ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್ ದೂರು ನೀಡಿದ್ದಾರೆ.
ಫೇಸ್‌ಬುಕ್‌ನಲ್ಲಿ ಖದೀಮ ಕಾಂಗ್ರೆಸ್...
'ಬಿ ಎ ಮೊಯ್ದೀನ್ ಅಪ್ಪಟ ಜಾತ್ಯತೀತ ಮೌಲ್ಯಗಳುಳ್ಳ ಆದರ್ಶ ವ್ಯಕ್ತಿತ್ವ ಹೊಂದಿದ್ದರು'
'ಸಂವಿಧಾನದ ಮೌಲ್ಯಗಳನ್ನು ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್'
ಭಾರತದ ವೈವಿಧ್ಯತೆಯನ್ನು ಮತ್ತು ಏಕತೆಯನ್ನು ಇತರೆ ದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ. ಭಿನ್ನ ಸಂಸ್ಕೃತಿಗಳ...
ಅಕ್ಟೋಬರ್ 16 ರಂದು ಚಿಂತನ ಮಂಥನ ಸಭೆ
ದೇವೇಗೌಡರನ್ನು ನಂಬಿ ಜೆಡಿಎಸ್‌ಗೆ ಬಂದಿರುವೆ
ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಮುಂದಿನ ನಡೆ ಏನು ಎಂದು ಎಲ್ಲೆಡೆ ಪ್ರಶ್ನೆಗಳು...
ಸಿಎಂ ಸಿದ್ದರಾಮಯ್ಯ ಬಳಿಯಿರುವ ಆಡಳಿತ ಸುಧಾರಣೆ ಇಲಾಖೆಯಿಂದ ನಿರ್ದೇಶನ
ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಲು ಸೂಚನೆ
ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ) ಅರ್ಜಿ ಸಲ್ಲಿಸುವ ಕಾರ್ಯಕರ್ತರ ಮಾಹಿತಿ ಕಲೆ...
ಬೆಳಗಾವಿ ಜಿಲ್ಲೆಯ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ. ಈ ಹಿಂದೆಯೂ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ, ಸೆಪ್ಟೆಂಬರ್ 20ರಂದು ಮತ್ತೊಂದು ಬೆದರಿಕೆ ಪತ್ರ...
'ಜಾತ್ಯತೀತ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ...
ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್ ಜಾಧವ್ ಬಂಧಿತ...
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ 'ಕರ್ನಾಟಕ ಬಂದ್' ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಂಗಳೂರಿನ ಪುರಭವನ ಎದುರು ಬಿಎಂಟಿಸಿ ಬಸ್ ಗಾಜು ಒಡೆದ ಘಟನೆ ಹೊರತುಪಡಿಸಿದರೆ ಬಂದ್...
ಸುಪ್ರೀಂ ಕೋರ್ಟ್‌ನಲಿ ಮೇಕೆದಾಟು ಬಗ್ಗೆ ಬಲವಾಗಿ ವಾದ ಮಂಡನೆಗೆ ಸೂಚನೆ
ನೀರು ಬಿಡುವ ವಿಚಾರವಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಸರ್ಕಾರ ನಿರ್ಧಾರ
ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ...
ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ 'ನಿಮಗೆ ಬೇಕಾದಷ್ಟು ದಾಸ್ತಾನು ಅಕ್ಕಿ ನಮ್ಮಲ್ಲಿ ಇಲ್ಲ' ಎಂದಿದ್ದ ಕೇಂದ್ರ ಸರ್ಕಾರವು, ಸಿಂಗಾಪುರಕ್ಕೆ ಅಕ್ಕಿಯನ್ನು ರಫ್ತು ಮಾಡಲು ಹೊರಟಿದೆ.
ಮಾನವೀಯ ಕಾರ್ಯಾಚರಣೆಗಳ ಅಡಿಯಲ್ಲಿ...
ಬಹಳಷ್ಟು ಮಂದಿ ಜೆಡಿಎಸ್-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ರಾಜ್ಯದಲ್ಲಿ ಆಪರೇಷನ್ ಹಸ್ತ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂಬ ಮಾತುಗಳು...
ರಾಜ್ಯ ಕಟಿಕ ಸಮಾಜದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಮುದಾಯದ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾತುಕತೆ ನಡೆಸಿತು.
ಕಟುಕ, ಕಟಿಕ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ...