ರಾಜ್ಯ

ಅರಣ್ಯ ಇಲಾಖೆಯ 50 ಅಧಿಕಾರಿ ಮತ್ತಿ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ವಿತರಣೆ

ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ನಡೆಯುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನೀಡುವ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಇಲಾಖೆಯ 2020 ಹಾಗೂ...

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶಿಸಿದ ಕಾವೇರಿ ಪ್ರಾಧಿಕಾರ

ತಮಿಳುನಾಡಿಗೆ ಅಕ್ಟೋಬರ್ 15ರವರೆಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಮತ್ತೆ ಆದೇಶ ಹೊರಡಿಸಿದೆ. ಮುಂದಿನ 18 ದಿನ, ಪ್ರತಿದಿನವೂ ಮೂರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ ಕಾವೇರಿ...

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬರುತ್ತಿದೆ: ಬೊಮ್ಮಾಯಿ ಕಿಡಿ

ಪ್ರಾಮಾಣಿಕವಾಗಿ ಕಾನೂನು ಹೋರಾಟ ಮಾಡಲಿ ರಾಜ್ಯದ ವಿರುದ್ದ ಆದೇಶ ಬರದಂತೆ ನೋಡಿಕೊಳ್ಳಲಿ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದ್ದು, ಈಗ ಕಾನೂನು ತಜ್ಞರು, ರೈತರನ್ನು ಕರೆದು ಮಾತನಾಡಿಸುತ್ತಿದೆ. ಈ ಕೆಲಸ...

ಕಾವೇರಿ ವಿವಾದ | ತಜ್ಞರ ಜತೆ ಚರ್ಚಿಸಿ ತೀರ್ಮಾನ: ಹೋರಾಟಗಾರರಿಗೆ ಸಿದ್ದರಾಮಯ್ಯ ಭರವಸೆ

ರಾಜ್ಯದ ಹಿತದೃಷ್ಟಿಯಿಂದ ಹೋರಾಟವಾಗುವುದನ್ನು ಸ್ವಾಗತಿಸುತ್ತೇವೆ: ಸಿಎಂ ಕುರುಬೂರು ಶಾಂತಕುಮಾರ್ ನೇತೃತ್ವದ ಹೋರಾಟಗಾರರ ನಿಯೋಗ ಸಿಎಂ ಭೇಟಿ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ...

ಹೃದಯಾಘಾತಕ್ಕೆ ತ್ವರಿತ ಚಿಕಿತ್ಸೆ | ಶೀಘ್ರದಲ್ಲೇ ‘ಸ್ಟೆಮಿ’ ಯೋಜನೆ ಜಾರಿಗೆ ಸರ್ಕಾರ ಚಿಂತನೆ

ಹೃದಯಾಘಾತ ಸಂಭವಿಸಿದ ನಿಗದಿತ ಅವಧಿಯೊಳಗೆ ಚಿಕಿತ್ಸೆ ಒದಗಿಸಲು 'ಸ್ಟೆಮಿ' ಯೋಜನೆಯನ್ನು (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಶೀಘ್ರದಲ್ಲೇ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ವಿಶ್ವ ಹೃದಯದ ದಿನ ಇಂದು (ಸೆ.29) ವಾರ್ತಾ ಇಲಾಖೆ...

ಚಿನ್ನದ ಪದಕ ಗೆದ್ದ ಮಹಿಳಾ ಅಂಧ ಕ್ರಿಕೆಟ್‌ ತಂಡದ ಕರ್ನಾಟಕ ಆಟಗಾರರಿಗೆ ಸಿಎಂ ಅಭಿನಂದನೆ

ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡಕ್ಕೂ ಸಿಎಂ ಅಭಿನಂದನೆ ತಂಡಗಳ ಬೇಡಿಕೆ ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ (ಕ್ರಿಕೆಟ್ ಫಾರ್ ಬ್ಲೈಂಡ್) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ...

ಕಾವೇರಿ ವಿವಾದ | ಕಲಾವಿದರನ್ನು ಹಿಂಸಿಸುವುದು ತಪ್ಪು; ಬಹುಭಾಷಾ ನಟ ಪ್ರಕಾಶ್ ರಾಜ್

ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದಿದ್ದ ಕರವೇ ನಡೆಗೆ ಕ್ಷಮೆ ಕೇಳಿದ ಪ್ರಕಾಶ್ ರಾಜ್ 'ಬೇರೆ ರಾಜ್ಯಗಳಲ್ಲಿ ನಮ್ಮ ಕಲಾವಿದರಿಗೆ ತೊಂದರೆಯಾದರೆ ಯಾರು ಹೊಣೆ' ಎಂದ ನೆಟ್ಟಿಗರು ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು...

ಕರ್ನಾಟಕ ಬಂದ್ |‌ ರಾಜಧಾನಿ ಸಂಪೂರ್ಣ ಸ್ತಬ್ಧ; ಬಸ್‌ ಗಾಜು ಒಡೆದ ಪ್ರತಿಭಟನಾಕಾರರು

ಸ್ವಯಂಪ್ರೇರಿತವಾಗಿ ಅಂಗಡಿ-ಮಳಿಗೆ ಬಂದ್‌ ಮಾಡಿದ ವ್ಯಾಪಾರಸ್ಥರು ರಾಜಧಾನಿಯಲ್ಲಿ 144 ಸೆಕ್ಷನ್​ ಜಾರಿ, ಪ್ರತಿಭಟನಾಕಾರರ ಬಂಧನ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿರುವ ಕರ್ನಾಟಕ...

ಜೆಡಿಎಸ್‌ ವಿಸರ್ಜನೆ ಆಗುವ ಮಟ್ಟಕ್ಕೆ ಅಲ್ಲಿಯ ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ: ಎಂ ಲಕ್ಷ್ಮಣ

ಡಿಕೆಶಿಯವರ ಬೆಳವಣಿಗೆ ಕಂಡು ಕುಮಾರಸ್ವಾಮಿಗೆ ಹೊಟ್ಟೆಗೆ ಬೆಂಕಿ ಬಿದ್ದಿದೆ ಜೆಡಿಎಸ್‌ನಲ್ಲಿ ಬೆಲೆ ಇಲ್ಲ, ಕಾಂಗ್ರೆಸ್‌ಗೆ ಬನ್ನಿ; ಸಿಎಂ ಇಬ್ರಾಹಿಂಗೆ ಒತ್ತಾಯ ಜೆಡಿಎಸ್‌ ಮೊದಲು ತಮ್ಮ ತತ್ವ ಸಿದ್ದಾಂತ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟತೆ ನೀಡಲಿ. ರಾಜ್ಯಾಧ್ಯಕ್ಷರನ್ನು...

ಕೇಂದ್ರದ ಅಸಹಕಾರದಿಂದ ಸ್ಥಗಿತಗೊಂಡಿದ್ದ ‘ಅನ್ನಭಾಗ್ಯ’ ಅಕ್ಕಿ ಮುಂದಿನ ತಿಂಗಳಿನಿಂದ ವಿತರಣೆ: ಸಚಿವ ಕೆ ಎಚ್ ಮುನಿಯಪ್ಪ

ಚುನಾವಣೆಯ ವೇಳೆ ನೀಡಿದ್ದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ನೀಡಿದ್ದ 10 ಕೆ ಜಿ ಅಕ್ಕಿಯ ಭರವಸೆಯನ್ನು ಮುಂದಿನ ತಿಂಗಳಿನಿಂದ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ...

ಕಾವೇರಿ ವಿವಾದ | ಪ್ರತಿಭಟನೆ ಮಾಡಲಿ, ಕರ್ನಾಟಕ ಬಂದ್‌ಗೆ ಅವಕಾಶವಿಲ್ಲ: ಡಿಕೆಶಿ

ಕರ್ನಾಟಕ ಬಂದ್‌ಗೆ ವಾಟಾಳ್‌ ನಾಗರಾಜ್‌ ಕರೆ ರಾಜ್ಯಾದ್ಯಂತ ನಾನಾ ಸಂಘಟನೆಗಳ ಬೆಂಬಲ ಕಾವೇರಿ ವಿಚಾರವಾಗಿ ಪ್ರತಿಭಟನೆ ಮಾಡಲು ನಾವು ಯಾರಿಗೂ ಅಡ್ಡಿ ಮಾಡಲ್ಲ. ಆದರೆ ಕರ್ನಾಟಕ ಬಂದ್‌ಗೆ ಅವಕಾಶ ಕೊಡಲ್ಲ ಎಂದು ಉಪ ಮುಖ್ಯಮಂತ್ರಿ...

ಕರ್ನಾಟಕ ಬಂದ್‌ಗೆ ಸಂಘಟನೆಗಳಿಂದ ಭಾರೀ ಬೆಂಬಲ; ರಸ್ತೆಗಿಳಿಯುವ ಮುನ್ನ ಇರಲಿ ಎಚ್ಚರ

ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ಬೆಂಬಲ ಮೆಡಿಕಲ್, ಆಸ್ಪತ್ರೆ, ಆಂಬ್ಯುಲೆನ್ಸ್ ಸೇವೆ ಲಭ್ಯ ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿದ್ದು, ಈ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಶುಕ್ರವಾರ (ಸೆ. 29) ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ