ರಾಜ್ಯ

‘ಬಿಜೆಪಿ ವೇಷ ಮರೆಸಿ ಮಾತನಾಡುತ್ತದೆ’ ಹೇಳಿಕೆ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

'ಬಿಜೆಪಿ ವೇಷ ಮರೆಸಿ ಮಾತನಾಡುತ್ತದೆ' ಎಂದು ಶಿವಮೊಗ್ಗ ಘಟನೆಗೆ ಸಂಬಂಧಿಸಿದಂತೆ ಹೇಳಿಲ್ಲ. ಹಿಂದಿನ ಘಟನೆಗಳನ್ನು ಉದ್ದೇಶಿಸಿ ನಾನು ಹೇಳಿಕೆ ನೀಡಿದ್ದೇನೆ. ಶಿವಮೊಗ್ಗ ಘಟನೆಗೂ ನನ್ನ ಹೇಳಿಕೆಗೂ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...

ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿತವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

"ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ" ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ...

ಸಾಗುವಳಿ ಭೂ ಪರಿಶೀಲನೆಗೆ ಬಗರ್ ಹುಕುಂ ತಂತ್ರಾಂಶವನ್ನು ಶೀಘ್ರ ಕಾರ್ಯಯೋಜನೆಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ನಮೂನೆ 50, 53, 57 ಅರ್ಜಿಗಳ ನ್ಯಾಯಯುತ ವಿಲೇವಾರಿ ಹಾಗೂ ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ...

ಅರೆಹುಚ್ಚನನ್ನು ಪ್ರಧಾನಿ ಮಾಡಲು ಈ ಹುಚ್ಚರು ಮುಂದಾಗಿದ್ದಾರೆ: ಯತ್ನಾಳ ವಿವಾದಾಸ್ಪದ ಹೇಳಿಕೆ

ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರ ವಹಿಸಿಕೊಂಡಂತಾಗಿದೆ ಕರ್ನಾಟಕದಲ್ಲಿ ಹಿಂದೂಗಳ ರಕ್ಷಣೆ ಮಾಡುವವರು ಯಾರು?: ಯತ್ನಾಳ ಕೇವಲ ಲೋಕಸಭಾ ಚುನಾವಣೆ ಸಲುವಾಗಿ ಯಾವನೋ ಒಬ್ಬ ಅರೆಹುಚ್ಚನನ್ನು ಪ್ರಧಾನಿ ಮಾಡಬೇಕೆಂದು ಈ ಹುಚ್ಚರು ಕೂಡಿ ದೇಶ...

ಸರ್ಕಾರದ ಓಲೈಕೆ ರಾಜಕಾರಣದ ಫಲವೇ ಶಿವಮೊಗ್ಗ ಗಲಭೆ: ಮಾಜಿ ಸಿಎಂ ಬೊಮ್ಮಾಯಿ

ಸರ್ಕಾರದ ತುಷ್ಟೀಕರಣ ನೀತಿಯಿಂದ ಸಮಾಜಘಾತಕ ಶಕ್ತಿಗಳು ಹೆಚ್ಚಾಗುತ್ತಿವೆ ಹುಬ್ಬಳ್ಳಿ ಗಲಭೆಯ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿರುವುದು ಏನರ್ಥ? ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು...

ಮುಂದಿನ 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ನಡೆಸಲಿದೆ: ಸಚಿವ ಜಮೀರ್‌ ವಿಶ್ವಾಸ

ಮುಸ್ಲಿಂ ಸಮುದಾಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು?: ಜಮೀರ್‌ ಸಣ್ಣ ಗಲಾಟೆಯಾದರೂ ಬಿಜೆಪಿಯವರು ಪಾಕಿಸ್ತಾನ ಮಾಡುತ್ತಾರೆ ರಾಜ್ಯದಲ್ಲಿ ಮುಂದಿನ 15 ವರ್ಷಗಳ ಕಾಲ ಕಾಂಗ್ರೆಸ್‌ ಅಧಿಕಾರ ನಡೆಸಲಿದೆ. ಇದನ್ನು ಯಾರೂ ತಪ್ಪಿಸಲಾಗದು ಎಂದು ಸಚಿವ ಜಮೀರ್‌...

5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಈ ಹಿಂದೆ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ 'ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು' ಎನ್ನುವಂತಾಗಿದೆ ಬಿಜೆಪಿ ಸ್ಥಿತಿ ಬಂಜಾರ ಸಮುದಾಯದ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದ ಮುಖ್ಯಮಂತ್ರಿಗಳು, "ಸೇವಾಲಾಲ್ ಮಠಕ್ಕೆ...

ನಾಲ್ಕು ಜನ ಹೋಗಿ ಬಿಜೆಪಿ ಜೊತೆ ತಾಳಿ ಕಟ್ಟಿಕೊಂಡು ಬಂದರೆ ಮದುವೆ ಆಗಲ್ಲ: ಸಿಎಂ ಇಬ್ರಾಹಿಂ ವ್ಯಂಗ್ಯ

ಜೆಡಿಎಸ್‌ಗೆ ಮುಸ್ಲಿಂ ಮತಗಳು ಬರದೇ ಇದ್ದಲ್ಲಿ ಎರಡು ಸ್ಥಾನ ಲಭಿಸುತ್ತಿತ್ತು ಮೈತ್ರಿಯಿಂದಾಗಿ ವಿಷಕಂಠನಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುತ್ತಿರುವೆ ನಾಲ್ಕು ಜನ ಹೋಗಿ ತಾಳಿಕಟ್ಟಿಕೊಂಡು ಬಂದರೆ ಹೇಗೆ? ಎಲ್ಲರೂ ಹೋಗಬೇಕಿತ್ತು ಅಲ್ವಾ? ಜೆಡಿಎಸ್‌ ಮತ್ತು ಬಿಜೆಪಿ ಮದುವೆ...

ಕರ್ನಾಟಕದ ಜಾತಿ ಗಣತಿ ವರದಿ ವ್ಯರ್ಥ ಆಗಲು ಬಿಡಬಾರದು: ಸಚಿವ ಪರಮೇಶ್ವರ್

ಜಾತಿ ಗಣತಿ ವರದಿ ಜಾರಿಗೆ ಸಾಲು ಸಾಲು ರಾಜಕೀಯ ನಾಯಕರ ಆಗ್ರಹ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಲಿ: ಸಿಟಿ ರವಿ ಒತ್ತಾಯ ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ದವಾಗಿರುವ...

ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆಗಳಿಗೆ ರಾಜ್ಯ ಸರ್ಕಾರದಿಂದ ಚಾಲನೆ

ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸೇವೆಗಳು ಇನ್ಮುಂದೆ ಬಾಪೂಜಿ ಸೇವಾಕೇಂದ್ರಗಳಲ್ಲಿ ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಗಳ ಮೂಲಕವೇ ಸೇವೆ : ಸಚಿವ ಪ್ರಿಯಾಂಕ್‌ ಖರ್ಗೆ ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು...

ಲಿಂಗಾಯತ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿ ಶಾಮನೂರ್‌ಗೆ ತಿರುಗೇಟು ನೀಡಿದ ರಾಯರೆಡ್ಡಿ

ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬುದು ತಪ್ಪು ಬೇಕಾದರೆ ತಮಗೆ ಬೇಕಾದ ಅಧಿಕಾರಿಗಳನ್ನು ಶಾಮನೂರು ಹಾಕಿಕೊಳ್ಳಲಿ ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ತಪ್ಪಿನಿಂದ ಕೂಡಿದೆ...

ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜ್...

ಈ ಹೊತ್ತಿನ ಪ್ರಮುಖ ಸುದ್ದಿ