ರಾಜ್ಯ

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ತನಿಖೆ ಸಿಐಡಿಗೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ 14 ಕಾರ್ಮಿಕರು ಸಾವನ್ನಪ್ಪಿದ ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ  ಹೇಳಿದರು. ಅಗ್ನಿ ದುರಂತ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಅತ್ತಿಬೆಲೆ ಪಟಾಕಿ ದುರಂತ | ಉನ್ನತ ಮಟ್ಟದ ತನಿಖೆಗೆ ಆದೇಶಿಸಲು ಕುಮಾರಸ್ವಾಮಿ ಆಗ್ರಹ

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್‌ ಡಿ ಕುಮಾರಸ್ವಾಮಿ, ಘಟನೆ ಬಗ್ಗೆ...

ಅತ್ತಿಬೆಲೆ ಪಟಾಕಿ ದುರಂತ | ಮೃತರ ಕುಟುಂಬಸ್ಥರಿಗೆ ₹3 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ 14 ಜನರು ಮೂಲತಃ ತಮಿಳುನಾಡಿನವರಾಗಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ ₹3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿರುವ...

ಅತ್ತಿಬೆಲೆ ಬೆಂಕಿ ದುರಂತ: ಸಂತ್ರಸ್ತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಸಿಎಂ

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ(ಅಕ್ಟೋಬರ್ 07) ತಡರಾತ್ರಿ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಡಿ ಕೆ...

ಶೇ. 33ರಷ್ಟು ಅರಣ್ಯ ಇದ್ದರೆ ಮಾತ್ರ ಪರಿಸರ ಸಮತೋಲನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಶೇ.22ರಷ್ಟಾದರೂ ಅರಣ್ಯ ಉಳಿದಿರುವುದಕ್ಕೆ ಬುಡಕಟ್ಟು ಸಮುದಾಯದವರು, ಕಿರಿಯ ಅರಣ್ಯ ಸಹಾಯಕರು, ಕಾವಾಡಿಗರು, ಮಾವುತರು ಮತ್ತು ಕೆಳ ಹಂತಹ ಅರಣ್ಯ ಇಲಾಖೆ ಸಿಬ್ಬಂದಿಯ ಕಾಳಜಿ ಮತ್ತು ಶ್ರಮ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಶಿಗ್ಗಾವಿ, ಹಾನಗಲ್, ಬ್ಯಾಡಗಿ ತಾಲೂಕು ಬರ ಘೋಷಣೆ ಮಾಡದಿದ್ದರೆ ಹೋರಾಟ: ಬೊಮ್ಮಾಯಿ

ಬಾಯಿ ಮಾತಲ್ಲಿ ಬರ ನಿರ್ವಹಣೆ ಸಾಧ್ಯವಿಲ್ಲ, ತಕ್ಷಣ ಪರಿಹಾರ ನೀಡಿ ಬರ ಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ  ರಾಜ್ಯ ಸರ್ಕಾರ ಬಾಯಿ ಮಾತಲ್ಲಿ ಬರ ಪರಿಹಾರ ಮಾಡುತ್ತೇವೆ ಎಂದರೆ ಸಾಲದು,...

ಮೈಸೂರು ದಸರಾ | ಯೂನಿಟಿ ಮಾಲ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವರು

ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ 'ಯೂನಿಟಿ ಮಾಲ್‌' ಸುಮಾರು 6.5 ಎಕರೆ ಜಾಗದಲ್ಲಿ ವ್ಯವಸ್ಥಿತವಾಗಿ ಕಟ್ಟಡ ನಿರ್ಮಿಸಲು ರೂಪುರೇಷೆ ರಾಜ್ಯದ ಎಲ್ಲ ಜಿಲ್ಲೆಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ 'ಯೂನಿಟಿ...

ಜನರಿಗೆ ಯಾವುದೇ ಹೊಸ ಟ್ರಾಫಿಕ್​​ ಟ್ಯಾಕ್ಸ್ ಹಾಕುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಗೊಂದಲಗಳಿಗೆ ತೆರೆ ಎಳೆದ ಡಿಸಿಎಂ ಡಿಕೆ ಶಿವಕುಮಾರ್‌ 'ವಾಹನ ಸವಾರರು ಸದ್ಯ ಇರುವ ಟ್ಯಾಕ್ಸ್ ಕಟ್ಟಬೇಕು'  ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ...

ಚೀನಾ ಕಂಪೆನಿಗಳಿಂದ ದೇಣಿಗೆ‌ | ಮೊದಲ ಅಪರಾಧಿ ಸ್ಥಾನದಲ್ಲಿ ಮೋದಿ: ಕಾಂಗ್ರೆಸ್ ಕಿಡಿ

ಪಿಎಂ ಕೇರ್ಸ್ ಎಂಬ ಗೋಲ್ಮಾಲ್ ನಿಧಿಗೆ ಚೀನಾ ಕಂಪೆನಿಗಳಿಂದ ಕೋಟಿ ಕೋಟಿ ಹಣ ಸಂಗ್ರಹ ಪಟೇಲರ ಪ್ರತಿಮೆ ನಿರ್ಮಾಣದ ಹೊಣೆ ಚೀನಾ ಕಂಪೆನಿಗೆ ನೀಡಿದ್ದು ಕೂಡ ಕೇಂದ್ರ ಸರ್ಕಾರವೇ ಚೀನಾ ಕಂಪೆನಿಗಳಿಂದ ದೇಣಿಗೆ...

ತಾರತಮ್ಯವಿಲ್ಲದೆ ಒಬ್ಬರ ಪಕ್ಕ ಒಬ್ಬರು ಕೂರಬೇಕು, ಇದು ನನ್ನ ಆಶಯ : ಸಿದ್ದರಾಮಯ್ಯ

'ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆಯನ್ನು ಅಳಿಸಿ ಹಾಕಿದ್ದ ಶರಣರು' 'ಬಸವ ಜಯಂತಿಯಂದೇ ಮೊದಲ ಬಾರಿ ಸಿಎಂ ಪ್ರಮಾಣ ವಚನ ಸ್ವೀಕರಿಸಿದೆ' ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆ ಅಳಿಸಿ,...

ದಾಸೋಹ ಸಂಸ್ಕಾರದ ಸಿದ್ದರಾಮಯ್ಯ ಸರ್ವರ ಮುಖ್ಯಮಂತ್ರಿ : ಹೆಚ್‌ ಸಿ ಮಹದೇವಪ್ಪ

'ಶರಣ ಸಂಸ್ಕೃತಿಯ ಆಶಯ ಸಿದ್ದರಾಮಯ್ಯ ಅವರ ಬದುಕಿನಲ್ಲಿದೆ' 'ಹೀಗಾಗಿ ಬಸವ ಜಯಂತಿಯಂದೇ ಸಿಎಂ ಪ್ರಮಾಣವಚನ ಸ್ವೀಕರಿಸಿದರು' ವಚನ ಕ್ರಾಂತಿ ಮತ್ತು ಶರಣ ಸಂಸ್ಕೃತಿಯ ಆಶಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದುಕು ಹಾಗೂ ಆಚರಣೆಗಳಲ್ಲಿ...

ಜಾತಿರಹಿತ ಸಮಾಜದ ಕಲ್ಪನೆ ಇಂದಿಗೂ ಸಾಕಾರವಾಗಿಲ್ಲ: ಈಶ್ವರ ಖಂಡ್ರೆ

ಸಿಎಂ ಸಿದ್ದರಾಮಯ್ಯ ಅವರು ಬಸವತತ್ವದ ಅಪ್ಪಟ ಅನುಯಾಯಿ: ಈಶ್ವರ ಖಂಡ್ರೆ ದುಡಿಮೆಗೆ ಬೆಲೆ, ಜಾತ್ಯತೀತ ಸಮ ಸಮಾಜದ ಕಲ್ಪನೆ ನೀಡಿದವರು ಬಸವಾದಿ ಪ್ರಮಥರು ಜಾತಿರಹಿತ ಸಮಾಜದ ಕಲ್ಪನೆಯನ್ನು ವಿಶ್ವಗುರು ಬಸವಣ್ಣನವರು ಹೊಂದಿದ್ದರು. ಆದರೆ...

ಈ ಹೊತ್ತಿನ ಪ್ರಮುಖ ಸುದ್ದಿ