ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೆ ಒಂದು ಕೋಟಿ: ಕ್ರಿಯಾ ಯೋಜನೆ ರೂಪಿಸಲು ಸಲಹೆ
ವಸತಿ ಇಲಾಖೆ: ಸ್ವಂತ ಸಂಪನ್ಮೂಲ ಕ್ರೋಡೀಕರಣಕ್ಕೆ ನೀತಿ- ಪ್ರಸ್ತಾವನೆಗೆ ಮುಖ್ಯಮಂತ್ರಿ ಸೂಚನೆ
ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ...
ಬೆಂಗಳೂರಿನ ಅತ್ತಿಬೆಲೆಯಲ್ಲಿ ಕಳೆದ ಶನಿವಾರ ನಡೆದ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉನ್ನತಮಟ್ಟದ ಸಭೆ ನಡೆಸಿದ್ದು, ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಲೈಸೆನ್ಸ್ದಾರರ ಸ್ಥಳ ಪರಿಶೀಲನೆ ನಡೆಸಲು ಖಡಕ್ ಸೂಚನೆ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮತ್ತೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, 'ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ' ಎಂದು ತಿಳಿಸಿದ್ದಾರೆ.
ಟ್ವೀಟ್ ಮೂಲಕ ರಾಜ್ಯ ಸರ್ಕಾರ...
ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ಸರ್ಕಾರವನ್ನು ಹಿಗ್ಗಾಮುಗ್ಗಾ ಜಾಡಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ...
ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ತಿಂಗಳುಗಳೇ ಕಳೆಯುತ್ತಿದ್ದರೂ ಬಿಜೆಪಿಯೊಳಗೆ ಉಂಟಾಗಿರುವ ಭಿನ್ನಮತದ ಕಿಡಿ ಇನ್ನೂ ಶಮನವಾಗುತ್ತಿರುವಂತೆ ಕಾಣುತ್ತಿಲ್ಲ. ಪಕ್ಷದ ವಿರುದ್ಧ ಮತ್ತೆ ಕಿಡಿಕಾರಿರುವ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಮಾಜಿ ಶಾಸಕ ರೇಣುಕಾಚಾರ್ಯ, 'ರಾಜ್ಯ...
ಮೊದಲ ಬಾರಿಗೆ ಶಾಸಕರಾಗಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ 'ಬಿಗ್ಬಾಸ್ ಕನ್ನಡ'ದಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್ಬಾಸ್ ಮನೆಗೆ ಹೋಗಿರುವ ಪ್ರದೀಪ್ ಈಶ್ವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...
ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಾರಣ ಬಿಚ್ಚಿಟ್ಟಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮಿತ್ ಶಾ ಜೊತೆ...
ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗಾಗಿ 'ಬ್ರ್ಯಾಂಡ್ ಬೆಂಗಳೂರು' ಅಭಿಯಾನದಡಿ ಸಾರ್ವಜನಿಕರಿಂದ ಸಲಹೆ ಕೇಳಲಾಗಿತ್ತು. ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯರವರೆಗೂ 70 ಸಾವಿರಕ್ಕೂ ಹೆಚ್ಚು ಜನರು ತಮ್ಮ ಸಲಹೆ...
ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನಿಖೆಗೆ ಆದೇಶಿಸಿದೆ.
ಮಾಜಿ ಸಚಿವ ಬಿ...
ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ...