ರಾಜ್ಯ

ಶಿವಮೊಗ್ಗ ಗಲಾಟೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ ಪರಮೇಶ್ವರ್‌

'ಯಾರೂ ಆತಂಕ ಪಡುವ ಅಗತ್ಯವಿಲ್ಲ' 'ರಾಜ್ಯದಲ್ಲಿ ಶಾಂತಿ ಕಾಪಾಡುತ್ತಿದ್ದೇವೆ' ಶಿವಮೊಗ್ಗ ಗಲಾಟೆ ವಿಚಾರವಾಗಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯನ್ನೇ ನಾವು ಸ್ಥಳಕ್ಕೆ ಕಳುಹಿಸಿದ್ದೆವು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು...

ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತೆ: ಕೆ ಎಸ್‌ ಈಶ್ವರಪ್ಪ

ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಗುಲಾಮರಂತೆ ವರ್ತಿಸುತ್ತಿದೆ 'ಖಡ್ಗದ ಮೂಲಕ ಹಿಂದೂ ಸಮಾಜಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ' ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ತಲ್ವಾರ್‌ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂ ಸಮಾಜಕ್ಕೂ ಬರುತ್ತದೆ. ಕಾಂಗ್ರೆಸ್‌ ಸರ್ಕಾರ...

ರಾಜ್ಯ ಸರ್ಕಾರ ಸರ್ವ ಸಮ್ಮತ ಸಂಕಷ್ಟ ಸೂತ್ರ ಸಿದ್ಧಪಡಿಸಲಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ಅಗತ್ಯ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಲಿ ರಾಜ್ಯ ಸರ್ಕಾರ ಕಾವೇರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯದ ಕಾನೂನು ತಜ್ಞರು, ಹೋರಾಟಗಾರರು ಹಾಗೂ ಪ್ರತಿಪಕ್ಷಗಳ ಅಭಿಪ್ರಾಯ...

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ: ಸಿಎಂ ಸಿದ್ದರಾಮಯ್ಯ

'ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು' 'ಗ್ರಾಮಗಳ ಅಭಿವೃದ್ದಿ ಇಲ್ಲದೇ ದೇಶದ ಅಭಿವೃದ್ಧಿ ಅಸಾಧ್ಯ ' ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ...

ನಿಮ್ಮ ಸುಪುತ್ರ ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ: ದೇವೇಗೌಡರಿಗೆ ಡಿಕೆಶಿ ತಿರುಗೇಟು

ಜೆಡಿಎಸ್‌ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು: ಪ್ರಶ್ನೆ 'ರಾಜ್ಯಾದ್ಯಂತ ಸಾವಿರಾರು ಮಂದಿ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ' ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ...

ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರೆಯುವುದು ಗಾಂಧಿ ತತ್ವವೇ?: ಬೊಮ್ಮಾಯಿ ಪ್ರಶ್ನೆ

'ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬೊಮ್ಮಾಯಿ' 'ಮಾತಲ್ಲಿ ಮಾತ್ರ ಗಾಂಧಿ, ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸ' ಈಗಿನ ಸರ್ಕಾರ ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ...

ಸಂಕ್ರಾಂತಿ ನಂತರ ಕಾಂಗ್ರೆಸ್‌ ಸರ್ಕಾರ ಪತನ: ಸಿ.ಪಿ ಯೋಗೇಶ್ವರ್

ಸಂಕ್ರಾಂತಿ ಹಬ್ಬದ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದು ಅನುಮಾನ. ಸಂಕ್ರಾಂತಿ ವೇಳೆ ಸೂರ್ಯ ಪಥ ಬದಲಿಸುವಂತೆ, ರಾಜ್ಯದಲ್ಲಿ ಸರ್ಕಾರ ಬದಲಾಗಬಹುದು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ....

ಕಲಬುರಗಿ | ಬಿಜೆಪಿ-ಜೆಡಿಎಸ್ ಮೈತ್ರಿ; ಮುಂದುವರೆದ ಪಕ್ಷ ತೊರೆಯುವ ಪರ್ವ

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ, ಜೆಡಿಎಸ್‌ ತೊರೆಯುವವರ ಸಂಖ್ಯೆ ಹೆಚ್ಚುತ್ತದಲೇ ಇದೆ. ಹಳೇ ಮೈಸೂರು ಭಾಗದಲ್ಲಿ ಆರಂಭವಾದ ಪಕ್ಷ ತೊರೆಯುವ ಪರ್ವ, ಇದೀಗ ಉತ್ತರ ಕರ್ನಾಟಕಕ್ಕೂ ವ್ಯಾಪಿಸಿದೆ. ಕಲಬುರಗಿಯ ಹಲವಾರು...

ಗ್ರಾಮಗಳ ಉದ್ಧಾರ ಕುರಿತು ಸರಳ, ವೈಜ್ಞಾನಿಕ ಆರ್ಥಿಕ ನೀತಿ ಕೊಟ್ಟವರು ಗಾಂಧಿ: ಸಿದ್ದರಾಮಯ್ಯ

ಗಾಂಧಿಯವರ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಚಳವಳಿ ಭಿನ್ನವಾಗಿತ್ತು ಗಾಂಧಿ ಮತ್ತು ಶಾಸ್ತ್ರಿಯವರ ಬದುಕು ನಮಗೆಲ್ಲ ಆದರ್ಶಪ್ರಾಯವಾಗಿದೆ ಗ್ರಾಮಗಳ ಉದ್ಧಾರ ಮತ್ತು ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ ಎನ್ನುವ ಸರಳ ಹಾಗೂ ವೈಜ್ಞಾನಿಕ ಆರ್ಥಿಕ ನೀತಿಯನ್ನು ನಮಗೆ...

ಶಿವಮೊಗ್ಗ ಗಲಾಟೆ | ಧಾರ್ಮಿಕ ಕಾರ್ಯಕ್ರಮಕ್ಕೆ ಯಾರೇ ಧಕ್ಕೆ ತಂದರೂ ಸಹಿಸಲ್ಲ: ಸಿದ್ದರಾಮಯ್ಯ

'ಕಲ್ಲೆಸೆಯುವುದು, ಧಕ್ಕೆ ಮಾಡುವುದು ಕಾನೂನುಬಾಹಿರ' '40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ' ಇನ್ನೊಬ್ಬರ ಧಾರ್ಮಿಕ ಕಾರ್ಯಕ್ರಮಕ್ಕೆ ಬೇರೆಯವರು ಕಲ್ಲೆಸೆಯುವುದು, ಧಕ್ಕೆ ಮಾಡುವುದು ಕಾನೂನುಬಾಹಿರ. ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು...

ನ.25-26ರಂದು ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಕರಾವಳಿಯ ‘ಕಂಬಳ’

ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್‌ ರೈ ಮಾಹಿತಿ 'ಬೆಂಗಳೂರಿನ ಅರಮನೆ...

ನಮ್ಮದು ಜಾತ್ಯತೀತ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮದು ಜಾತ್ಯತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ ನೋಡಿ ಕೊಟ್ಟಿಲ್ಲ. ಎಲ್ಲ ಜಾತಿಗಳನ್ನು ಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು....

ಈ ಹೊತ್ತಿನ ಪ್ರಮುಖ ಸುದ್ದಿ