ರಾಜ್ಯ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ತನಿಖೆಯಿಂದ ಸತ್ಯ ಹೊರಗೆ ಬರಲಿದೆ: ಜಿ ಪರಮೇಶ್ವರ್

‌ತನಿಖೆ ವಿಷಯವನ್ನು ಬಹಿರಂಗಪಡಿಸಲು ಆಗುವುದಿಲ್ಲ ಕೆ ಎನ್‌ ರಾಜಣ್ಣ ಹೇಳಿರುವುದರಲ್ಲಿ ತಪ್ಪೇನಿಲ್ಲ ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಏನೆಲ್ಲಾ ಹೈಡ್ರಾಮಾ ನಡೆಯುತ್ತಿದೆ ಎಂದು ಮಾಧ್ಯಮದಲ್ಲೇ ಎಲ್ಲ ಪ್ರಕಟವಾಗುತ್ತಿದೆ. ತನಿಖೆ ನಡೆಯುತ್ತಿದೆ. ಈಗಲೇ ನಾವು ಈ ಬಗ್ಗೆ...

ಹಾಲಶ್ರೀ ಸ್ವಾಮೀಜಿಯ ನಿರೀಕ್ಷಣಾ ಜಾಮೀನು ಸೆ.19ಕ್ಕೆ ಮುಂದೂಡಿಕೆ; ಪೊಲೀಸರಿಂದ ತೀವ್ರ ಶೋಧ

ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಎ3 ಆರೋಪಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಮಾಡಿರುವ ವಂಚನೆ ಆರೋಪ...

ಸಚಿವ ಮಧು ಬಂಗಾರಪ್ಪರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪ ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ದೂರು ನೀಡುವೆ ಎಂದ ಸ್ವಾಮೀಜಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ...

ವಂಚನೆ ಪ್ರಕರಣ | 7ನೇ ಆರೋಪಿ ಶ್ರೀಕಾಂತ್ ಹೆಸರಲ್ಲಿ ಮನೆ ಕಟ್ಟಿಸುತ್ತಿದ್ದ ಚೈತ್ರಾ ಕುಂದಾಪುರ

ವಂಚನೆ ಪ್ರಕರಣದಲ್ಲಿ ಈವರೆಗೆ ಏಳು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಚರ್ಚೆಗೀಡಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ...

ಮೂವರು ಡಿಸಿಎಂ ನೇಮಕ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇವೆ: ಸಚಿವ ಕೆ ಎನ್ ರಾಜಣ್ಣ

ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮೂವರು ಡಿಸಿಎಂ ಅಗತ್ಯವಿದೆ ಸಂಸದ ಡಿ ಕೆ ಸುರೇಶ್ ವಿರುದ್ಧ ನಾನು ಹೇಳಿಕೆ ನೀಡುತ್ತಿಲ್ಲ: ರಾಜಣ್ಣ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕಿದೆ....

ಕೇಂದ್ರ ಸರ್ಕಾರದ ಮಾನದಂಡಗಳ ಸಮಸ್ಯೆಯಿಂದ ಬರಗಾಲ ಘೋಷಣೆ ವಿಳಂಬ: ಸಿದ್ದರಾಮಯ್ಯ

'ಮಾನದಂಡಗಳ ಬದಲಾವಣೆ ದೇಶದ ದೃಷ್ಟಿಯಿಂದ ಅಗತ್ಯವಿದೆ' 'ರಾಜಕೀಯ ಲಾಭಕ್ಕಾಗಿ ದುರುದ್ದೇಶದಿಂದ ಪ್ರತಿಪಕ್ಷಗಳ ಆರೋಪ' ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ...

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ | ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮದ ತನಿಖೆಗೆ ಸಿಎಂ ಆದೇಶ

ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಟಿಪ್ಪಣಿ ಎರಡು ವಾರಗಳೊಳಗೆ ಪಾರದರ್ಶಕ ವರದಿ ಸಲ್ಲಿಸಲು ಸೂಚನೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮಗಳ ಕುರಿತು ತನಿಖೆ...

ಬಿಜೆಪಿ ಪರ ತುತ್ತೂರಿ ಊದುವ ಪತ್ರಕರ್ತರ ಬಹಿಷ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಲ್ಲ: ಸಿದ್ದರಾಮಯ್ಯ ತಿರುಗೇಟು

ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧಿಸಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ಕೊಟ್ಟ ಸಿಎಂ ಸಿದ್ದರಾಮಯ್ಯ ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳುವುದು ಅಭಿವ್ಯಕ್ತಿ ಸ್ವಾತಂತ್ಯ್ರದ...

ಚೈತ್ರಾ ಕುಂದಾಪುರ ಡೀಲ್ ಪ್ರಕರಣ | ಗೋವಿಂದ ಬಾಬು ಪೂಜಾರಿಗೆ ಮೋಸ‌ ಆಗಿದೆ: ಸಿ ಟಿ ರವಿ

ಸಮಗ್ರ ತನಿಖೆ ಆಗಬೇಕು, ಇದರ ಹಿಂದೆ ಯಾರೇ ಇದ್ದರೂ ಕ್ರಮ ಕೈಗೊಳ್ಳಬೇಕು ಉಡುಪಿಯಂಥ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ: ರವಿ ಬಿಜೆಪಿಯಲ್ಲಿ ಹಣವೇ ಪ್ರಧಾನವಲ್ಲ. ಹೀಗಾಗಿಯೇ ನೂರಾರು ಬಡ ಕಾರ್ಯಕರ್ತರು ನಮ್ಮಲ್ಲಿ ಸಂಸದರು, ಶಾಸಕರು...

ರೈತರ ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಸರ್ಕಾರದ ಕ್ರೂರತೆಗೆ ಏನು ಹೇಳೋಣ?: ಎಚ್‌ಡಿಕೆ ಕಿಡಿ

ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ 'ಕರ್ನಾಟಕ ಮಾದರಿ'? ರಾಜ್ಯದಲ್ಲಿ ಕೃಷಿ...

ಬಿಜೆಪಿ ಟಿಕೆಟ್‌ಗಾಗಿ ಹಣ | ಚೈತ್ರಾ ಗ್ಯಾಂಗ್‌ನ ವಂಚನೆ ಪ್ರಕರಣ ಬಳಿಕ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ

ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಕಳೆದ ಜು.19ರಂದು ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಉದ್ಯಮಿ ಗೋವಿಂದ ಪೂಜಾರಿ ಎಂಬುವವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಶಾಸಕ ಟಿಕೆಟ್‌ ಕೊಡಿಸುವುದಾಗಿ ಕೋಟ್ಯಾಂತರ...

ಇಂಜಿನಿಯರ್‌ಗಳು ದೇಶದ, ಸಮಾಜದ ನಿರ್ಮಾತೃಗಳು: ಸಿದ್ದರಾಮಯ್ಯ ಬಣ್ಣನೆ

'ಇಂಜಿನಿಯರ್‌ಗಳಿಗೆ ವಿಶ್ವೇಶ್ವರಯ್ಯ ಅವರಿಗಿದ್ದ ದೂರದರ್ಶಿತ್ವ ಇರಬೇಕು' 'ಮೈಸೂರಿನ‌ ಅಭಿವೃದ್ಧಿಯಲ್ಲಿ ಹೆಜ್ಜೆ ಗುರುತು ಉಳಿಸಿದ ಹೋದ ವಿಶ್ವೇಶ್ವರಯ್ಯ' ಇಂಜಿನಿಯರ್‌ಗಳು ದೇಶದ, ಸಮಾಜದ ನಿರ್ಮಾತೃಗಳು. ಸಮಾಜವನ್ನು- ದೇಶವನ್ನು ಪ್ರಗತಿಯ ದಿಕ್ಕಿನಲ್ಲಿ ರೂಪಿಸುವವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಕರ್ನಾಟಕ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ