ರಾಜ್ಯ

ಮಹಿಳಾ ಮೀಸಲಾತಿ | ಬಿಜೆಪಿಯಿಂದ ಹೊಸ ಮೋಸದ ಆಟ: ವಿ ಎಸ್ ಉಗ್ರಪ್ಪ ವಾಗ್ದಾಳಿ

'ಬಿಜೆಪಿ ಈ ಹಿಂದೆಯೇ ಬೆಂಬಲ ನೀಡಿದ್ದರೆ ಇಷ್ಟೊತ್ತಿಗೆ ಮೀಸಲಾತಿ ಜಾರಿಗೆ ಬಂದಿರುತ್ತಿತ್ತು' 'ಮಹಿಳೆಯರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿದ್ದಾರೆ ಹೊರತು ಜಾರಿ ಇಂಗಿತ ಇಲ್ಲ' ಮಹಿಳಾ ಮೀಸಲಾತಿ ಮಸೂದೆಯನ್ನು ಮೊದಲು ಕಾಂಗ್ರೆಸ್‌ ಮಂಡನೆ ಮಾಡಿದಾಗ...

ಕುಡಿಯುವ ನೀರಿಗಾಗಿಯಾದರೂ ಸರ್ಕಾರ ಹೋರಾಟ ಮಾಡಲಿ: ಬೊಮ್ಮಾಯಿ ಆಗ್ರಹ

'ವಾಸ್ತವದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಬೇಕಿತ್ತು' 'ತಮಿಳುನಾಡು ಡ್ಯಾಮ್‌ಗಳಲ್ಲಿನ ನೀರಿನ ಮಟ್ಟ ಲೆಕ್ಕ ಹಾಕಬೇಕು' 15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದು ದುರದೃಷ್ಟಕರ. ಮತ್ತೊಮ್ಮೆ ಕರ್ನಾಟಕ ತನ್ನ...

ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರಿಂದ ಆಡಳಿತ: ಕುಮಾರಸ್ವಾಮಿ ಕಿಡಿ

'ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟ ಸರ್ಕಾರ' 'ಕೆಆರ್‌ಎಸ್ ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು' ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ....

100 ದಿನ ಪೂರೈಸಿದ ಶಕ್ತಿ ಯೋಜನೆ; ಸಿಎಂ ಸಿದ್ದರಾಮಯ್ಯ ಹರ್ಷ

'ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ ಕಾರಣವಾದ ಯೋಜನೆ' 'ಬಡತಾಯಂದಿರ ಬದುಕಿನ ಬವಣೆ ಯೋಜನೆಯ ಹಿಂದಿನ ಪ್ರೇರಕ ಶಕ್ತಿ' ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ...

ಬೆಂಕಿ ಅವಘಡ | ಸಂತ್ರಸ್ತ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ಎರಡು ಲಕ್ಷ ನೀಡಿದ ಸಚಿವ ಝಮೀರ್ ಅಹಮದ್

ಗಣೇಶ ಚತುರ್ಥಿಯಂದು ಚಾಮರಾಜಪೇಟೆಯ ಆನಂದಪುರಂ ಕೊಳೆಗೇರಿಯಲ್ಲಿ ನಡೆದಿದ್ದ ದುರಂತ ವೈಯಕ್ತಿಕವಾಗಿ ತಲಾ ಎರಡು ಲಕ್ಷ ರೂ. ನಂತೆ ಒಟ್ಟು 10 ಲಕ್ಷ ರೂ.ಪರಿಹಾರ ಹಣ ವಿತರಣೆ ಚಾಮರಾಜಪೇಟೆಯ ಆನಂದಪುರಂ ಕೊಳೆಗೇರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಸಿಲಿಂಡರ್ ಸ್ಫೋಟ...

ಸುಪ್ರೀಂ ಕೋರ್ಟ್‌ ಸೂಚನೆ ಗಾಯದ ಮೇಲೆ ಬರೆ ಎಳೆದಂತಾಗಿದೆ: ಸಿ ಟಿ ರವಿ

'ತಮಿಳುನಾಡು ಕೇಳುವ ಮೊದಲೇ ಕರ್ನಾಟಕ ಸರ್ಕಾರ ನೀರು ಬಿಟ್ಟಿತ್ತು' ಇಂಡಿಯಾದ ಭಾಗವಾಗಲು ನೀರು ಬಿಡಿ ಎಂದಿರಬಹುದು: ಸಿ ಟಿ ರವಿ ತಮಿಳುನಾಡು ಸರ್ಕಾರ ಕೇಳುವ ಮೊದಲೇ ಕರ್ನಾಟಕ ಸರ್ಕಾರ ಕಾವೇರಿ ನೀರು ಬಿಟ್ಟಿತ್ತು. ನಂತರದ...

ಕಾವೇರಿ ವಿವಾದ | ವಿಧಾನಸೌಧ ಮುತ್ತಿಗೆಗೆ ಮುಂದಾದ ಕರವೇ

ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಸರ್ಕಾರಕ್ಕೆ ಕರವೇ ಎಚ್ಚರಿಕೆ ರಾಜ್ಯದ ಎಲ್ಲ ಸಂಸದರು ರಾಜೀನಾಮೆ ನೀಡಬೇಕು: ರೈತರ ಆಗ್ರಹ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲು ಸುಪ್ರೀಂ...

ಕಾಂಗ್ರೆಸ್‌ ಸರ್ಕಾರದ ಕಥೆ ‘ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತ್ತು’ ಎಂಬಂತಾಗಿದೆ: ಬಿಜೆಪಿ ಟೀಕೆ

'ಬರದ ಬೇಗೆಯಲ್ಲಿ ರಾಜ್ಯದ ಜನತೆ ಬಸವಳಿಯುತ್ತಿದೆ' 'ಸಚಿವರು ಮಾತ್ರ ಜಾತಿಗೊಂದು ಡಿಸಿಎಂ ಕೇಳುತ್ತಿದ್ದಾರೆ' "ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತ್ತು" ಎಂಬ ಗಾದೆ ಮಾತು ಕಾಂಗ್ರೆಸ್‌ ಸರ್ಕಾರಕ್ಕೆ ಅತ್ಯಂತ ಸೂಕ್ತ. ರಾಜ್ಯದ ಜನತೆ ಮಳೆ ಇಲ್ಲದೇ, ಬರದ...

ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ: 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ದೇಶನ

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ನಿರ್ದೇಶನ ಹೊರಡಿಸಿದ್ದು, ತಮಿಳುನಾಡಿಗೆ ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಗುರುವಾರ ತಿಳಿಸಿದೆ. ಆ ಮೂಲಕ ಕಾವೇರಿ...

ಚೈತ್ರಾ ಪ್ರಕರಣ | ಸಮಗ್ರ ತನಿಖೆ ನಡೆಸಿ, ಕಾಣದ ಕೈ ಪತ್ತೆ ಹಚ್ಚಲು ಜನಪರ ಸಂಘಟನೆಗಳ ಆಗ್ರಹ

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ, 5 ಕೋಟಿ ರೂ. ವಂಚಿಸಿರುವ ಚೈತ್ರಾ ಕುಂದಾಪುರ ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ, ಎಲ್ಲ ಆಯಾಮಗಳಲ್ಲೂ ಸಮಗ್ರ ತನಿಖೆ ನಡೆಸಬೇಕು...

ಚೈತ್ರ ಕುಂದಾಪುರ ವಂಚನೆ ಪ್ರಕರಣ | ಜಾರಿ ನಿರ್ದೇಶನಾಲಯಕ್ಕೆ ಕೆಆರ್‌ಎಸ್ ಪಕ್ಷ ದೂರು

ಅಕ್ರಮ ಆಸ್ತಿ ಮಾಡಿಕೊಂಡಿರುವ ಬಗ್ಗೆ ತನಿಖೆ ಮಾಡಬೇಕು ಇಂತಹ ಸೂಟ್‌ ಕೇಸ್ ವ್ಯವಹಾರ ನಿರಂತರವಾಗಿ ನಡೆಯುತ್ತವೆ ಬಿಜೆಪಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗುವುದೆಂದು 5 ಕೋಟಿ ರೂ. ಹಣ ಪಡೆದುಕೊಂಡು ವಂಚಿಸಿರುವ ಆರೋಪ ಹೊತ್ತ...

ಅತಿದೊಡ್ಡ ಚುನಾವಣಾ ಅಕ್ರಮ ಕಾಂಗ್ರೆಸ್‌ನಿಂದ ನಡೆದಿದೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಸಿದ್ದರಾಮಯ್ಯ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹೊರ ಹಾಕಬೇಕು ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್...

ಈ ಹೊತ್ತಿನ ಪ್ರಮುಖ ಸುದ್ದಿ