ರಾಜ್ಯ

ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಜೆಡಿಎಸ್‌ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು...

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮುನಿರತ್ನ ವಿರುದ್ಧ ಯುವಕನೊಬ್ಬ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು...

ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ರೈತ ಮತ್ತು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಎರಡು ಬಾರಿ ಬಂದ್‌ ನಡೆದು ಪ್ರತಿಭಟಿಸಿವೆ. ಕೆಆರ್‌ಎಸ್‌ನಲ್ಲಿ ನೀರಿಲ್ಲ. ತಮಿಳುನಾಡಿಗೆ ನೀರು...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ ನಂಜೇಗೌಡ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದೆ. 2019ರರಲ್ಲಿ ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿಗೆ...

ಜೆಡಿಎಸ್-ಬಿಜೆಪಿ ಮೈತ್ರಿ: ಬೇಸರಗೊಂಡ ಹಲವರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ

ಜೆಡಿಎಸ್‌–ಬಿಜೆಪಿ ಮೈತ್ರಿಯಿಂದಾಗಿ ಎರಡೂ ಪಕ್ಷಗಳಲ್ಲಿ ಹಲವರು ಅಸಮಾಧಾನ ಹೊಂದಿದ್ದಾರೆ. ಅವರಲ್ಲಿ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೇ ನಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, "ಪಕ್ಷವು...

ಗಂಡುಮಕ್ಕಳಿಗೆ 93 ರೂ., ಹೆಣ್ಣುಮಕ್ಕಳಿಗೆ 135 ರೂ. ‘ಶುಚಿ ಸಂಭ್ರಮ ಕಿಟ್’ ನೀಡಲು ಸಿಎಂ ಒಪ್ಪಿಗೆ

5,48,000 ವಿದ್ಯಾರ್ಥಿಗಳಿಗೆ ಕಿಟ್‌ ಒದಗಿಸಲು ಟೆಂಡರ್‌ ಕರೆಯಲು ಒಪ್ಪಿಗೆ ಮೊರಾರ್ಜಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲು ಸೂಚನೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳ 5,48,000 ವಿದ್ಯಾರ್ಥಿಗಳಿಗೆ ಟೂತ್...

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ | ಮ್ಯಾಜಿಸ್ಟ್ರೇಟ್ ತನಿಖಾ ವರದಿ ಒಪ್ಪಿಕೊಂಡ ಸರ್ಕಾರ

2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ತನ್ನ ವರದಿ ನೀಡಿದಾಗ ಕಾಂಗ್ರೆಸ್‌ ವಿರೋಧಿಸಿತ್ತು ಮ್ಯಾಜಿಸ್ಟ್ರೇಟ್ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದು ಸರಿಯಾದ ಕ್ರಮ: ಬೊಮ್ಮಾಯಿ ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ...

ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವೆ: ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ

ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ ಅಕ್ಟೋಬರ್ 10 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ: ಲಮಾಣಿ ಬಿಜೆಪಿಗೆ ರಾಜೀನಾಮೆ ನೀಡಿ, ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತಿದ್ದೇನೆ...

ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಎನ್ನಲಾಗುತ್ತದೆ. ಈ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ...

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ ಪಂಚಾಯಿತಿಗಳಿಗೆ ವಿಶೇಷ ‘ಗಾಂಧಿ ಗ್ರಾಮ ಪುರಸ್ಕಾರ' ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರತಿ ವರ್ಷ ಗಾಂಧಿ ಜಯಂತಿಯಂದು ಗ್ರಾಮ ಪಂಚಾಯತಿಗಳಿಗೆ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ ಇವರು ಯಾಕೆ ಸಭೆ ಕರೆಯಲಿಲ್ಲ? ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ ರಾಜ್ಯ ಸರ್ಕಾರದ ಪರಿಸ್ಥಿತಿ. ತಮಿಳುನಾಡಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ