಲ್ಲಿ, ಜನವರಿ ತಿಂಗಳಲ್ಲಿ ಬೃಹತ್ ಹೋರಾಟವನ್ನು ನಡೆಸುವುದಾಗಿ ತೀರ್ಮಾನಿಸಿದ್ದೇವೆ. 2024ರ...