ರಾಜ್ಯ

ಕಾವೇರಿ ವಿವಾದ | ಕಾನೂನು ತಜ್ಞರ ಸಭೆ ಕರೆದ ಸಿಎಂ: ಎಚ್‌ ಕೆ ಪಾಟೀಲ್

ಶುಕ್ರವಾರದ ಸಭೆಯಲ್ಲಿ ಸಮಾಲೋಚಿಸಿ, ಸೂಕ್ತ ನಿರ್ಧಾರ ಸಿಡಬ್ಲ್ಯೂಎಂಎ ಸಹ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ನಾಳೆ (ಸೆ.29) ಸುಪ್ರೀಂಕೋರ್ಟ್‌, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ, ವಕೀಲರ, ಜಲತಜ್ಞರ...

ಹಸಿರು ಕ್ರಾಂತಿಯ ಹರಿಕಾರ ಸ್ವಾಮಿನಾಥನ್ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಗಣ್ಯರ ಸಂತಾಪ

ಸುಸ್ಥಿರ ಕೃಷಿ ಉತ್ಪನ್ನಗಳ ಉತ್ಪಾದಕತೆಗೆ ಸ್ವಾಮಿನಾಥನ್ ನೀಡಿದ ಕೊಡುಗೆ ಅಪಾರ: ಸಿಎಂ 'ಸ್ವಾಮಿನಾಥನ್ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವುದು ಅವರಿಗೆ ಸಲ್ಲಿಸುವ ಗೌರವ' ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ...

ಕಾವೇರಿ | ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ಧಿ ಬಂದಿದೆ: ಬೊಮ್ಮಾಯಿ ಟೀಕೆ

ಕಾವೇರಿ ಹೋರಾಟಕ್ಕೆ ಬಿಜೆಪಿ ನಿರಂತರ ಬೆಂಬಲ ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ‌ ಬಂದಿದೆ ಕಾವೇರಿ ನದಿ ನೀರಿಗಾಗಿ ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಮ್ಮ ಬಿಜೆಪಿ ಬೆಂಬಲ ಇರುತ್ತದೆ. ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ಧಿ ಬಂದಿದೆ ಎಂದು...

ಪ್ರಾಧ್ಯಾಪಕರ ನೇಮಕಾತಿ | ಡಿಸೆಂಬರ್ ಅಂತ್ಯದೊಳಗೆ ಆದೇಶ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಾರದೊಳಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭ 2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಆರಂಭಿಸಿ, ಡಿಸೆಂಬರ್ ಅಂತ್ಯದೊಳಗೆ ಆದೇಶ...

ಕಾವೇರಿಗಾಗಿ ಬಂದ್‌ ಮಾಡುವ ಅಗತ್ಯವಿಲ್ಲ, ಅಹಿತಕರ ಘಟನೆಗಳಾದರೆ ಕ್ರಮ: ಗೃಹಸಚಿವ ಪರಮೇಶ್ವರ್

'ಕರ್ನಾಟಕ ಬಂದ್‌ ಮಾಡದಂತೆ ಸಂಘಟನೆಗಳಿಗೆ ಮನವಿ' 'ಬಂದ್‌ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು' ಕಾವೇರಿ ವಿಚಾರದಲ್ಲಿ ಬಂದ್‌ ಮಾಡುವ ಅಗತ್ಯವಿಲ್ಲ. ನ್ಯಾಯಾಲಯ ಕೂಡಾ‌ ಬಂದ್ ಮಾಡಬಾರದು ಎಂದಿದೆ. ಪ್ರತಿಭಟನೆ ಮಾಡಬಹುದು, ಪ್ರತಿಭಟನೆ ಅವರ ಹಕ್ಕು...

ಮೈಸೂರು | ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿದ್ದು, ಜೆಡಿಎಸ್‌ನ ಹಲವರಲ್ಲಿ ಅಸಮಾಧಾನ ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಹಲವಾರು ಜೆಡಿಎಸ್‌ ಮುಖಂಡರು ಪಕ್ಷ ತೊರೆದಿದ್ದಾರೆ. ಇದೀಗ, ಮೈಸೂರಿನಲ್ಲಿ ಪಕ್ಷದ ಮುಸ್ಲಿಂ ನಾಯಕರು...

ಪರಿಣಾಮಕಾರಿ ಬರ ನಿರ್ವಹಣೆಗೆ ಅಧಿಕಾರಿಗಳಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ

ಪರಿಣಾಮಕಾರಿ ಬರ ನಿರ್ವಹಣೆಗೆ ಕೃಷಿ ಹಾಗೂ ಜಲಾನಯನ ಇಲಾಖೆ ಅಧಿಕಾರಿಗಳು ಹೆಚ್ಚಿನಕಾಳಜಿ ವಹಿಸಿ ಕೆಲಸ ನಿರ್ವಹಣೆ ಮಾಡಬೇಕು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ. ವಿಕಾಸ ಸೌಧದ ಕೊಠಡಿ ಸಂಖ್ಯೆ 422ರಲ್ಲಿಂದು ಕೃಷಿ...

ಬುಧವಾರ ಒಂದೇ ದಿನ 24,500 ಆಸ್ತಿ ನೋಂದಣಿ; 244 ಕೋಟಿ ರೂ .ಆದಾಯ

ಬುಧವಾರ(ಸೆ.27) ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ...

ವಿದ್ಯುತ್‌ ಉತ್ಪಾದನೆ, ಸರಬರಾಜಿನಲ್ಲಿ ಕೊರತೆ ಆಗಕೂಡದು: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿದ್ದರಾಮಯ್ಯ ನರೇಗಾ ಯೋಜನೆಯಲ್ಲಿ 150 ದಿನ ಕೆಲಸ ಕೊಡಬೇಕು: ಸಿಎಂ ಸೂಚನೆ ಬರಗಾಲದ ಕಾರಣದಿಂದ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದ್ಯುತ್‌ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಕೊರತೆ...

ಬಿಜೆಪಿ-ಜೆಡಿಎಸ್‌ ಮೈತ್ರಿ ನಂತರ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ:‌ ಡಿ ಕೆ ಶಿವಕುಮಾರ್

ಮೈತ್ರಿಯಿಂದ ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ಸಂದೇಶ ಸರ್ಕಾರ ಬೀಳಿಸಿದವರ ಜೊತೆಯಲ್ಲೇ ಜೆಡಿಎಸ್ ಕೈ ಜೋಡಿಸಿದೆ: ಡಿಕೆಶಿ ರಾಜಕಾರಣದಲ್ಲಿ ಸಿದ್ಧಾಂತ ಮುಖ್ಯವಲ್ಲ ಎನ್ನುವ ಕೆಟ್ಟ ಸಂದೇಶವನ್ನು ಜೆಡಿಎಸ್ - ಬಿಜೆಪಿ ಮೈತ್ರಿ ನೀಡಿದೆ. ಜೆಡಿಎಸ್- ಬಿಜೆಪಿ...

ಕೆಆರ್‌ಎಸ್‌ನಿಂದ ಒಂದು ಹನಿ ನೀರು ಬಿಡುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

2,000 ಕ್ಯೂಸೆಕ್‌ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ 1,000 ಕ್ಯೂಸೆಕ್‌ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ: ಡಿಕೆಶಿ 3,000 ಸಾವಿರ ಕ್ಯೂಸೆಕ್‌ ನೀರಿನಲ್ಲಿ ಕೆಆರ್‌ಎಸ್‌ನಿಂದ ಒಂದು ಹನಿ ನೀರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ ಎಂದು...

ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...

ಈ ಹೊತ್ತಿನ ಪ್ರಮುಖ ಸುದ್ದಿ