ರಾಜ್ಯ

ಡಿಸೆಂಬರ್ ವೇಳೆಗೆ ಕರ್ನಾಟಕಕ್ಕೆ ‘ಕತ್ತಲೆಭಾಗ್ಯ’ ಗ್ಯಾರಂಟಿ : ಎಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮತ್ತೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, 'ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ' ಎಂದು ತಿಳಿಸಿದ್ದಾರೆ. ಟ್ವೀಟ್ ಮೂಲಕ ರಾಜ್ಯ ಸರ್ಕಾರ...

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಸರ್ಕಾರವನ್ನು ಹಿಗ್ಗಾಮುಗ್ಗಾ ಜಾಡಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ...

ರಾಜ್ಯ ಬಿಜೆಪಿಯನ್ನು ವಿಸರ್ಜನೆ ಮಾಡಿಬಿಡಿ: ಪಕ್ಷದ ವಿರುದ್ಧವೇ ರೇಣುಕಾಚಾರ್ಯ ಕಿಡಿ

ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ತಿಂಗಳುಗಳೇ ಕಳೆಯುತ್ತಿದ್ದರೂ ಬಿಜೆಪಿಯೊಳಗೆ ಉಂಟಾಗಿರುವ ಭಿನ್ನಮತದ ಕಿಡಿ ಇನ್ನೂ ಶಮನವಾಗುತ್ತಿರುವಂತೆ ಕಾಣುತ್ತಿಲ್ಲ. ಪಕ್ಷದ ವಿರುದ್ಧ ಮತ್ತೆ ಕಿಡಿಕಾರಿರುವ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಮಾಜಿ ಶಾಸಕ ರೇಣುಕಾಚಾರ್ಯ, 'ರಾಜ್ಯ...

ಬರ ಅಧ್ಯಯನ ಮುಗಿಸಿದ ಕೇಂದ್ರ ತಂಡದಿಂದ ಶೀಘ್ರ ಪರಿಹಾರ ಬಿಡುಗಡೆ: ಸಚಿವ ಕೃಷ್ಣಬೈರೇಗೌಡ ವಿಶ್ವಾಸ

ಎರಡನೇ ಹಂತದಲ್ಲಿ ಮತ್ತೆ 21 ತಾಲೂಕುಗಳ ಬರ ಘೋಷಣೆಗೆ ಸಿದ್ದತೆ ಕೇಂದ್ರ ಸಚಿವರ ಭೇಟಿಗೆ ಇಂದು ಮತ್ತೊಂದು ಪತ್ರ; ಹಸಿರು ಬರದ ಬಗ್ಗೆ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ...

ಬಿಗ್‌ಬಾಸ್‌ಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್; ನೆಟ್ಟಿಗರು ಕಿಡಿ

ಮೊದಲ ಬಾರಿಗೆ ಶಾಸಕರಾಗಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ 'ಬಿಗ್‌ಬಾಸ್ ಕನ್ನಡ'ದಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್‌ಬಾಸ್‌ ಮನೆಗೆ ಹೋಗಿರುವ ಪ್ರದೀಪ್‌ ಈಶ್ವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಏಕೆ? ಕಾರಣ ಬಿಚ್ಚಿಟ್ಟ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಕಾರಣ ಬಿಚ್ಚಿಟ್ಟಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮಿತ್ ಶಾ ಜೊತೆ...

ಜನರೇ ಸೇರಿ ಬ್ರ್ಯಾಂಡ್‌ ಬೆಂಗಳೂರು ಕಟ್ಟಬೇಕು ಎಂದ ಡಿಸಿಎಂ ಡಿ ಕೆ ಶಿವಕುಮಾರ್

ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗಾಗಿ 'ಬ್ರ್ಯಾಂಡ್‌ ಬೆಂಗಳೂರು' ಅಭಿಯಾನದಡಿ ಸಾರ್ವಜನಿಕರಿಂದ ಸಲಹೆ ಕೇಳಲಾಗಿತ್ತು. ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ 70 ಸಾವಿರಕ್ಕೂ ಹೆಚ್ಚು ಜನರು ತಮ್ಮ ಸಲಹೆ...

ಲೋಕೋಪಯೋಗಿ ಇಲಾಖೆಯಲ್ಲಿ 500 ಕೋಟಿ ರೂ. ಹಗರಣ: ತನಿಖೆಗೆ ಆದೇಶ; ಮಾಜಿ ಸಚಿವರಿಗೆ ಸಂಕಷ್ಟ!

ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನಿಖೆಗೆ ಆದೇಶಿಸಿದೆ. ಮಾಜಿ ಸಚಿವ ಬಿ...

ರೈತ, ಕಾರ್ಮಿಕ, ದಲಿತ, ಮಹಿಳೆಯರ ಹಕ್ಕುಗಳಿಗಾಗಿ ನ.26ರಿಂದ ಮಹಾಧರಣಿ: ಸಂಯುಕ್ತ ಹೋರಾಟ ಕರ್ನಾಟಕ

ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್‌ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ...

ರಾಮನಗರ | ಮೈತ್ರಿ ಸರ್ಕಾರ ಪತನಕ್ಕೆ ಡಿಕೆ ಶಿವಕುಮಾರ್​​​ ಕಾರಣ: ಎಚ್‌ಡಿಕೆ ಆರೋಪ

ಮೈತ್ರಿ ಸರ್ಕಾರ ಪತನವಾಗಿದ್ದೇ ಡಿ.ಕೆ ಶಿವಕುಮಾರ್ ಅವರಿಂದ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ...

ಬೆಂಗಳೂರು | ಮುಖ್ಯಮಂತ್ರಿ ಸಿದ್ದರಾಮಯ್ಯ- ಮಾಜಿ ಪ್ರಧಾನಿ ದೇವೇಗೌಡ ಅನಿರೀಕ್ಷಿತ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು. ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...

ಕಾಂಗ್ರೆಸ್ ಸೇರ್ಪಡೆಯಾಗಲಿರುವ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರುವುದು ಖಚಿತವಾಗುತ್ತಿದೆ. ಸದ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷ ಸೇರ್ಪಡೆಯ...

ಈ ಹೊತ್ತಿನ ಪ್ರಮುಖ ಸುದ್ದಿ