ರಾಜ್ಯ

ಕಾಂಗ್ರೆಸ್ ನಿರ್ನಾಮ ಮಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಕೆ ಎಸ್‌ ಈಶ್ವರಪ್ಪ

'ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ನಾವು ಗೆಲ್ಲಲಿದ್ದೇವೆ' 'ಲೋಕಸಭಾ ಚುನಾವಣೆ ಎಂದರೆ ದೇಶ ಉಳಿಸುವ ಚುನಾವಣೆ' ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಿ, ಕಾಂಗ್ರೆಸ್ ನಿರ್ನಾಮ...

ಮೈತ್ರಿ ಬಗ್ಗೆ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ, ಕಾಂಗ್ರೆಸ್‌ಗೆ ನಡುಕ ಹುಟ್ಟಿದೆ : ಕುಮಾರಸ್ವಾಮಿ

'ಇದುವರೆಗೆ ಮೈತ್ರಿ ಕುರಿತು ಅಥವಾ ಸೀಟು ಹಂಚಿಕೆ ಚರ್ಚೆ ನಡೆದಿಲ್ಲ' 'ನಾಳೆ ಕಾರ್ಯಕರ್ತರ ಸಭೆ ಮಾಡಲು ದೇವೇಗೌಡರು ಹೇಳಿದ್ದಾರೆ' ಬಿ ಎಸ್‌ ಯಡಿಯೂರಪ್ಪ ಅವರು ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಬಗ್ಗೆ ಮಾತನಾಡಿರುವುದು ಅವರ ವೈಯಕ್ತಿಕ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ 4 ದಿನ ಮಳೆ ಸಾಧ್ಯತೆ

ರಾಜ್ಯದ ನಾನಾ ಭಾಗಗಳಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮಳೆ, ಆಗಸ್ಟ್‌ನಲ್ಲಿ ಕೈಕೊಟ್ಟಿತ್ತು. ಇದೀಗ, ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ ನಾಲ್ಕು...

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

'ಮಹದಾಯಿಗೆ ಸಂಬಂಧಿಸಿದ ಎಲ್ಲ ವರದಿ ಕೇಂದ್ರಕ್ಕೆ ಕಳುಹಿಸಲಾಗಿದೆ' 'ಜೆಡಿಎಸ್, ಬಿಜೆಪಿಯ ಬಿ ಟೀಂ ಎಂದಾಗ ನನ್ನ ಮೇಲೆ ಸಿಟ್ಟಾಗಿದ್ದರು' ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ...

ನೀರು ಹರಿಸುವುದು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ: ಬಸವರಾಜ ಬೊಮ್ಮಾಯಿ

ನ್ಯಾಯಾಲಯದಲ್ಲಿ ವಿಚಾರಣೆ ಮುಗಿಯೋವರೆಗೂ ನೀರು ನಿಲ್ಲಿಸಿ: ಮಾಜಿ ಸಿಎಂ ಆಗ್ರಹ ರೈತ ಸಂಘದವರಿಂದ ಕಾವೇರಿ ರಕ್ಷಣೆಗೆ ಪ್ರಾಮಾಣಿಕ ಹೋರಾಟ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆ.12ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ...

ಭಾರತದ ಭಾವೈಕ್ಯತಾ ಪರಂಪರೆ ಕಾಪಾಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ ಭರವಸೆ

ದ್ವೇಷದ ವಾತಾವರಣ ಹರಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಸೇಂಟ್ ಮೇರೀಸ್ ಬೆಸಿಲಿಕಾ ಚರ್ಚ್ ಭಾವೈಕ್ಯತಾ ಕೇಂದ್ರ: ಸಿಎಂ ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ....

ಶಿಕ್ಷಕರು, ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿದ್ದು, ನಮ್ಮನ್ನು ಬೆಂಬಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

'ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ಅನುಕೂಲಕರ ವಾತಾವರಣವಿದೆ' 'ಯುವನಿಧಿ ಜತೆಗೆ ಉದ್ಯೋಗ ಸೃಷ್ಟಿಗೆ ಹಲವು ಯೋಜನೆ ರೂಪಿಸುತ್ತಿದ್ದೇವೆ' ಶಿಕ್ಷಕರು ಮತ್ತು ನಾಡಿನ ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ. ಹೀಗಾಗಿ ಅವರೆಲ್ಲಾ ನಮ್ಮ ಪರವಾಗಿರುವುದರಿಂದ ವಿಧಾನ...

ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ

ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ.ಡಿ. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ ಎಂದ ಜೆಡಿಎಸ್ ಶಾಸಕ ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹಾಗಾಗಿ, ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ...

9 ಮತ್ತು 10ನೇ ತರಗತಿಗೆ ಮೊಟ್ಟೆ ವಿಸ್ತರಣೆ; ಸಿದ್ದರಾಮಯ್ಯರನ್ನು ಅಭಿನಂದಿಸಿ ಪತ್ರ ಬರೆದ ವಿದ್ಯಾರ್ಥಿನಿ

ಕುಂದಗೋಳ ತಾಲ್ಲೂಕಿನ ಆಶಾ ನೆಹರು ಪಾಟೀಲ್‌ ಪತ್ರ ಬರೆದ ವಿದ್ಯಾರ್ಥಿನಿ 'ಮಕ್ಕಳಲ್ಲಿನ ಭೇದಭಾವ ಹೋಗಲಾಡಿಸಿದ ನಿಮಗೆ ವಿಶೇಷ ಅಭಿನಂದನೆಗಳು' 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ಕಾಂಗ್ರೆಸ್ ಸರ್ಕಾರವು 9 ಮತ್ತು...

‘ಅನ್ನಭಾಗ್ಯ’ದಲ್ಲಿ ವಂಚನೆ: ಟ್ವಿಟ್ಟರ್ ದೂರಿಗೆ ಸ್ಪಂದಿಸಿದ ಸಿಎಂ ಕಚೇರಿ; ನ್ಯಾಯಬೆಲೆ ಅಂಗಡಿ ಅಮಾನತು

ದಾವಣಗೆರೆಯ ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿ ಪಡಿತರ ಚೀಟಿಗೆ 1 ಕೆ.ಜಿ ಪಡಿತರ ಕಡಿಮೆ ವಿತರಿಸುತ್ತಿದ್ದ ಬಗ್ಗೆ ಟ್ವಟ್ಟರ್‌ನಲ್ಲಿ ಬಂದಿದ್ದ ದೂರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯ ವಿತರಣೆಯ...

ಕಾಂಗ್ರೆಸ್‌ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ; ಸೆ.16ರಿಂದ ರಾಜ್ಯ ಪ್ರವಾಸ ಘೋಷಿಸಿದ ಯಡಿಯೂರಪ್ಪ

'ರಾಜ್ಯ ಸರ್ಕಾರ ಡಿಎಂಕೆ ಸರ್ಕಾರವನ್ನು ಓಲೈಸಲು ಕದ್ದುಮುಚ್ಚಿ ನೀರು ಕೊಡುತ್ತಿದೆ' 'ಇವತ್ತು ಯಾವುದೇ ಅಧಿಕಾರಿ ಮುಕ್ತವಾಗಿ ಕೆಲಸ ಮಾಡಲು ಸರ್ಕಾರ ಬಿಡುತ್ತಿಲ್ಲ' ರಾಜ್ಯ ಕಾಂಗ್ರೆಸ್ ಸರ್ಕಾರ‌ ರೈತ ವಿರೋಧಿ ನೀತಿ ನಡೆಯನ್ನು ಹೊಂದಿದೆ ಎಂದು ಬಿಜೆಪಿ...

ಅಂತರ್ಜಾತಿ ವಿವಾಹ ಜಾತಿ ವಿನಾಶದ ಪ್ರಥಮ ಹೆಜ್ಜೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆಯಾದರೆ ಮಾತ್ರ ಸಮ ಸಮಾಜ ನಿರ್ಮಾಣ: ಸಿಎಂ ಗಾಂಧಿ ಭವನದಲ್ಲಿ ಕಮಲಾ ಹಂಪನಾ ಸಾಹಿತ್ಯ ವೇದಿಕೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜಾತಿ ನಾಶವಾಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಅಂತರ್ಜಾತಿ ವಿವಾಹ...

ಈ ಹೊತ್ತಿನ ಪ್ರಮುಖ ಸುದ್ದಿ