ರಾಜ್ಯ

ಎನ್‌ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ 'ರಾಷ್ಟ್ರೀಯ ಶಿಕ್ಷಣ ನೀತಿ'ಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು, 'ರಾಜ್ಯ ಶಿಕ್ಷಣ ನೀತಿ' ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ. ಶಿಕ್ಷಣ ತಜ್ಞ ಹಾಗೂ ಯುಜಿಸಿಯ...

ಚಿತ್ರದುರ್ಗ | ಬಿಜೆಪಿಗೆ ಮಾಜಿ ಶಾಸಕಿ ಪೂರ್ಣಿಮಾ ಗುಡ್‌ ಬೈ; ಅ.20ರಂದು ಕಾಂಗ್ರೆಸ್‌ಗೆ ಸೇರ್ಪಡೆ

ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಪತಿಗೆ ಕಾಂಗ್ರೆಸ್‌ ಟಿಕೆಟ್ ಕೊಡಿಸುವ ಉದ್ದೇಶದಿಂದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ, ಆ...

ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ರೂ. ಸಹಾಯಧನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ) ನ.25-26ರಂದು ಬೆಂಗಳೂರಲ್ಲಿ ಮೊದಲ ಬಾರಿಗೆ ನಡೆಯಲಿದೆ 'ನಮ್ಮ ಕಂಬಳ' '20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ಈ ಹಿಂದಿನಂತೆ...

ಕಾವೇರಿ ವಿವಾದ | ಅ.31ರವರೆಗೆ ತಮಿಳುನಾಡಿಗೆ ಮತ್ತೆ ನೀರು ಬಿಡಲು ಆದೇಶಿಸಿದ ಸಿಡಬ್ಲ್ಯೂಆರ್‌ಸಿ

ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆ ನಡೆಸಲಾಗಿದ್ದು, ಅಕ್ಟೋಬರ್ 16ರಿಂದ 31ರವರೆಗೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿಸಿದೆ. ಕರ್ನಾಟಕದ ತೀವ್ರ ಪ್ರತಿರೋಧದ ನಡುವೆಯೂ ತಮಿಳುನಾಡಿಗೆ ಈಗಾಗಲೇ ಕಾವೇರಿ...

ಮಾಧ್ಯಮಗಳು ಸಮಾಜ-ಸರ್ಕಾರದ ನಡುವೆ ಸೌಹಾರ್ದದ ಸೇತುವೆಯಾಗಬೇಕು: ಸಿಎಂ ಸಿದ್ದರಾಮಯ್ಯ

ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು ಎಂದ ಸಿಎಂ ಸಿದ್ದರಾಮಯ್ಯ ಕೊಪ್ಪಳ ವಿವಿ ಕುಲಪತಿ ಬಿ.ಕೆ.ರವಿಯವರ 'ಮೀಡಿಯಾ ಆಫ್ ದಿ ಮಿಲೇನಿಯಂ' ಕೃತಿ ಬಿಡುಗಡೆ ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು...

ನಾವು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿರಲಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇದು ಝೀರೊ ಅನುದಾನ ಸರ್ಕಾರವಾಗಿದ್ದು, ಯಾರಿಗೂ ಅನುದಾನ ಬಿಡುಗಡೆ ಮಾಡುತ್ತಿಲ್ಲ. ನಾವು ಅನುದಾನ ಹಂಚಿಕೆಯಲ್ಲಿ ಯಾರಿಗೂ ತಾರತಮ್ಯ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ನಾವು...

ಅಧಿಕಾರದ ಮದದಿಂದ ಕಾಂಗ್ರೆಸ್ ಮಿದುಳಿಗೂ ಗೆದ್ದಲು ಹಿಡಿದಿದೆ: ಜೆಡಿಎಸ್ ವ್ಯಂಗ್ಯ

ಎಸ್ ಎಂ ಕೃಷ್ಣರನ್ನು ಕೆಳಗಿಳಿಸಿದಾಗ ಕಾಂಗ್ರೆಸ್ ಕೃತಜ್ಞತೆ ಎಲ್ಲಿತ್ತು? ವಿಧಾನಸೌಧ ಗುರುವಾರದ ಬಜಾರ್ ಆಗಿಬಿಟ್ಟಿದೆ ಎಂದ ಜೆಡಿಎಸ್ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀವ್ರ...

ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರತ್ಯೇಕ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಡು/ ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಶಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಬುಡಕಟ್ಟು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು...

ಶಾಂತಿಭಂಗದ ಸಾಧ್ಯತೆ: ಮಹಿಷ ದಸರಾ-ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿದ ಮೈಸೂರು ಕಮಿಷನರ್

ದಸರಾ ಸಂದರ್ಭದಲ್ಲಿ ತೀವ್ರ ಚರ್ಚೆಗೊಳಗಾಗುತ್ತಿರುವ ಮಹಿಷ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ತಿಳಿಸಿದ್ದಾರೆ. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ...

ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ....

ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು: ಅರಿವು ಸಾಲ ಯೋಜನೆಗೆ ಹೆಚ್ಚುವರಿ ಅನುದಾನ ಒದಗಿಸಲು ಮುಖ್ಯಮಂತ್ರಿ ಸೂಚನೆ

ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೆ ಒಂದು ಕೋಟಿ: ಕ್ರಿಯಾ ಯೋಜನೆ ರೂಪಿಸಲು ಸಲಹೆ ವಸತಿ ಇಲಾಖೆ: ಸ್ವಂತ ಸಂಪನ್ಮೂಲ ಕ್ರೋಡೀಕರಣಕ್ಕೆ ನೀತಿ- ಪ್ರಸ್ತಾವನೆಗೆ ಮುಖ್ಯಮಂತ್ರಿ ಸೂಚನೆ ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ...

ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರಿನ ಅತ್ತಿಬೆಲೆಯಲ್ಲಿ ಕಳೆದ ಶನಿವಾರ ನಡೆದ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉನ್ನತಮಟ್ಟದ ಸಭೆ ನಡೆಸಿದ್ದು, ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಲು ಖಡಕ್ ಸೂಚನೆ...

ಈ ಹೊತ್ತಿನ ಪ್ರಮುಖ ಸುದ್ದಿ